ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
2022-23ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಸರ್ಕಾರಿ ಪಿಯುಸಿ ಕಾಲೇಜುಗಳಲ್ಲಿ ಖಾಲಿ ಇರುವ 3708 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವುದಕ್ಕೆ ಸರ್ಕಾರ ಸೂಚಿಸಿದೆ.
2022-23ನೇ ಶೈಕ್ಷಣಿಕ ಸಾಲಿನಲ್ಲಿ ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕಕ್ಕೆ ಸರ್ಕಾರ ಆದೇಶ ಹೊರಡಿಸಿದೆ.
Also read: ಭದ್ರಾವತಿ: ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಶಾಖೆ ನಿರ್ದೇಶಕರ ಸ್ಥಾನಕ್ಕೆ ಅವಿರೋಧ ಆಯ್ಕೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post