No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಹಲಾಲ್ ದಂಗಲ್-ಭದ್ರಾವತಿ ಭಜರಂಗದಳ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು: ಇಷ್ಟಕ್ಕೂ ಆಗಿದ್ದೇನು?

kalpa News by kalpa News
April 1, 2022
in ಭದ್ರಾವತಿ
0
ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಹಲಾಲ್ ದಂಗಲ್‌ಗೆ Halal Dangal ಸಂಬಂಧಪಟ್ಟಂತೆ ನಗರದ ಹಳೇನಗರ ಹಾಗೂ ಹೊಸಮನೆ ಪಿಎಸ್‌ನಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿರುವ ಘಟನೆ ನಡೆದಿದೆ

ಹಲಾಲ್​ ವಿರುದ್ಧದ ಅಭಿಯಾನದಲ್ಲಿ ಪಾಲ್ಗೊಂಡ ಭಜರಂಗದಳ ಕಾರ್ಯಕರ್ತರು Bhajarangadal activist ಮಾಂಸದಂಗಡಿ ಹಾಗೂ ಹೋಟೆಲ್​ವೊಂದಕ್ಕೆ ತೆರಳಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪದ ಅಡಿಯಲ್ಲಿ 2 ಕಡೆ ಪ್ರಕರಣ​ ದಾಖಲಾಗಿದೆ.

ಶಿವಾಜಿ ಸರ್ಕಲ್​ ಹೊಸಮನೆ ಪಿಎಸ್​ ನಲ್ಲಿ ದಾಖಲಾಗಿರುವ ಎಫ್​ಐಆರ್​ನ ಪ್ರಕಾರ, ನಿನ್ನೆ ಮಧ್ಯಾಹ್ನ 12.30 ಕ್ಕೆ ಭಜರಂಗ ದಳ ಕಾರ್ಯಕರ್ತರು ಮಾಂಸದಂಗಡಿಗೆ ಬಂದು ಹಲಾಲ್​ ಮಾಡದೇ ಇರುವ ಚಿಕನ್ ಬೇಕು ಎಂದಿದ್ದಾರೆ. ಅಲ್ಲದೆ ಮಾಲೀಕನನ್ನ ನಿಂದಿಸಿದ್ದಾರೆ. ಮೇಲಾಗಿ ಮಳಿಗೆ ಮಾಲೀಕರಿಗೆ ಅಂಗಡಿ ಖಾಲಿ ಮಾಡಿಸುವಂತೆ ಬೆದರಿಕೆ ಹಾಕಿ, ಮಾಲೀಕ ಹಾಗೂ ತೌಸಿಪ್​ ಎಂಬುವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನೂ ಹಳೇನಗರ ಪಿಎಸ್​ನಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭಜರಂಗ ದಳದ ಕಾರ್ಯಕರ್ತರ ವಿರುದ್ಧ ಮತ್ತೊಂದು ಆರೋಪ ದಾಖಲಾಗಿದೆ. ನಿನ್ನೆ ಒಂದು ಗಂಟೆ ಸುಮಾರಿಗೆ ಬಿಎಚ್​ ರೋಡ್​ನ ಜನತಾ ಹೋಟೆಲ್​ಗೆ ನುಗ್ಗಿ, ಅಲ್ಲಿಗೆ ಊಟಕ್ಕೆ ಬಂದಿದ್ದವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಮೇಲ್ಕಂಡ ಎರಡು ಘಟನೆಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಭಜರಂಗದಳ ಪ್ರಮುಖರಾದ ವಡಿವೇಲು, ಶ್ರೀಕಾಂತ್, ಸವಾಯಿ ಸಿಂಗ್, ಕೃಷ್ಣ ಮತ್ತು ಗುಂಡ ಸೇರಿದಂತೆ ಒಟ್ಟು 7 ಜನರ ವಿರುದ್ಧ ಹಲ್ಲೆ ನಡೆಸಿದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

Also read: ಶರಣರು ಜೀವನ ಸಿದ್ಧಾಂತ ರೂಪಿಸಿದ ಮಹನೀಯರು: ಪ್ರೊ. ವೀಣಾ ಅಭಿಪ್ರಾಯ

ಹೊಸಮನೆ ಶಿವಾಜಿ ವೃತ್ತದಲ್ಲಿ ಅಭಿಯಾನ ಕೈಗೊಂಡಿದ್ದು,, ಕೋಳಿ ಹಾಗು ಮಾಂಸದಂಗಡಿಗಳಿಗೆ ಭೇಟಿ ನೀಡಿ ಆ ಪ್ರದೇಶದಲ್ಲಿ 90 ಪರ್ಸೆಂಟ್​ ಹಿಂದೂಗಳಿದ್ದು, ಹಲಾಲ್​ ಅಲ್ಲದ ಮಾಂಸ ನೀಡುವಂತೆ ಮನವಿ ಮಾಡಲಾಗಿದೆ ಎಂದು ಭಜರಂಗ ದಳ ಕಾರ್ಯಕರ್ತರು ಹೇಳಿದ್ದಾರೆ.


ಹಲಾಲ್​ ಅಲ್ಲದ ಮಾಂಸ ನೀಡಲು ಸಾಧ್ಯವಿಲ್ಲ ಎಂದಾಗ ಅಂಗಡಿ ಮಾಲೀಕನಿಗೆ ಅಂಗಡಿ ತೆರವುಗೊಳಿಸಿ ಎಂದು ಒತ್ತಾಯಿಸಿದ್ದಾರಷ್ಟೆ. ಇದರ ಬೆನ್ನಲ್ಲೆ ಹೊಸಮನೆ ಠಾಣೆಯಲ್ಲಿ ಬೆದರಿಕೆ ದೂರು ದಾಖಲಾಗಿದೆ.

ಇತ್ತ ಜನತಾ ಹೋಟೆಲ್​ನಲ್ಲಿ ಎಸ್​ಡಿಪಿಐ ಕಾರ್ಯಕರ್ತ ಭಜರಂಗ ದಳದ ಕಾರ್ಯಕರ್ತರನ್ನ ಹೋಟೆಲ್​ನಲ್ಲಿ ವಿನಾಕಾರಣ ನಿಂಧಿಸಿದ್ದಾನೆ. ಈ ವೇಳೆ ಭಜರಂಗ ದಳದ ಕಾರ್ಯಕರ್ತರು ಆಕ್ರೋಶಗೊಂಡು ಮಾತಿನ ಚಕಮಕಿ ನಡೆದಿದೆ. ಆದರೆ, ಇದನ್ನೆ ದೊಡ್ಡದು ಮಾಡಿ ಠಾಣೆಯಲ್ಲಿ ದೂರು ನೀಡಿ ಎಫ್​ಐಆರ್​ ದಾಖಲಿಸಲಾಗಿದೆ. ಇದು ವಿನಾಕಾರಣಕ್ಕೆ ನಮ್ಮ ಮೇಲೆ ಹೊರಿಸುತ್ತಿರುವ ಆರೋಪ ಎಂದು ಭಜರಂಗ ದಳದ ವಡಿವೇಲು ಸ್ಪಷ್ಟಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: BhadravathiBhajarangadal activistHalal DangalKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಭಜರಂಗದಳ ಕಾರ್ಯಕರ್ತರುಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಹಲಾಲ್ ದಂಗಲ್‌
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶರಣರು ಜೀವನ ಸಿದ್ಧಾಂತ ರೂಪಿಸಿದ ಮಹನೀಯರು: ಪ್ರೊ. ವೀಣಾ ಅಭಿಪ್ರಾಯ

Next Post

ಸಿದ್ದಗಂಗಾ ಶ್ರೀಗಳು ನಟಿಸಿದ್ದ ಏಕೈಕ ಚಲನಚಿತ್ರ ಯಾವುದು ಗೊತ್ತಾ?

kalpa News

kalpa News

Next Post
ಸಿದ್ದಗಂಗಾ ಶ್ರೀಗಳು ನಟಿಸಿದ್ದ ಏಕೈಕ ಚಲನಚಿತ್ರ ಯಾವುದು ಗೊತ್ತಾ?

ಸಿದ್ದಗಂಗಾ ಶ್ರೀಗಳು ನಟಿಸಿದ್ದ ಏಕೈಕ ಚಲನಚಿತ್ರ ಯಾವುದು ಗೊತ್ತಾ?

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL