ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದೇಶದಲ್ಲಿ ಕೋವಿಡ್ Covid ಹೆಚ್ಚುತ್ತಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ನಾಳೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ವಿಡಿಯೋ ಕಾನ್ಫರೆನ್ಸ್ ನಲ್ಲಿ Video Conference ಭಾಗಿಯಾಗಲಿದ್ದು, ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post