ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ಇಂದು ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿ ಸ್ವೀಡನ್ ಮೂಲದ ಗೃಹ ಪೀಠೋಪಕರಣಗಳ ಮಾರಾಟ ಕಂಪನಿ ‘ಐಕಿಯಾ’ ದ Ikia ಅತಿದೊಡ್ಡ ಮಳಿಗೆಯನ್ನು ಉದ್ಘಾಟಿಸಿದರು.
ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಭಾರತದಲ್ಲಿ ಸ್ವೀಡನ್ ರಾಯಭಾರಿ ಕ್ಲಾಸ್ ಮೊಲಿನ್, ಐಕಿಯಾ ಇಂಡಿಯಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೂಸನ್ ಪುಲ್ವೇಲರ್, ಐಕಿಯಾ ಕರ್ನಾಟಕದ ಮಾರುಕಟ್ಟೆ ವ್ಯವಸ್ಥಾಪಕರಾದ ಆಂಜೆ ಹಿಮ್, ಮೊದಲಾದವರು ಉಪಸ್ಥಿತರಿದ್ದರು.
Also read: ಶ್ರೀನಗರ: ಭಯೋತ್ಪಾದಕರಿಗೆ ಆಶ್ರಯ ಹಿನ್ನೆಲೆ 5 ವಸತಿ ಗೃಹಗಳ ಮೇಲೆ ಪೊಲೀಸ್ ದಾಳಿ










Discussion about this post