No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Thursday, May 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

2020-21ನೇ ಸಾಲಿನ ಕ್ರೀಡಾ ಪ್ರಶಸ್ತಿ ಘೋಷಣೆ…

15 ಏಕಲವ್ಯ, 14 ಕರ್ನಾಟಕ ಕ್ರೀಡಾರತ್ನ, 10 ಕರ್ನಾಟಕ ಕ್ರೀಡಾಪೋಷಕ ಪ್ರಶಸ್ತಿ ಹಾಗೂ ಇಬ್ಬರಿಗೆ ಜೀವಮಾನ ಸಾಧನೆ ಪ್ರಶಸ್ತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 5, 2022
in ಬೆಂಗಳೂರು ನಗರ, ಕ್ರೀಡೆ
0
ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನಲ್ಲಿ ಹಾಸ್ಟೆಲ್: ಸಚಿವ ನಾರಾಯಣಗೌಡ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕರ್ನಾಟಕ ಸರ್ಕಾರದ ಕ್ರೀಡಾ ಇಲಾಖೆ ವತಿಯಿಂದ ನೀಡುವ 2020-21 ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ, ಕ್ರೀಡಾರತ್ನ ಹಾಗೂ ಕ್ರೀಡಾ ಪೋಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ Minister Narayana Gowda ಅವರು ಘೋಷಿಸಿದ್ದಾರೆ.

ಇಂದು ವಿಕಾಸಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿದ ಸಚಿವ ಡಾ.ನಾರಾಯಣಗೌಡ ಅವರು, ಕ್ರೀಡಾ ಕ್ಷೇತ್ರದಲ್ಲಿ ವಿವಿಧ ಸಾಧನೆ ಮಾಡಿದ ಕ್ರೀಡಾಪಟುಗಳು ಹಾಗೂ ತರಬೇತುದಾರರಿಗೆ ಕೊಡಲ್ಪಡುವ ಕ್ರೀಡಾಪಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆಗೊಳಿಸಿದರು.

ಏಕಲವ್ಯ ಪ್ರಶಸ್ತಿಗೆ 15, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ 14, ಕರ್ನಾಟಕ ಕ್ರೀಡಾಪೋಷಕ ಪ್ರಶಸ್ತಿಗೆ 10 ಹಾಗೂ ಜೀವಮಾನ ಸಾಧನೆ ಪ್ರಶಸ್ತಿಗೆ ಇಬ್ಬರನ್ನು ಆಯ್ಕೆ ಮಾಡಲಾಗಿದೆ.

2020-21 ನೇ ಸಾಲಿನಲ್ಲಿ ಏಕಲವ್ಯ ಪ್ರಶಸ್ತಿಗೆ 151, ಕರ್ನಾಟಕ ಕ್ರೀಡಾರತ್ನ 53, ಕ್ರೀಡಾ ಪೋಷಕ 25 ಹಾಗೂ ಜೀವಮಾನ ಸಾಧನೆ ಪ್ರಶಸ್ತಿಗೆ 28 ಅರ್ಜಿಗಳು ಸ್ವೀಕೃತವಾಗಿದ್ದವು. ಇದರಲ್ಲಿ ಪ್ರಶಸ್ತಿ ಆಯ್ಕೆಗೆ ನೇಮಿಸಲಾಗಿದ್ದ ತಜ್ಞರ ಸಮಿತಿ ಪರಿಶೀಲನೆ ನಡೆಸಿ ಅರ್ಹರನ್ನು ಆಯ್ಕೆ ಮಾಡಿದೆ. ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ, ದಿನಾಂಕವನ್ನು ನಿಗದಿಮಾಡಿ ಶೀಘ್ರದಲ್ಲೇ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

ಏಕಲವ್ಯ ಪ್ರಶಸ್ತಿ ಪುರಸ್ಕೃತರು:
ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳಿಗೆ 1992 ರಿಂದ ಪ್ರಶಸ್ತಿ ನೀಡಲಾಗುತ್ತಿದೆ. ಏಕಲವ್ಯನ ಕಂಚಿನ ಪ್ರತಿಮೆ, ಸ್ಕ್ರೋಲ್, ಸಮವಸ್ತ್ರ, 2 ಲಕ್ಷ ನಗದು ಬಹುಮಾನ.
ಜೀವನ್ ಕೆ.ಎಸ್, ಅಥ್ಲೆಟಿಕ್ಸ್
ನಿತಿನ್, ನೆಟ್ಬಾಲ್
ಅಶ್ವಿನಿಭಟ್, ಬ್ಯಾಡ್ಮಿಂಟನ್
ಜಿ. ತರಣ್ ಕಷ್ಣಪ್ರಸಾದ್, ರೋಯಿಂಗ್
ಲೋಪಮುದ್ರಾತಿಮ್ಮಯ್ಯ, ಬ್ಯಾಸ್ಕೆಟ್ಬಾಲ್
ಲಿಖಿತ್ಎಸ್.ಪಿ, ಈಜು
ಕರಣ್ ನಾಯರ್, ಕ್ರಿಕೆಟ್
ಅನರ್ಘ್ಯ ಮಂಜುನಾಥ್, ಟೇಬಲ್ ಟೆನ್ನಿಸ್
ದಾನಮ್ಮ ಚಿಚಖಂಡಿ, ಸೈಕ್ಲಿಂಗ್
ಅಶ್ವಲ್ರೈ, ವಾಲಿಬಾಲ್
ವಸುಂಧರಾ ಎಂ.ಎನ್. ಜುಡೋ
ಪ್ರಧಾನ್ ಸೋಮಣ್ಣ, ಹಾಕಿ
ಪ್ರಶಾಂತ್ ಕುಮಾರ್ ರೈ, ಕಬಡ್ಡಿ
ರಾಧಾ .ವಿ, ಪ್ಯಾರಾ ಅಥ್ಲೆಟಿಕ್ಸ್
ಮುನೀರ್ ಬಾಷಾ, ಖೋ-ಖೋ

ಜೀವಮಾನ ಸಾಧನಾ ಪ್ರಶಸ್ತಿ:
ಪ್ರಶಸ್ತಿ ಫಲಕ, ಸಮವಸ್ತ್ರ, ಸ್ಕ್ರೋಲ್, 1 ಲಕ್ಷ ನಗದು ಬಹುಮಾನ.
ಗಾವಂಕರ್ ಜಿ.ವಿ., ಅಥ್ಲೆಟಿಕ್ಸ್
ಕ್ಯಾಪ್ಟನ್ ದಿಲೀಪ್ ಕುಮಾರ್, ಕಯಾಕಿಂಗ್ & ಕನೋಯಿಂಗ್

Also read: ಕೆರೆ ನೀರು ಸಮಸ್ಯೆ ಬಗೆಹರಿಸಲು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಪವಿತ್ರಾ ರಾಮಯ್ಯ ಸೂಚನೆ

ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ:

2014 ರಿಂದ ಗ್ರಾಮೀಣ ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ನೀಡಲಾಗುತ್ತಿದೆ. ಪ್ರಶಸ್ತಿ ಫಲಕ, ಸಮವಸ್ತ್ರ, ಸ್ಕ್ರೋಲ್, 1 ಲಕ್ಷ ರೂ.ನಗದು ಪುರಸ್ಕಾರ.
ಪೂಜಾಗಾಲಿ, ಆಟ್ಯಾ-ಪಾಟ್ಯಾ
ಬಿ.ಎನ್. ಕಿರಣ್ ಕುಮಾರ್, ಬಾಲ್ ಬ್ಯಾಡ್ಮಿಂಟನ್
ಗೋಪಾಲನಾಯ್ಕ್, ಕಂಬಳ
ದೀಕ್ಷಾ .ಕೆ, ಖೋ-ಖೋ
ಶಿವಯೋಗಿ ಬಸಪ್ಪ ಬಾಗೇವಾಡಿ, ಗುಂಡುಕಲ್ಲು ಎತ್ತುವುದು
ಲಕ್ಷ್ಮೀಬಿರೆಡೆಕರ್, ಕುಸ್ತಿ
ಪಿ. ಗೋಪಾಲಕೃಷ್ಣ, ಯೋಗ
ರಾಘವೇಂದ್ರಎಸ್. ಹೊಂಡದಕೇರಿ, ಪವರ್ಲಿಫ್ಟಿಂಗ್
ಸಿದ್ದಪ್ಪಪಾಂಡಪ್ಪ ಹೊಸಮನಿ, ಸಂಗ್ರಾಣಿಕಲ್ಲು ಎತ್ತುವುದು
ಸೂರಜ್ ಎಸ್  ಅಣ್ಣಿಕೇರಿ, ಕುಸ್ತಿ
ಶಶಾಂಕ್ಬಿ .ಎಂ, ಪ್ಯಾರಾ ಈಜು
ಡಿ. ನಾಗಾರಾಜು, ಯೋಗ
ಶ್ರೀವರ್ಷಿಣಿ, ಜಿಮ್ನಾಸ್ಟಿಕ್
ಅವಿನಾಶ್ವಿನಾಯ್ಕ, ಜುಡೋ

