ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ಬಿ. ಹೆಚ್. ರಸ್ತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ವಸತಿ ನಿಲಯದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕು ಶಾಖೆಯಿಂದ ಸಂಸ್ಥಾಪನಾ ದಿನ ಮತ್ತು ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಕಾರ್ಯಕ್ರಮ ನಡೆಯಿತು.
ಶಿವಮೊಗ್ಗ ಜಿಲ್ಲಾ ವಿಸ್ತಾರಕಿ ಕೆ. ಶುಚಿತ, ನಗರ ಸಹಕಾರ್ಯದರ್ಶಿ ಸ್ವಾತಿ, ಎಬಿವಿಪಿ ಕಾರ್ಯಕರ್ತೆ ಅನನ್ಯ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
Also read: ಭದ್ರಾವತಿ: ಎಸ್.ಎಸ್. ಜ್ಯೂಯಲರ್ಸ್ ನಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post