Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ವಿಶೇಷ ಪೊಲೀಸ್ ಕ್ರಮ: ಸಿಎಂ

July 29, 2022
in ಬೆಂಗಳೂರು ನಗರ
0 0
0
File Photo

File Photo

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |       

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವಿಶೇಷ ಪೊಲೀಸ್ ಕ್ರಮಗಳನ್ನು ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.

ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳುವ ಸಂಬಂಧ ಇಂದು ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯನ್ನು ನಡೆಸಲಾಗುವುದು. ಕೇರಳ ಗಡಿ ಭಾಗದಲ್ಲಿ 55 ರಸ್ತೆಗಳನ್ನು ನಿಭಾಯಿಸುವುದು, ನಿರ್ಬಂಧ ಹೇರಿಕೆ ಸೇರಿದಂತೆ ಪ್ರಮುಖ ತೀರ್ಮಾನಗಳ ಬಗ್ಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.
ಕೊಲೆ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ :
ಪ್ರವೀಣ್ ಅವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮತ್ತೊಂದು ಕೊಲೆಯ ಮಾಹಿತಿ ಬಂದಿದೆ. ಮೂರು ಕೊಲೆಯ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಪ್ರತಿಯೊಬ್ಬ ನಾಗರೀಕನ ಜೀವವೂ ಸರ್ಕಾರಕ್ಕೆ ಮುಖ್ಯ. ತನಿಖೆ ನಡೆಯುತ್ತಿದೆ. ಮೂರು ಕೊಲೆಗಳಾಗಿರುವುದು ಜನರಲ್ಲಿ ಆತಂಕವನ್ನು ಮೂಡಿಸಿರುವುದು ಸಹಜ. ಸಮಾಜದಲ್ಲಿ ಇಂತಹ ಘಟನೆಗಳು ನಡೆಯಬಾರದು. ಸಮಾಜಘಾತುಕ ಶಕ್ತಿಗಳಿಗೆ ಕುಮ್ಮಕ್ಕು ನೀಡಲಾಗಿದೆ.ರಾಜಕೀಯ ಪ್ರೇರಣೆ ಕೂಡ ಇದರ ಹಿಂದಿದೆ. ಇದರಲ್ಲಿ ಹಲವು ಆಯಾಮಗಳಿವೆ. ಇವೆಲ್ಲಗಳನ್ನು ನಿಗ್ರಹಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದರು.

Also read: ಡೀಮ್ಡ್ ಅರಣ್ಯ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲು ಸಿಎಂಗೆ ಮನವಿ

ದುಷ್ಕ್ರತ್ಯಗಳ ನಿಗ್ರಹಕ್ಕೆ ಸರ್ಕಾರದ ಕ್ರಮಗಳು ಜನರಿಗೆ ವೇದ್ಯವಾಗಲಿದೆ :
ಮಸೂದ್ ಕೊಲೆಯ ಅರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಇನ್ನೆರಡು ಕೊಲೆ ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಸರ್ಕಾರ ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುತ್ತಿದೆ. ಅದರ ಹಿಂದೆ ದೊಡ್ಡ ಸಂಘಟನೆಗಳಿವೆ. ಇದು ಕೇವಲ ಕೊಲೆ ಎಂದು ಪರಿಗಣಿಸಲಾಗುತ್ತಿಲ್ಲ. ಇದೊಂದು ಯೋಜನಾಬದ್ಧ ದುಷ್ಕøತ್ಯವಾಗಿದ್ದು, ಇದರ ಹಿಂದಿರುವ ಸಮಾಜಘಾತುಕ ಸಂಘಟನೆಗಳನ್ನು ಸದೆಬಡೆಯುವ ಮಹತ್ವದ ಕೆಲಸವನ್ನು ಮಾಡಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಕ್ರಮಗಳು ಜನರಿಗೆ ವೇದ್ಯವಾಗಲಿದೆ ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Previous Post

ಡೀಮ್ಡ್ ಅರಣ್ಯ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲು ಸಿಎಂಗೆ ಮನವಿ

Next Post

ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಭದ್ರಾವತಿ | ಆನೆ ತುಳಿತದಿಂದ ವ್ಯಕ್ತಿ ಸಾವು

June 20, 2025

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಭದ್ರಾವತಿ | ಆನೆ ತುಳಿತದಿಂದ ವ್ಯಕ್ತಿ ಸಾವು

June 20, 2025

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!