ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೇಂದ್ರ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸ್ಥಾಯಿ ಸಮಿತಿ ಬೆಂಗಳೂರಿಗೆ ಭೇಟಿ ನೀಡಿದ್ದು, ಸದರಿ ಸಭೆಯಲ್ಲಿ ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ MP Raghavendra ಭಾಗವಹಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದೂರವಾಣಿ ಸಂಪರ್ಕ, ಅಂಗನವಾಡಿ ಶಾಲೆಗಳಿಗೆ ಕಾಂಪೌಂಡ್ ನಿರ್ಮಿಸುವ ಬಗ್ಗೆ ಹಾಗೂ ಕಾಲುಸಂಕಗಳ (footover bridge) ನಿರ್ಮಾಣ ಮಾಡುವ ಬಗ್ಗೆ ಚರ್ಚಿಸಿ ಕೂಡಲೇ ಈ ವಿಷಯಗಳ ಬಗ್ಗೆ ಗಮನಹರಿಸಿ ಸೂಕ್ತ ಪರಿಹಾರವನ್ನು ನೀಡುವ ಬಗ್ಗೆ ವಿನಂತಿಸಿದರು.

Also read: ಮೈತ್ರಿ ಮೈ ಜುವೆಲ್ಸ್ ಮಳಿಗೆಯಲ್ಲಿ ಆ್ಯಂಟಿಕ್ ಚಿನ್ನದ ಉತ್ಸವಕ್ಕೆ ನಿರಂಜನಿ ಚಾಲನೆ











Discussion about this post