ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಇಲ್ಲಿನ ಗಾಯತ್ರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನೂತನ ಅಧ್ಯಕ್ಷರಾಗಿ ಕೆ. ಮಂಜುನಾಥ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಿಂದೆ ಅಧ್ಯಕ್ಷರಾಗಿದ್ದ ಜೆ.ಎಂ. ಆನಂದರಾವ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಂಜುನಾಥ್ ಅವರು ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾದ ಕೇಶವಮೂರ್ತಿ, ನಿರ್ದೇಶಕರಾದ ಸಿ.ಕೆ. ರಾಮಣ್ಣ, ಶ್ವೇತಾ, ತಾರಾಮಣಿ, ನೀಲಕಂಠ ಜ್ಯೋಯ್ಸ್, ಸುಬ್ರಹ್ಮಣ್ಯ, ರಮಾಕಾಂತ್, ಕಾರ್ಯದರ್ಶಿಗಳಾದ ಶಶಿಧರ್, ವಾಣಿ ಅವರುಗಳು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.
Also read: ಜೀಪ್ ಟಾಪ್ ಮೇಲೆ ಕುಳಿತು ಪ್ರಯಾಣ: ಮುಳ್ಳಯ್ಯನಗಿರಿಯಲ್ಲಿ ವಾಹನ ಸೀಜ್, ಕೇಸ್ ದಾಖಲು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post