ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶಾಲಾ ಕಾಲೇಜುಗಳಲ್ಲಿ ಹಿಜಾಬ್ HIjab ಧರಿಸುವ ಪ್ರಕರಣದಲ್ಲಿ ಹೈಕೋರ್ಟ್ ಇಂದು ನೀಡಿರುವ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ Supreme Court ಮೆಟ್ಟಿಲೇರಲು ಅರ್ಜಿದಾರರ ಪರ ವಕೀಲರು ಸಿದ್ದತೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತಂತೆ ವರದಿಯಾಗಿದ್ದು, ಹೈಕೋರ್ಟ್ ತೀರ್ಪು ಹಿಜಾಬ್ ಬೇಡಿಕೆ ಇರಿಸಿ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿನಿಯರಿಗೆ ವಿರುದ್ಧವಾಗಿ ಬಂದಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಅಲ್ಲದೇ, ಅರ್ಜಿದಾರ ವಿದ್ಯಾರ್ಥಿನಿಯರ ಪರ ವಕೀಲರು ಈ ಕುರಿತಂತೆ ಈಗಾಗಲೇ ಸಿದ್ದತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post