No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Tuesday, May 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬಿಐಇಸಿಯಲ್ಲಿ ಶಿಕ್ಷಣ ಹಾಗೂ ಕೌಶಲ್ಯ ಕುರಿತ ಏಷಿಯನ್ ಶೃಂಗಸಭೆಗೆ ಸಿಎಂ ಚಾಲನೆ

ಶಿಕ್ಷಣದ ಕುರಿತು ಬೆಂಗಳೂರು ಘೋಷಣೆ - ವರದಿ ಸಲ್ಲಿಸಲು ಮುಖ್ಯಮಂತ್ರಿಗಳ ಸಲಹೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 21, 2022
in ಬೆಂಗಳೂರು ನಗರ
0
ಬಿಐಇಸಿಯಲ್ಲಿ ಶಿಕ್ಷಣ ಹಾಗೂ ಕೌಶಲ್ಯ ಕುರಿತ ಏಷಿಯನ್ ಶೃಂಗಸಭೆಗೆ ಸಿಎಂ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಮುಂದಿನ ಪೀಳಿಗೆಯ ಒಳಿತನ್ನು ಡೈಡ್ಯಾಕ್ಟಿಕ್ ಶೃಂಗಸಭೆ ಒಳಗೊಂಡಿದ್ದು ಪರಿಹಾರವನ್ನು ಒದಗಿಸುವ ವೇದಿಕೆಯಾಗಬೇಕು. ಕಾರ್ಯಾಗಾರಾದ ವರದಿಯನ್ನು ಶಿಕ್ಷಣದ ಕುರಿತ ಬೆಂಗಳೂರು ಘೋಷಣೆ ಎಂದು ಕರೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗಳು CM Basavaraja Bommai ಸಲಹೆ ನೀಡಿದರು.

ಅವರು ಇಂದು ಇಂಡಿಯಾ ಡೈಡ್ಯಾಕ್ಟಿಕ್ ಅಸೋಸಿಯೇಷನ್ ಆಯೋಜಿಸಿದ್ದ ಶಿಕ್ಷಣ ಮತ್ತು ಕೌಶಲ್ಯ ಕುರಿತ ಏಷಿಯನ್ ಶೃಂಗ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಈ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯ ಹಾಗೂ ಪರಿಹಾರಗಳನ್ನು ಅನುಷ್ಠಾನಕ್ಕೆ ತರಲು ಸರ್ಕಾರ ಸಿದ್ದವಿದೆ ಎಂದರು.
ಶೈಕ್ಷಣಿಕ ವ್ಯವಸ್ಥೆ ಸಹಜ ಕಲಿಕೆಗೆ ಪೂರಕವಾಗಿರಬೇಕು
ಶಿಕ್ಷಣ ನೀತಿ, ಕಲಿಸುವ ವಿಧಾನ ಬದಲಾಗಿದೆ. ಬದಲಾವಣೆ ಸರಿಯಾದ ದಿಕ್ಕಿನಲ್ಲಿರಬೇಕು ಹಾಗೂ ಉತ್ತಮ ಶಿಕ್ಷಣ ವ್ಯವಸ್ಥೆ ರೂಪಿಸುವಂತಿರಬೇಕು. ಶಿಕ್ಷಣ ಯಾವುದೇ ಪದವಿ ಪಡೆದಾಕ್ಷಣ ಮುಕ್ತಾಯವಾಗುವುದಿಲ್ಲ. ಅವೆಲ್ಲಾ ಕೆಲವು ಮೈಲಿಯುಗಳಷ್ಟೇ. ನಾವು ಜೀವನಪೂರ್ತಿ ವಿದ್ಯಾರ್ಥಿಗಳೇ. ಮಕ್ಕಳಲ್ಲಿ ಅಗಾಧವಾದ ಕಲಿಕಾ ಸಾಮರ್ಥ್ಯವಿರುತ್ತದೆ.

