ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತಮಿಳಿನ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ, ನಿರ್ದೇಶನ ಮಾಡಿದ ಜಿ.ಎಂ. ಕುಮಾರ್ G M Kumar ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದೆ.
1986ರಲ್ಲಿ `ಅರುವಾಡೈ ನಾಲ್’ ಚಿತ್ರಕ್ಕೆ ನಿರ್ದೇಶನ ಮಾಡುವುದರ ಮೂಲಕ ತಮಿಳು ಚಿತ್ರರಂಗಕ್ಕೆ ಜಿ.ಎಂ. ಕುಮಾರ್ ಪಾದಾರ್ಪಣೆ ಮಾಡಿದ್ದರು. ಸಾಕಷ್ಟು ಸಿನಿಮಾಗಳಿಗೆ ನಿರ್ದೇಶನ ಮಾಡಿದ ಬಳಿಕ ನಂದಿ ಪ್ರಶಸ್ತಿಗೂ ಪಾತ್ರರಾಗಿದ್ದರು.
Also read: The new Sports app has landed! ‘WhatsInTheGame’
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post