ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತು ಬೆಲೆ ಏರಿಕೆ ಸಂಬಂಧ ಪ್ರತಿಭಟನೆ ವೇಳೆ ಕೊರೋನಾ Corona ನಿಯಮ ಉಲ್ಲಂಘನೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಏಪ್ರಿಲ್ 13 ರಂದು ಸಿಎಂ ಬಸವರಾಜ ಬೊಮ್ಮಾಯಿ CM Basavaraja Bommai ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ತೆರಳಿದ್ದರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿ 36 ಜನರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Also read: ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಉದ್ಘಾಟನೆಗೆ ಭರದ ಸಿದ್ಧತೆ: ಸಚಿವ ನಾರಾಯಣಗೌಡ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post