ಶೈಕ್ಷಣಿಕ ವ್ಯವಸ್ಥೆ ಸಹಜ ಕಲಿಕೆಗೆ ಪೂರಕವಾಗಿರಬೇಕು. ಯಾವಾಗ ಎಷ್ಟು ಕಲಿಸಬೇಕು ಎನ್ನುವ ಬಗ್ಗೆ ಸ್ಪಷ್ಟತೆ ಇರಬೇಕು. ನೂತನ ತಂತ್ರಜ್ಞಾನ ಹಾಗೂ ವಿಧಾನಗಳಿಂದ ಎರಡು ಸಾಧ್ಯತೆಗಳಿವೆ. ವಿದ್ಯಾರ್ಥಿಗಳು ಬೇಗನೆ ಹೊಂದಿಕೊಂಡು ಕಲಿತುಕೊಳ್ಳಬಹುದು ಮತ್ತೊಂದು ವಿದ್ಯಾರ್ಥಿಗಳಿಗೆ ಈ ಪರಿಕಲ್ಪನೆಯನ್ನು ದೃಶ್ಯ ಮಾಧ್ಯಮ ಮುಖಾಂತರ ಕಲಿಯಬಹುದು. ಇದರಿಂದ ವಿಶ್ಲೇಷಣಾ ಸಾಮರ್ಥ್ಯ ಕಡಿಮೆಯಾಗಬಹುದು. ಮಕ್ಕಳು ಸಹಜವಾಗಿ , ಸರಳವಾಗಿ ಕಲಿಯುವುದರ ಜೊತೆಗೆ ಅದನ್ನು ಖುಷಿಯಿಂದ ಕಲಿಯಬೇಕು. ಮಕ್ಕಳ ಮಟ್ಟದಲ್ಲಿ ಆಲೋಚಿಸಿ ನೀತಿ ನಿರೂಪಿಸಬೇಕು ಎಂದರು.
ನೈಜ ಪರಿಹಾರ ನೀಡುವತ್ತ ಎಲ್ಲಾ ತಂತ್ರಜ್ಞಾನ ಒತ್ತು ನೀಡಬೇಕು
ಉನ್ನತ ಶಿಕ್ಷಣ ಇನ್ನಷ್ಟು ಸವಾಲುಗಳನ್ನು ಎಸೆಯುತ್ತದೆ. ಯಾವುದೇ ವಿದ್ಯಾರ್ಥಿಗೆ ಇದು ಬದಲಾವಣೆಯ ಘಟ್ಟ. ಈ ನಿಟ್ಟಿನಲ್ಲಿ ಉನ್ನತ ಶಿಕ್ಷಣದ ಜವಾಬ್ದಾರಿ ಹೆಚ್ಚಿದೆ. ವಿದ್ಯಾರ್ಥಿ ತನ್ನ ವೃತ್ತಿಯನ್ನು ಆಯ್ಕೆ ಮಾಡಿ ಅದರಲ್ಲಿ ಯಶಸ್ವಿಯಾಗಲು ಉನ್ನತ ಶಿಕ್ಷಣ ಸಹಕಾರಿಯಾಗಿದೆ. ಪರಿಹಾರಗಳು ನೈಜ ಪರಿಹಾರವನ್ನು ಒದಗಿಸಬೇಕು. ಪ್ರತಿ ದಿನ ಹೊಸ ಆಪ್ ಗಳು ಹೊರಬರುತ್ತಿದ್ದರೂ ಬಹಳ ಸ್ಥಳೀಯವಾಗಿ ಹಾಗೂ ಜಾಗತಿಕವಾಗಿ ಪರಿಣಾಮಕಾರಿಯಾಗಿಲ್ಲ. ನೈಜ ಪರಿಹಾರ ನೀಡುವತ್ತ ಎಲ್ಲಾ ತಂತ್ರಜ್ಞಾನ ಒತ್ತು ನೀಡಬೇಕು ಎಂದರು.

Also read: ಗೋಣಿಕೊಪ್ಪ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಭವನ ಮುಂದುವರಿದ ಕಾಮಗಾರಿಗೆ ರೂ.10 ಲಕ್ಷ ಬಿಡುಗಡೆ

