No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Friday, March 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಹಿಜಾಬ್ ತೀರ್ಪು ಸ್ವಾಗತಾರ್ಹ: ಸಚಿವ ಆಶ್ವತ್ಥನಾರಾಯಣ, ಸಿ.ಸಿ. ಪಾಟೀಲ ಅಭಿಮತ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 15, 2022
in ಬೆಂಗಳೂರು ನಗರ
0
ಹಿಜಾಬ್ ತೀರ್ಪು ಸ್ವಾಗತಾರ್ಹ: ಸಚಿವ ಆಶ್ವತ್ಥನಾರಾಯಣ, ಸಿ.ಸಿ. ಪಾಟೀಲ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ವಿದ್ಯಾರ್ಥಿಗಳು ಆಯಾ ಶಾಲಾಕಾಲೇಜುಗಳು ಸೂಚಿಸುವ ಸಮವಸ್ತ್ರ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೈಕೋರ್ಟ್ High Court ನೀಡಿರುವ ತೀರ್ಪು ಸ್ವಾಗತಾರ್ಹವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ Minister Ashwatha Narayana ಹೇಳಿದ್ದಾರೆ.

ನ್ಯಾಯಾಲಯವು ಮಂಗಳವಾರ ತೀರ್ಪು ನೀಡಿದ ನಂತರ ಮಾತನಾಡಿದ ಅವರು, `ರಾಜ್ಯ ಹೈಕೋರ್ಟ್ ಸಮವಸ್ತ್ರದ ವಿಚಾರದಲ್ಲಿ ಸರಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಇದನ್ನು ಎಲ್ಲ ವಿದ್ಯಾರ್ಥಿಗಳೂ ಗೌರವಿಸಿ, ಪಾಲಿಸಬೇಕು’ ಎಂದಿದ್ದಾರೆ.

`ಯಾವುದೇ ಧರ್ಮದ ಮಕ್ಕಳಾದರೂ ಶಿಕ್ಷಣಕ್ಕೆ ಆದ್ಯ ಗಮನ ಕೊಟ್ಟು, ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳುವುದರ ಕಡೆಗೆ ಗಮನ ಕೊಡಬೇಕು. ಯಾವುದೇ ಧಾರ್ಮಿಕ ವಸ್ತ್ರಗಳತ್ತ ಅನಗತ್ಯ ಆದ್ಯತೆ ನೀಡುವ ಮೂಲಕ ಬದುಕಿನ ಸದಾವಕಾಶಗಳನ್ನು ವ್ಯರ್ಥ ಮಾಡಿಕೊಳ್ಳಬಾರದು. ಈ ಮೂಲಕ ಎಲ್ಲರೂ ಸೌಹಾರ್ದದಿಂದ ಮತ್ತು ಪರಸ್ಪರ ಗೌರವದಿಂದ ಬದುಕಬೇಕು’ ಎಂದು ಸಚಿವರು ಹೇಳಿದ್ದಾರೆ.

Also read: ಹೊಟ್ಟೆ ತುಂಬ ತಿಂದು, ಗಲಾಟೆ ಮಾಡಿ, ಅಡುಗೆ ಸಿಬ್ಬಂದಿ ಮುಖಕ್ಕೆ ಕಾದ ಎಣ್ಣೆ ಎರಚಿದ ಪುಂಡರು

`ಹಿಂದೆಂದೂ ಶಾಲಾಕಾಲೇಜುಗಳಲ್ಲಿ ಇಂತಹ ವಿವಾದ ಕಂಡುಬಂದಿರಲಿಲ್ಲ. ಕೆಲವು ವಿಚ್ಛಿದ್ರಕಾರಿ ಶಕ್ತಿಗಳು ಬೇಕೆಂದೇ ಈ ವಿವಾದವನ್ನು ಸೃಷ್ಟಿಸಿದ್ದವು. ನ್ಯಾಯಾಲಯವು ಈ ವಿಚಾರವನ್ನು ಆಳವಾಗಿ ಅಧ್ಯಯನ ಮಾಡಿ, ಸರಿಯಾದ ತೀರ್ಪು ನೀಡಿದೆ. ಈ ಮೂಲಕ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಅದು ಇಂದು ನೀಡಿದೆ’ ಎಂದು ಅವರು ಸ್ವಾಗತಿಸಿದ್ದಾರೆ.

