ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡದ ಖ್ಯಾತ ಸುಗಮ ಸಂಗೀತ ಗಾಯಕ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿವಮೊಗ್ಗ ಸುಬ್ಬಣ್ಣ Shivamogga Subbanna ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ PM Narendra Modi ಸಂತಾಪ ಸೂಚಿಸಿದ್ದಾರೆ.
ಶ್ರೇಷ್ಠ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರು ಕನ್ನಡ ಹಾಡುಗಳು ಮತ್ತು ಸಂಗೀತಾಭಿಮಾನಿಗಳ ಮನೆಮಾತಾಗಿದ್ದರು. ಅವರ ಹಾಡುಗಳು ಅಪಾರ ಮೆಚ್ಚುಗೆ ಪಡೆದಿವೆ ಮತ್ತು ಕನ್ನಡ ಕಾವ್ಯದ ಮುತ್ತುಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಪ್ರಯತ್ನಗಳಾಗಿವೆ. ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ.
— Narendra Modi (@narendramodi) August 12, 2022
ಈ ಬಗ್ಗೆ ಪ್ರಧಾನಿ ಮೋದಿ ಅವರು ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದು, ಶ್ರೇಷ್ಠ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರು ಕನ್ನಡ ಹಾಡುಗಳು ಮತ್ತು ಸಂಗೀತಾಭಿಮಾನಿಗಳ ಮನೆಮಾತಾಗಿದ್ದರು. ಅವರ ಹಾಡುಗಳು ಅಪಾರ ಮೆಚ್ಚುಗೆ ಪಡೆದಿವೆ ಮತ್ತು ಕನ್ನಡ ಕಾವ್ಯದ ಮುತ್ತುಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಪ್ರಯತ್ನಗಳಾಗಿವೆ. ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು ಎಂದು ಬರೆದುಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post