No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Friday, March 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ವಿಐಎಸ್‌ಎಲ್’ನಲ್ಲಿ ಐಕಾನಿಕ್ ವೀಕ್ ಆಚರಣೆ: ಕಾರ್ಖಾನೆಗೆ ಭೇಟಿ ನೀಡಿ ಸಂಭ್ರಮಿಸಿದ ವಿದ್ಯಾರ್ಥಿಗಳು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 13, 2022
in ಭದ್ರಾವತಿ
0
ವಿಐಎಸ್‌ಎಲ್’ನಲ್ಲಿ ಐಕಾನಿಕ್ ವೀಕ್ ಆಚರಣೆ: ಕಾರ್ಖಾನೆಗೆ ಭೇಟಿ ನೀಡಿ ಸಂಭ್ರಮಿಸಿದ ವಿದ್ಯಾರ್ಥಿಗಳು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಭದ್ರಾವತಿ |         

ಕೇಂದ್ರ ಉಕ್ಕು ಸಚಿವಾಲಯದಿಂದ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಜುಲೈ 4ರಿಂದ 10ರವರೆಗೂ ಐಕಾನಿಕ್ ವೀಕ್ ಆಚರಿಸಲಾಯಿತು.

ಈ ಅಂಗವಾಗಿ, 9, 10, 11 ಮತ್ತು 12ನೆಯ ತರಗತಿಯ ವಿದ್ಯಾರ್ಥಿಗಳಿಗೆ ಕಾರ್ಬನ್ ಡೈಆಕ್ಸೆಡ್ ಹೊರಸೂಸುವಿಕೆಯ ಕಡಿತ ತತ್ಸಮಯದ ಅವಶ್ಯಕತೆ ವಿಷಯದ ಕುರಿತು ಪ್ರಬಂಧ ಬರೆಯುವ ಸ್ಪರ್ಧೆಯನ್ನು ಎಸ್’ಎವಿ ಹೈಸ್ಕೂಲ್ ಮತ್ತು ಪಿಯು ಕಾಲೇಜಿನಲ್ಲಿ ಕನ್ನಡ ಮತ್ತು ಇಂಗ್ಲೀಷ್‌ನಲ್ಲಿ ಆಯೋಜಿಸಲಾಗಿತ್ತು. ಭದ್ರಾವತಿಯ 167 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯ ವಿಜೇತರಿಗೆ 15ನೇ ಆಗಸ್ಟ್ 2022 ರಂದು ಸ್ವಾತಂತ್ರ್ಯ ದಿನದಂದು ಸಾರ್ವಜನಿಕ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಲಾಗುತ್ತದೆ.
ಇನ್ನು, ವಿದ್ಯಾರ್ಥಿಗಳಿಗೆ ಸ್ಟೀಲ್ ಪ್ಲಾಂಟ್ ಕಾರ್ಯನಿರ್ವಹಿಸುವ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಎಸ್’ಎವಿ ಪಿಯು ಕಾಲೇಜಿನ ಸುಮಾರು 300 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ವಿಐಎಸ್‌ಎಲ್ ಕಾರ್ಖಾನೆ VISL Bhadravathi ವೀಕ್ಷಣೆಯಲ್ಲಿ ಪಾಲ್ಗೊಂಡಿದ್ದರು.

Also read: ಬೇರೆಯವರ ಸ್ಟೇಟಸ್ ನೋಡುವ ಬದಲು ನಿಮ್ಮ ಸ್ಟೇಟಸ್ ಹಂಚಿಕೊಳ್ಳುವಂತಾಗಿ: ಶಮಂತ್ ಗೌಡ ಕಿವಿಮಾತು

ಫೋರ್ಜ್ ಪ್ಲಾಂಟ್, ಹೀಟ್ ಟ್ರೀಟ್‌ಮೆಂಟ್ ಶಾಫ್, ರೋಲ್ ಟರ್ನಿಂಗ್ ಶಾಪ್‌ಗೆ ಭೇಟಿ ಕೊಟ್ಟು ಸಂಬಂಧಿಸಿದ ತಂತ್ರಜ್ಞರೊಂದಿಗೆ ವಿದ್ಯಾರ್ಥಿಗಳು ಸಂವಾದ ನಡೆಸಿದರು.
ಉಕ್ಕಿನ ಬಳಕೆಯ ವೀಡಿಯೋಗಳು ಮತ್ತು ಪೋಸ್ಟರ್‌ಗಳನ್ನು ನೌಕರರು ಮತ್ತು ಗುತ್ತಿಗೆ ಕಾರ್ಮಿಕರು ವೀಕ್ಷಿಸಲು ವಿಐಎಸ್‌ಎಲ್ ಇಂಟ್ರಾನೆಟ್ ವೆಬ್‌ಸೈಟ್ ಮತ್ತು ವಾಟ್ಸ್ ಆಪ್ ಗುಂಪುಗಳಲ್ಲಿ ಪ್ರದರ್ಶಿಸಲಾಯಿತು. ಇದಲ್ಲದೆ, ಸಾರ್ವಜನಿಕರ ವೀಕ್ಷಣೆಗೆ ಭದ್ರಾವತಿ ಪಟ್ಟಣದ ಬಸ್ ನಿಲ್ದಾಣದ ಮುಂಭಾಗ ಡಿಜಿಟಲ್ ಡಿಸ್ಪ್ಲೇ ಬೋರ್ಡ್‌ನಲ್ಲಿ ಪ್ರದರ್ಶಿಸಲಾಯಿತು.

ವಿಐಎಸ್‌ಎಲ್‌ನ ಉದ್ಯೋಗಿಗಳು ಮತ್ತು ಗುತ್ತಿಗೆ ಕಾರ್ಮಿಕರು ಐಕಾನಿಕ್ ವೀಕ್ ಆಚರಣೆಯ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsVISL Bhadravathiಭದ್ರಾವತಿಮಲೆನಾಡು_ಸುದ್ಧಿವಿಐಎಸ್‌ಎಲ್ ಕಾರ್ಖಾನೆಶಿವಮೊಗ್ಗ_ನ್ಯೂಸ್
Share204Tweet123Send
Previous Post

ಬೇರೆಯವರ ಸ್ಟೇಟಸ್ ನೋಡುವ ಬದಲು ನಿಮ್ಮ ಸ್ಟೇಟಸ್ ಹಂಚಿಕೊಳ್ಳುವಂತಾಗಿ: ಶಮಂತ್ ಗೌಡ ಕಿವಿಮಾತು

Next Post

ಸತ್ಯಸಂಕಲ್ಪ ತೀರ್ಥರ ನಂಬಿ ಬದುಕಿರೋ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸತ್ಯಸಂಕಲ್ಪ ತೀರ್ಥರ ನಂಬಿ ಬದುಕಿರೋ

ಸತ್ಯಸಂಕಲ್ಪ ತೀರ್ಥರ ನಂಬಿ ಬದುಕಿರೋ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶೋಚನೀಯ ಸ್ಥಿತಿಯಲ್ಲಿ ಪಶ್ಚಿಮಘಟ್ಟದ ಪ್ರವಾಸಿತಾಣಗಳು: ಡಿ.ಎಸ್. ಅರುಣ್ ಆಕ್ರೋಶ

ಮರಳು ಮಾಫಿಯಾ ದಬ್ಬಾಳಿಕೆ, ಜನರಿಗೆ ಸಂಕಷ್ಟ: ತಕ್ಷಣ ಕ್ರಮಕ್ಕೆ ಡಿ.ಎಸ್. ಅರುಣ್ ಒತ್ತಾಯ

March 27, 2026
ಮುಸ್ಲಿಂರ ಪರವಾಗಿ ಮಾತನಾಡಿದರೆ ಕೋಮುವಾದವಲ್ಲವೇ? ಮಾಜಿ ಡಿಸಿಎಂ ಈಶ್ವರಪ್ಪ ಪ್ರಶ್ನೆ

ಮುಸ್ಲಿಂರ ಪರವಾಗಿ ಮಾತನಾಡಿದರೆ ಕೋಮುವಾದವಲ್ಲವೇ? ಮಾಜಿ ಡಿಸಿಎಂ ಈಶ್ವರಪ್ಪ ಪ್ರಶ್ನೆ

March 27, 2026
2025-26 ನೇಯ ಸಾಲಿನ ಹವ್ಯಕ ವಿಶೇಷ ಪ್ರಶಸ್ತಿ ಪ್ರಕಟ | ಯಾರಿಗೆಲ್ಲಾ ಒಲಿಯಿತು ಗೌರವ?

2025-26 ನೇಯ ಸಾಲಿನ ಹವ್ಯಕ ವಿಶೇಷ ಪ್ರಶಸ್ತಿ ಪ್ರಕಟ | ಯಾರಿಗೆಲ್ಲಾ ಒಲಿಯಿತು ಗೌರವ?

March 27, 2026
ಮಾರ್ಚ್ 28 – ಎಪ್ರಿಲ್ 3 | ಬೆಂಗಳೂರಿನ ಕೆಂಗೇರಿ ಮಠದಲ್ಲಿ ಭಾಗವತ ಪ್ರವಚನ

ಮಾರ್ಚ್ 28 – ಎಪ್ರಿಲ್ 3 | ಬೆಂಗಳೂರಿನ ಕೆಂಗೇರಿ ಮಠದಲ್ಲಿ ಭಾಗವತ ಪ್ರವಚನ

March 27, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL