ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಮೈಸೂರಿನಲ್ಲಿ ಯೋಗ ದಿನಾಚರಣೆ ಮುಗಿಸಿ, ಬೆಂಗಳೂರಿನ ತಮ್ಮ ನಿವಾಸಕ್ಕೆ ಆಗಮಿಸಿದಾಗ, ಹಸುಗೂಸನ್ನು ಎತ್ತಿಕೊಂಡು ಕಾಯುತ್ತಿದ್ದ ಶಂಕ್ರಮ್ಮ ಅವರ ಗಮನ ಸೆಳೆದಳು.
ಆಕೆಯ ಸಮಸ್ಯೆಯ ಕುರಿತು ವಿಚಾರಿಸಿದಾಗ, ಶಂಕ್ರಮ್ಮನ ಮಗು ಕೃಷ್ಣವೇಣಿ, ದೃಷ್ಟಿ ದೋಷ ಹಾಗೂ ಮೆದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ವೆಚ್ಚವಾಗುವುದು. ನೆರವು ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದಳು.

ಮಗುವಿಗೆ ಸಂಪೂರ್ಣವಾದ ಚಿಕಿತ್ಸೆ ನೀಡಿದ ನಂತರ ಸರ್ಕಾರಕ್ಕೆ ಬಿಲ್ ಗಳನ್ನು ಸಲ್ಲಿಸುವಂತೆ ಪತ್ರದಲ್ಲಿ ಎಸ್ಡಿಎಂ ಆಸ್ಪತ್ರೆಗೆ ಸೂಚಿಸಲಾಗಿದೆ
Also read: ‘ಐಕಿಯಾ’ ಪೀಠೋಪಕರಣಗಳ ಮಾರಾಟ ಮಳಿಗೆಗೆ ಸಿಎಂ ಬೊಮ್ಮಾಯಿ ಚಾಲನೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post