ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತರಗತಿಗಳಲ್ಲಿ ಹಿಜಾಬ್ Hijab ಧರಿಸುವ ಕುರಿತಾಗಿ ಅಂತಿಮ ತೀರ್ಪು ಪ್ರಕಟಿಸಿರುವ ರಾಜ್ಯ ಹೈಕೋರ್ಟ್ State High Court, ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದು, ಸಮವಸ್ತ್ರ ಕಡ್ಡಾಯ ಎಂದು ಹೇಳಿದೆ.
Also read: ಹಿಜಾಬ್’ಗೆ ಹಿನ್ನಡೆ: ಸುಪ್ರೀಂ ಮೆಟ್ಟಿಲೇರಲು ನಿರ್ಧಾರ, ವಿದ್ಯಾರ್ಥಿನಿಯರ ಪರ ವಕೀಲರ ಸಿದ್ದತೆ?
ಹೈಕೋರ್ಟ್ ತೀರ್ಪಿನ ಮುಖ್ಯಾಂಶಗಳು:
ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ
ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನಿಸುವ ಹಾಗಿಲ್ಲ
ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವಂತಿಲ್ಲ
ಹಿಜಾಬ್’ಗೆ ಅವಕಾಶ ಕೊಡುವುದು ಬಿಡುವುದು ಆಯಾ ಸಂಸ್ಥೆಗೆ ಬಿಟ್ಟದ್ದು
ಹಿಜಾಬ್’ಗೆ ಅವಕಾಶ ಇಲ್ಲ ಎಂದರೆ ಮುಸ್ಲಿಂ ವಿದ್ಯಾರ್ಥಿನಿಯರ ಧಾರ್ಮಿಕ ಹಕ್ಕಿನ ಉಲ್ಲಂಘನೆ ಅಲ್ಲ
ಶಾಲಾ-ಕಾಲೇಜಿನ ಸಮವಸ್ತ್ರ ನೀತಿ ಪಾಲಿಸುವುದು ವಿದ್ಯಾರ್ಥಿನಿಯರ ಕರ್ತವ್ಯ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post