ನ್ಯಾಯ ಪಾಲನೆ ಎಲ್ಲರ ಕರ್ತವ್ಯ: ಸಚಿವ ಸಿ. ಸಿ. ಪಾಟೀಲ್
ಹಿಜಾಬ್ Hijab ವಿವಾದದ ಕುರಿತು ಇಂದು ಹೈಕೋರ್ಟ್ High Court ನ್ಯಾಯಮೂರ್ತಿಗಳು ನ್ಯಾಯಸಮ್ಮತವಾದ ಐತಿಹಾಸಿಕ ತೀರ್ಪು ನೀಡಿದ್ದು ಸ್ವಾಗತಾರ್ಹ ಎಂದು ಸಚಿವ ಸಿ.ಸಿ. ಪಾಟೀಲ್ Minister C.C. Patil ಹೇಳಿದ್ದಾರೆ.

ನ್ಯಾಯಾಲಯದ ಈ ತೀರ್ಪನ್ನು ಪಾಲಿಸುವುದು ನಮ್ಮ ರಾಷ್ಟ್ರದ ನೆಲದಲ್ಲಿರುವ ಎಲ್ಲರ ಕರ್ತವ್ಯವಾಗಿದೆ. ಉತ್ತಮ ಶಿಕ್ಷಣ ವ್ಯವಸ್ಥೆ ಮತ್ತು ನ್ಯಾಯ ಪಾಲನೆಗೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: High CourtHIjabKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister Ashwatha NarayanaMinister C C PatilNewsinKannadaNewsKannadaState Newsಬೆಂಗಳೂರುಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣಸಚಿವ ಸಿ.ಸಿ. ಪಾಟೀಲ್ಹಿಜಾಬ್ಹೈಕೋರ್ಟ್‌
Share206Tweet123Send
Previous Post

ಹೊಟ್ಟೆ ತುಂಬ ತಿಂದು, ಗಲಾಟೆ ಮಾಡಿ, ಅಡುಗೆ ಸಿಬ್ಬಂದಿ ಮುಖಕ್ಕೆ ಕಾದ ಎಣ್ಣೆ ಎರಚಿದ ಪುಂಡರು

Next Post

ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆಬಾಗಬೇಕು: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆಬಾಗಬೇಕು: ಸಚಿವ ಈಶ್ವರಪ್ಪ

ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆಬಾಗಬೇಕು: ಸಚಿವ ಈಶ್ವರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ವಿಐಎಸ್ ಎಲ್ ಆಸ್ಪತ್ರೆ ಅಧಿಕಾರಿ ಶಿವಮೂರ್ತಿ ನಿಧನ

ವಿಐಎಸ್ ಎಲ್ ಆಸ್ಪತ್ರೆ ಅಧಿಕಾರಿ ಶಿವಮೂರ್ತಿ ನಿಧನ

March 20, 2026
ಸ್ಥಳೀಯ ಪತ್ರಿಕೆಗಳ ಮೇಲಿನ ಗದಾಪ್ರಹಾರದ ವಿರುದ್ದ ಹೋರಾಟಕ್ಕೆ ಸಭೆ

ಸ್ಥಳೀಯ ಪತ್ರಿಕೆಗಳ ಮೇಲಿನ ಗದಾಪ್ರಹಾರದ ವಿರುದ್ದ ಹೋರಾಟಕ್ಕೆ ಸಭೆ

March 20, 2026
ಹಳೆ ಮೀಸಲಾತಿ ಅನ್ವಯವೇ ನೇಮಕಾತಿ ಒತ್ತಾಯಿಸಿ ಮಾ.24ರಂದು ಬೃಹತ್ ಪ್ರತಿಭಟನೆ

ಹಳೆ ಮೀಸಲಾತಿ ಅನ್ವಯವೇ ನೇಮಕಾತಿ ಒತ್ತಾಯಿಸಿ ಮಾ.24ರಂದು ಬೃಹತ್ ಪ್ರತಿಭಟನೆ

March 20, 2026
ಭದ್ರಾವತಿ | ಮಹಿಳೆ ಆತ್ಮಹತ್ಯೆ ಪ್ರಕರಣ | ಒಂದೇ ಕುಟುಂಬದ ಐವರಿಗೆ 3 ವರ್ಷ ಜೈಲು ಶಿಕ್ಷೆ

ದಲಿತ ವ್ಯಕ್ತಿಗೆ ಜಾತಿ ನಿಂದನೆ, ಜೀವ ಬೆದರಿಕೆ | ಭದ್ರಾವತಿಯ 6 ಮಂದಿಗೆ 2 ವರ್ಷ ಜೈಲು, ಭಾರೀ ದಂಡ

March 20, 2026
ಮಾ.24ರಿಂದ ಮೂರು ದಿನ ವ್ಯಾಪಾರ ಮೇಳ ಮತ್ತು ಪ್ರದರ್ಶನ

ಮಾ.24ರಿಂದ ಮೂರು ದಿನ ವ್ಯಾಪಾರ ಮೇಳ ಮತ್ತು ಪ್ರದರ್ಶನ

March 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL