ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರು ಪ್ರೆಸ್ ಕ್ಲಬ್ Bangalore Pressclub 50 ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು Vice President Venkaiah Naidu ಬೆಂಗಳೂರು ಪ್ರೆಸ್ ಕ್ಲಬ್ ಗೆ ಭೇಟಿ ನೀಡಿ ಸಂದರ್ಶಕರ ಪುಸ್ತಕದಲ್ಲಿ ಸಹಿ ಮಾಡಿ, ಈ ಸವಿನೆನಪಿಗಾಗಿ ಸಸಿ ನೆಟ್ಟರು.
ಈ ಸಮಯದಲ್ಲಿ, ಲೋಕಸಭಾ ಸಂಸದ ಪಿ.ಸಿ. ಮೋಹನ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್, ಪ್ರೆಸ್ ಕ್ಲಬ್ ಅಧ್ಯಕ್ಷ ಸದಾಶಿವ ಶಣೈ, ಉಪಾಧ್ಯಕ್ಷರಾದ ಶಾಮ್ ಪ್ರಸಾದ್, ಕಾರ್ಯದರ್ಶಿ ಹೆಚ್.ವಿ. ಕಿರಣ್ ಹಾಗೂ ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿ ಸದಸ್ಯರೂ ಸೇರಿದಂತೆ ಎಲ್ಲಾ ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.
Also read: ಕೋವಿಡ್ ಹೆಚ್ಚಳ ಹಿನ್ನೆಲೆ: ಎಲ್ಲ ಸಿಎಂಗಳೊಂದಿಗೆ ಪಿಎಂ ಮೋದಿ ನಾಳೆ ವಿಡಿಯೋ ಸಂವಾದ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post