ವಿದ್ಯಾರ್ಥಿ ಕೇಂದ್ರಿತ ಯೋಜನೆಗಳು
ಕರ್ನಾಟಕ ಶಿಕ್ಷಣದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ. ಅತ್ಯುತ್ತಮ ಶಿಕ್ಷಣ ಸಂಸ್ಥೆಗಳು ನಮ್ಮಲ್ಲಿವೆ. ಮಹಾರಾಜರ ಕಾಲದಿಂದಲೂ ಪ್ರಾಥಮಿಕ, ಉನ್ನತ ಹಾಗು ಕಾಲೇಜು ಶಿಕ್ಷಣದಲ್ಲಿ ಅತ್ಯುತ್ತಮ ಸಂಸ್ಥೆಗಳು ನಮ್ಮ ರಾಜ್ಯದಲ್ಲಿವೆ. ಜ್ಞಾನ ಮತ್ತು ಧ್ಯಾನವನ್ನು ಶಿಕ್ಷಣದಲ್ಲಿ ನಮ್ಮ ಹಿರಿಯರು ಸೇರ್ಪಡೆ ಮಾಡಿದ್ದಾರೆ. ಧ್ಯಾನ ಉತ್ತಮ ಆಲೋಚನೆಗಳನ್ನು ಹಾಗೂ ಜ್ಞಾನ, ವಿಶ್ವವನ್ನು ಎದುರಿಸುವ ಸಾಮರ್ಥ್ಯವನ್ನು ಒದಗಿಸುತ್ತದೆ ಎಂದರು. ತಂತ್ರಜ್ಞಾನ, ತಾಂತ್ರಿಕ ಶಿಕ್ಷಣದಲ್ಲಿ ರಾಜ್ಯ ಎಂದೂ ಹಿಂದುಳಿದಿಲ್ಲ. 400 ಆರ್.ಅಂಡ್ ಡಿ ಕೇಂದ್ರಗಳು ಬೆಂಗಳೂರಿನಲ್ಲಿವೆ. ಅದು ನಮ್ಮ ಜ್ಞಾನದ ಶಕ್ತಿ. ತಾಂತ್ರಿಕ ಶಿಕ್ಷಣ ದ ಖಾಸಗೀಕರಣ ಮೊದಲು ಆಗಿದ್ದು, ಕರ್ನಾಟಕದಲ್ಲಿ ನಮ್ಮ ಸರ್ಕಾರ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದೆ ಎಂದರು.
ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಮಾದರಿ ಯಲ್ಲಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಮುಂದಿನ ವರ್ಷ ಐಐಟಿ ಮಾದರಿಯ ಕೆಐಟಿ ಸಂಸ್ಥೆಗಳು ರಾಜ್ಯ ದಲ್ಲಿರಲಿವೆ. ಎಂಟು ವಿಶೇಷ ವಿಶ್ವವಿದ್ಯಾಲಯಗಳನ್ನು ಸ್ಥಾಪನೆ ಮಾಡಲಾಗುತ್ತಿದೆ. ಈ ಎಲ್ಲಾ ಯೋಜನೆಗಳು ವಿದ್ಯಾರ್ಥಿ ಕೇಂದ್ರಿತವಾಗಿವೆ. ಶಿಕ್ಷಣ ಪದವಿಯೊಂದಿಗೆ ಮುಕ್ತಾಯವಾಗಬಾರದು. ಸಮಾಜದ ಸಂಸ್ಕೃತಿ ಹಾಗೂ ಉದ್ಯೋಗ ಪ್ರಪಂಚದೊಂದಿಗೆ ಸರಾಗವಾಗಿ ಬೆರೆಯುವಂತಿರಬೇಕು. ಸಮಾಜದಿಂದ ಬಂದಿದ್ದು, ಸಮಾಜಕ್ಕೆ ಹಿಂತಿರುಗಬೇಕು.ಶಿಕ್ಷಣ, ಸುಸ್ಥಿರ, ನವೀಕರಿಸಬಹುದಾದ ವ್ಯವಸ್ಥೆಯಾಗಬೇಕು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share197Tweet123Send
Previous Post

ಗೋಣಿಕೊಪ್ಪ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಭವನ ಮುಂದುವರಿದ ಕಾಮಗಾರಿಗೆ ರೂ.10 ಲಕ್ಷ ಬಿಡುಗಡೆ

Next Post

ಕುಟ್ಟ, ಕಾನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಡಾ.ಸಿ. ಸೋಮಶೇಖರ ಭೇಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕುಟ್ಟ, ಕಾನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಡಾ.ಸಿ. ಸೋಮಶೇಖರ ಭೇಟಿ

ಕುಟ್ಟ, ಕಾನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಡಾ.ಸಿ. ಸೋಮಶೇಖರ ಭೇಟಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಶಿವಮೊಗ್ಗ-ಚೆನ್ನೈ, ಬೆಂಗಳೂರು-ಕನ್ಯಾಕುಮಾರಿ ಸೇರಿ 12 ಎಕ್ಸ್’ಪ್ರೆಸ್ ರೈಲು ಮಹತ್ವದ ಮಾಹಿತಿ

May 11, 2026
ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

May 11, 2026
`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

May 11, 2026
ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

May 11, 2026
ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

May 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL