Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಪ್ರಸಕ್ತ ವರ್ಷದಲ್ಲೇ ಎಫ್ ಎಂಸಿಜಿ ಕ್ಲಸ್ಟರ್ ಯೋಜನೆ ಪ್ರಾರಂಭ: ಮುಖ್ಯಮಂತ್ರಿ

April 29, 2022
in ಬೆಂಗಳೂರು ನಗರ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಧಾರವಾಡದಲ್ಲಿ ಎಫ್ ಎಂ ಸಿ ಜಿ ಕ್ಲಸ್ಟರ್ ನ್ನು ಅಭಿವೃದ್ಧಿಪಡಿಸಿ ಇಲ್ಲಿ ಬರುವ ಕೈಗಾರಿಕೆಗಳಿಗೆ ವಿಶೇಷ ರಿಯಾಯಿತಿಯನ್ನು ನೀಡಲಾಗುವುದು. ಒಂದು ಲಕ್ಷ ಉದ್ಯೋಗ ಸೃಷ್ಟಿಸುವ ಈ ಯೋಜನೆಯನ್ನು ಇದೇ ವರ್ಷ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.

ಅವರು ಇಂದು ತೇಜು, ಜೆ.ಎಸ್.ಗ್ರೂಪ್ ಆಫ್ ಕಂಪನಿ ಇವರ ವತಿಯಿಂದ ಆಯೋಜಿಸಿದ ನೂತನ ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಜನರಿಂದ ಜನರಿಗೋಸ್ಕರ ಇರುವ ಉದ್ಯಮಗಳು ದೇಶದ ಅವಶ‍್ಯಕತೆಯಾಗಿದೆ. ಕರ್ನಾಟಕ ಪ್ರಗತಿಪರ ರಾಜ್ಯ. ಎಲ್ಲ ಕ್ಷೇತ್ರಗಳಿಗೆ ಸಂಬಂಧಿಸಿದ 180 ಅತ್ಯಾಧುನಿಕ ಸಂಶೋಧನಾ ಕೇಂದ್ರಗಳು ಬೆಂಗಳೂರಿನಲ್ಲಿದೆ. ಐಟಿ , ಬಿಟಿ ರಫ್ತು , ಉತ್ಪಾದನಾ ವಲಯಗಳಲ್ಲಿ ದೇಶದ ಗರಿಷ್ಟ ರಫ್ತಿನ ಪಾಲು ಕರ್ನಾಟಕ, ಬೆಂಗಳೂರಿನಿಂದ ಆಗುತ್ತಿದೆ. ಕರ್ನಾಟಕಕ್ಕೆ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಉತ್ತಮ ಸ್ಥಾನದಲ್ಲಿದೆ. ಬೆಂಗಳೂರು ಮತ್ತು ಕರ್ನಾಟಕದಲ್ಲಿ ಅಂತರರಾಷ್ಟ್ರೀಯ ಮಟ್ಟದ ಉದ್ಯೋಗ ಸೃಷ್ಟಿಯಾಗುತ್ತಿದೆ. ರಾಜ್ಯಕ್ಕೆ ಅಂತರರಾಷ್ಟ್ರೀಯ ಮಾರುಕಟ್ಟೆಗೆ ಅವಕಾಶವಿದೆ. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲ ಸಹಕಾರವನ್ನು ನೀಡಲಿದೆ. ಕರ್ನಾಟಕದಲ್ಲಿ ಉದ್ಯಮ, ಉದ್ಯೋಗ, ತಂತ್ರಜ್ಞಾನ ಹಾಗೂ ಬಂಡವಾಳವನ್ನು ಹೂಡಲು ಉದ್ದಿಮೆದಾರರಿಗೆ ಮುಖ್ಯಮಂತ್ರಿಗಳು ಕರೆ ನೀಡಿದರು.

ಉದ್ಯಮ ಬೆಳೆಸಲು ಗುರಿ, ಛಲ ಇರಬೇಕು :
ಕರ್ನಾಟಕ ಯುವಜನತೆ ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ತಂದು, ಆರ್ಥಿಕವಾಗಿ ಬೆಳೆಯಬೇಕು. ಸಣ್ಣದಾಗಿ ಪ್ರಾರಂಭಿಸಿದ ಉದ್ಯಮವನ್ನು ದೊಡ್ಡದಾಗಿ ಬೆಳೆಸಲು ಗುರಿ ಹಾಗೂ ಸಾಧನೆಯ ಛಲ ಇರಬೇಕು. ಇಂದು ಉತ್ಪನ್ನಗಳಿಗೆ ಬ್ರ್ಯಾಡಿಂಗ್ ಅತ್ಯವಶ್ಯ. ಪ್ಯಾಕೇಜಿಂಗ್ ಗೂ ಕೂಡ ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿವೆ. ಎಫ್ ಎಂ ಸಿ ಜಿ ವಿಭಾಗದಲ್ಲಿ ಬಹಳಷ್ಟು ಉದ್ಯೋಗ ಸೃಷ್ಟಿ ಸಾಧ್ಯವಿದೆ ಎಂದರು.

Also read: ವೈದ್ಯಕೀಯ ಶಿಕ್ಷಣದಲ್ಲಿ ಹೆಣ್ಣುಮಕ್ಕಳ ಸಾಧನೆ ಮಹಿಳಾ ಸಬಲೀಕರಣದ ಸಂಕೇತ

ತೇಜು ಬ್ರ್ಯಾಂಡ್ ನೇಮ್ :
ಸಣ್ಣದಾಗಿ ಪ್ರಾರಂಭಿಸಿದ ಉದ್ಯಮವನ್ನು ಇಂದು ರಾಷ್ಟ್ರಾದ್ಯಂತ ವಿಸ್ತರಿಸಿರುವ ತೇಜು ಉತ್ಪನ್ನಗಳ ಯಶೋಗಾಥೆ ಶ್ಲಾಘನೀಯ. . ಯಾವುದೇ ಉದ್ಯಮ ಸಣ್ಣದಾಗಿ ಪ್ರಾರಂಭವಾದರೂ ನಮ್ಮ ಪರಿಶ್ರಮದಿಂದ ಅದು ಹೆಮ್ಮರವಾಗಿ ಬೆಳೆಯುತ್ತದೆ. 1990 ರ ಜಾಗತೀಕರಣದ ನಂತರ ವಿದೇಶಿ ಉತ್ಪನ್ನಗಳು ನಮ್ಮ ದೇಶಕ್ಕೆ ಬಂದಾಗ ,ನಮ್ಮ ಸ್ವದೇಶಿ ಉತ್ಪನ್ನಗಳಿಗೆ ಮಾರುಕಟ್ಟೆ ಉಳಿಸಿಕೊಳ್ಳಲು ಬ್ರ್ಯಾಂಡ್ ನೇಮ್ ನ ಅವಶ್ಯಕತೆ ಇದೆ. ಉತ್ತಮ ಗುಣಮಟ್ಟದ ಉತ್ಪನ್ನಗಳು ಮತ್ತು ಬ್ರ್ಯಾಂಡ್ ನೇಮ್ ನಿಂದಾಗಿ ತೇಜು ಉತ್ಪನ್ನಗಳು ಯಶಸ್ವಿಯಾಗಿದೆ. . 4 ಸಾವಿರ ಜನರಿಗೆ ಉದ್ಯೋಗ ನೀಡಿದ್ದಾರೆ. ಗುಜರಾತ್, ಮಹಾರಾಷ್ಟ್ರ, ರಾಜಸ್ಥಾನಗಳಲ್ಲಿ ಕರ್ನಾಟಕದ ತೇಜು ಉತ್ಪನ್ನಗಳು ಪ್ರಸಿದ್ಧವಾಗಿರುವುದು ಹೆಮ್ಮೆಯ ವಿಷಯ ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaState Newsಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Previous Post

ವೈದ್ಯಕೀಯ ಶಿಕ್ಷಣದಲ್ಲಿ ಹೆಣ್ಣುಮಕ್ಕಳ ಸಾಧನೆ ಮಹಿಳಾ ಸಬಲೀಕರಣದ ಸಂಕೇತ

Next Post

ಪಿಎಸ್‌ಐ ಹುದ್ದೆಗಳಿಗೆ ಮರು ಪರೀಕ್ಷೆ, ಶೀಘ್ರ ದಿನಾಂಕ ಪ್ರಕಟ: ಗೃಹ ಸಚಿವ ಆರಗ ಜ್ಞಾನೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪಿಎಸ್‌ಐ ಹುದ್ದೆಗಳಿಗೆ ಮರು ಪರೀಕ್ಷೆ, ಶೀಘ್ರ ದಿನಾಂಕ ಪ್ರಕಟ: ಗೃಹ ಸಚಿವ ಆರಗ ಜ್ಞಾನೇಂದ್ರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

‘ಆಪರೇಷನ್ ಸಿಂಧು’ | ಇರಾನ್‌ನಲ್ಲಿ ಸಿಲುಕಿದ್ದ 110 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ವಾಪಾಸ್

June 19, 2025
File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

‘ಆಪರೇಷನ್ ಸಿಂಧು’ | ಇರಾನ್‌ನಲ್ಲಿ ಸಿಲುಕಿದ್ದ 110 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ವಾಪಾಸ್

June 19, 2025
File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!