No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಬಳ್ಳಾರಿ ಜಿಲ್ಲೆಯ ವಿವಿಧೆಡೆ ಮೊಹರಂ ಹಬ್ಬ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 3, 2022
in ಬಳ್ಳಾರಿ
0
ಬಳ್ಳಾರಿ ಜಿಲ್ಲೆಯ ವಿವಿಧೆಡೆ ಮೊಹರಂ ಹಬ್ಬ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  |   

ಬಳ್ಳಾರಿ ಜಿಲ್ಲೆಯಾದ್ಯಾಂತ ಜು.31ರಿಂದ ಆ.9ರವರೆಗೆ ಜರುಗುವ ಮೊಹರಂ ಹಬ್ಬದ ಆಚರಣೆಯನ್ನು ಜಿಲ್ಲೆಯ ವಿವಿಧ ತಾಲೂಕಿನ ಕೆಲ ಗ್ರಾಮಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.

ಮೊಹರಂ ಹಬ್ಬದ ಆಚರಣೆಯ ಸಂದರ್ಭದಲ್ಲಿ ವಿವಿಧ ತಾಲೂಕುಗಳ ಗ್ರಾಮಗಳಲ್ಲಿ ವೈಶಮ್ಯ ಇರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜು.31ರಿಂದ ಆ.09ರವರೆಗೆ ಆಚರಿಸಲ್ಪಡುವ ಮೊಹರಂ ಹಬ್ಬವನ್ನು ನಿಷೇಧಿಸಿ ಆದೇಶ ಹೊರಡಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕೋರಿದ್ದು, ಮೊಹರಂ ಆಚರಿಸುವ ಸಂದರ್ಭದಲ್ಲಿ ಶಾಂತಿ ಮತು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಬಗ್ಗೆ ವರದಿಗಳು ಇರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದ್ದು,ಪೊಲೀಸ್ ಬಂದೋಬಸ್ತ್ ಪರಿಣಾಮಕಾರಿಯಾಗಿ ಜಾರಿಗೆ ತರಲು ಮತ್ತು ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕೆಲ ಗ್ರಾಮಗಳಲ್ಲಿ ಮೊಹರಂ ಹಬ್ಬದ ಆಚರಣೆ ನಿಷೇಧಿಸಲಾಗಿದೆ ಎಂದು ಅವರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
ಮೋಹರಂ ಹಬ್ಬ ನಿಷೇಧಿಸಲ್ಪಟ್ಟ ಗ್ರಾಮಗಳಿವು:
ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ನ್ಯಾಯಾಧೀಶರ ವಸತಿಗೃಹ ಕಾಂಪೌಂಡ್ ಪಕ್ಕದಲ್ಲಿನ ಮಹಾನಂದಿಕೊಟ್ಟಂ ಒಳಗಡೆ ಹಾಗೂ ತಾಳೂರು ರಸ್ತೆಯ ಕನ್ನಡ ನಗರ ಮುಖ್ಯ ರಸ್ತೆ. ಸಿರುಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಸೂಗೂರು, ಮುದೇನೂರು, ಹೀರೆಹಾಳ್, ನಾಡಂಗ ಗ್ರಾಮಗಳು. ತೆಕ್ಕಲಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ತೆಕ್ಕಲಕೋಟೆ, ಹಳೇಕೋಟೆ, ಉಪ್ಪಾರಹೊಸಳ್ಳಿ, ಉಡಗೋಳ, ಅರಳಿಗನೂರು ಗ್ರಾಮಗಳು. ಸಿರಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಸಿರಿಗೇರಿ, ಕೂರಿಗನೂರು, ತಾಳೂರು, ಕರೂರು ಗ್ರಾಮಗಳು. ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳಗಲ್ಲು ಗ್ರಾಮ ಹಾಗೂ ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ನಂ.15 ಗೋನಾಳು ಗ್ರಾಮದಲ್ಲಿ ನಿಷೇಧಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.          

Also read: lets change the social media DP and celebrate Har Ghar Tiranga: PM

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BellaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಳ್ಳಾರಿ
Share207Tweet123Send
Previous Post

lets change the social media DP and celebrate Har Ghar Tiranga: PM

Next Post

ದೇವರಕೊಲ್ಲಿ, ಕೊಯನಾಡು ರಸ್ತೆಯಲ್ಲಿ ದೊಡ್ಡ ಗಾತ್ರದ ಬಿರುಕು: ವಾಹನ ಸಂಚಾರ ನಿಷೇಧ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದೇವರಕೊಲ್ಲಿ, ಕೊಯನಾಡು ರಸ್ತೆಯಲ್ಲಿ ದೊಡ್ಡ ಗಾತ್ರದ ಬಿರುಕು: ವಾಹನ ಸಂಚಾರ ನಿಷೇಧ

ದೇವರಕೊಲ್ಲಿ, ಕೊಯನಾಡು ರಸ್ತೆಯಲ್ಲಿ ದೊಡ್ಡ ಗಾತ್ರದ ಬಿರುಕು: ವಾಹನ ಸಂಚಾರ ನಿಷೇಧ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

May 5, 2026
Impressive concert by Smt. Surabhi Sheshadri

Impressive concert by Smt. Surabhi Sheshadri

May 5, 2026
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

May 5, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರಿನಲ್ಲಿ ಪರಮಾಣು ವಿದ್ಯುತ್ ಸ್ಥಾವರ | ಸಾರ್ವಜನಿಕರಲ್ಲಿ ಆತಂಕ ಬೇಡ: ಜಿಲ್ಲಾಧಿಕಾರಿ ಸ್ಪಷ್ಟನೆ

May 5, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗಮನಿಸಿ! ಈ ದಿನ ಬೆಂಗಳೂರಿನಿಂದ ಹೊರಡುವ ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

May 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL