ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷ ಅಶೋಕ್ ಹಾರನಹಳ್ಳಿ ಅವರನ್ನು ತಾಲೂಕು ಬ್ರಾಹ್ಮಣ ಮಹಾಸಭಾ ವತಿಯಿಂದ ಸನ್ಮಾನಿಸಲಾಯಿತು.
ನಗರಕ್ಕೆ ಭಾನುವಾರ ಆಗಮಿಸಿದ್ದ ಲೋಕಶಿಕ್ಷಣ ಟ್ರಸ್ಟ್ ಅಧ್ಯಕ್ಷರೂ ಆಗಿರುವ ಅಶೋಕ್ ಹಾರನಹಳ್ಳಿ ಅವರನ್ನು ಸನ್ಮಾನಿಸಿ, ಅವರೊಂದಿಗೆ ಚರ್ಚೆ ನಡೆಸಲಾಯಿತು.
ತಾಲೂಕು ಬ್ರಾಹ್ಮಣ ಸಭಾ ಅಧ್ಯಕ್ಷ ಎಂ.ಎಸ್. ಜನಾರ್ಧನ್ ಅಯ್ಯಂಗಾರ್, ಹೊಯ್ಸಳ ಕರ್ನಾಟಕ ಅಧ್ಯಕ್ಷ ಕೃಷ್ಣಸ್ವಾಮಿ, ಉಪಾಧ್ಯಕ್ಷ ಜಿ. ರಮಾಕಾಂತ್, ಗೌರವಾಧ್ಯಕ್ಷರಾದ ಡಾ. ಹರೀಶ್ ದೇಲಂತಬೆಟ್ಟು ಮತ್ತು ರವಿಕುಮಾರ್, ಖಜಾಂಚಿ ಮಂಜುನಾಥ್, ಕಾರ್ಯದರ್ಶಿ ಕೇಶವಮೂರ್ತಿ, ಸುಬ್ರಮಣ್ಯ, ಪಿ.ಕೆ. ಮಂಜುನಾಥ್, ನರಸಿಂಹಸ್ವಾಮಿ, ಶೇಷಾದ್ರಿ, ಎನ್. ಕೃಷ್ಣಮೂರ್ತಿ, ನಾಗೇಶ್, ಶಿವಮೊಗ್ಗ ಅಡುಗೆ ಸಂಘದ ಅಧ್ಯಕ್ಷ ಮಾಧವಮೂರ್ತಿ, ಮಧ್ವ ಮಂಡಳಿ ಅಧ್ಯಕ್ಷ ಜಯತೀರ್ಥ ಉಮೇಶ್, ಶೋಭ ಕನಕಲಕ್ಷ್ಮೀ, ಹೇಮಾ ಸೇರಿದಂತೆ ಹಲವರು ಇದ್ದರು.
Also read: ಸರ್ಕಾರದ ಸೌಲಭ್ಯಗಳನ್ನು ಕಾರ್ಮಿಕರು ಸದುಪಯೋಗಪಡಿಸಿಕೊಳ್ಳಿ: ಸಂಸದ ರಾಘವೇಂದ್ರ ಕರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post