ಕ್ರೀಡಾ ಪೋಷಕ ಪ್ರಶಸ್ತಿ:
ಕ್ರೀಡಾ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಿರುವ ಪ್ರವರ್ತಕರನ್ನು ಗುರುತಿಸಿ 2017-18 ರಿಂದ ನೀಡಲಾಗುತ್ತಿದೆ. ಪ್ರಶಸ್ತಿ ಪತ್ರ ಮತ್ತು 5 ಲಕ್ಷ ನಗದು ಪುರಸ್ಕಾರ.
ಶ್ರೀ ಧರ್ಮಸ್ಥಳಮಂಜುನಾಥೇಶ್ವರಎಜುಕೇಷನಲ್ಟ್ರಸ್ಟ್, ಉಜಿರೆ- ದಕ್ಷಿಣಕನ್ನಡ
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾಲಯ,, ಬೆಂಗಳೂರು ನಗರ ಜಿಲ್ಲೆ
ಆರ್. ವಿ. ತಾಂತ್ರಿಕ ಮಹಾವಿದ್ಯಾಲಯ, ಬೆಂಗಳೂರು ನಗರ ಜಿಲ್ಲೆ
ಹೂಡಿ ಸ್ಪೋರ್ಟ್ಸ್ ಕ್ಲಬ್, ಬೆಂಗಳೂರು ನಗರ ಜಿಲ್ಲೆ
ಶ್ರೀ ಬಾಲಮಾರುತಿ ಸಂಸ್ಥೆ, ಧಾರವಾಡ
ಎಮಿನೆಂಟ್ ಶೂಟಿಂಗ್ ಹಬ್, ಬೆಂಗಳೂರು ನಗರ ಜಿಲ್ಲೆ
ಬಾಲಾಂಜನೇಯ ಜಿಮ್ನಾಸಿಯಂ (ರಿ.), ಮಂಗಳೂರು
ಬಸವನಗುಡಿ ಅಕ್ವಾಟಿಕ್ ಸೆಂಟರ್, ಬೆಂಗಳೂರು ನಗರ ಜಿಲ್ಲೆ
ದ್ರಾವಿಡ್ಪಡುಕೋಣೆ ಅಕಾಡೆಮಿ, ಬೆಂಗಳೂರು ನಗರ ಜಿಲ್ಲೆ
ಪಿಪಲ್ಎಜುಕೇಷನ್ಟ್ರಸ್ಟ್ , ಮಂಡ್ಯ

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister Narayana GowdaNewsinKannadaNewsKannadaSports NewsState Newsಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡಬೆಂಗಳೂರು
Share197Tweet123Send
Previous Post

ಕೆರೆ ನೀರು ಸಮಸ್ಯೆ ಬಗೆಹರಿಸಲು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಪವಿತ್ರಾ ರಾಮಯ್ಯ ಸೂಚನೆ

Next Post

ಭದ್ರಾವತಿ ಲಕ್ಷ್ಮೀ ನರಸಿಂಹ ದೇವಾಲಯಕ್ಕೆ ಇನ್ಫೋಸಿಸ್ ಸುಧಾ ನಾರಾಯಣಮೂರ್ತಿ ಭೇಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ ಲಕ್ಷ್ಮೀ ನರಸಿಂಹ ದೇವಾಲಯಕ್ಕೆ ಇನ್ಫೋಸಿಸ್ ಸುಧಾ ನಾರಾಯಣಮೂರ್ತಿ ಭೇಟಿ

ಭದ್ರಾವತಿ ಲಕ್ಷ್ಮೀ ನರಸಿಂಹ ದೇವಾಲಯಕ್ಕೆ ಇನ್ಫೋಸಿಸ್ ಸುಧಾ ನಾರಾಯಣಮೂರ್ತಿ ಭೇಟಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

May 27, 2026
ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

May 27, 2026
ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

May 27, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

SIR ಪ್ರಕ್ರಿಯೆ ವಿರುದ್ಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ನ್ಯಾಯಪೀಠದ ಸ್ಪಷ್ಟನೆಯೇನು?

May 27, 2026
ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

May 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL