ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಕಳೆದ ಮೂರ್ನಾಲ್ಕು ದಿನಗಳಿಂದ ಆನಾರೋಗ್ಯಕ್ಕೆ ಒಳಗಾಗಿ ಚೇತರಿಸಿಕೊಳ್ಳುತ್ತಿರುವ ಶಾಸಕ ಬಿ.ಕೆ. ಸಂಗಮೇಶ್ವರ್ MLA Sangameshwar ಅವರ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಚಿವ ಎಂ.ಆರ್. ಸೀತಾರಾಮ್ ಆರೋಗ್ಯ ವಿಚಾರಿಸಿದರು.
ಖಾಸಗಿ ಕಾರ್ಯಕ್ರಮ ನಿಮಿತ್ತ ನಗರಕ್ಕೆ ಆಗಮಿಸಿದ್ದ ಸೀತರಾಮ್ ಅವರು ಸಂಗಮೇಶ್ವರ್ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸುವ ಮೂಲಕ ಹೆಚ್ಚಿನ ಕಾಳಜಿವಹಿಸುವಂತೆ ಸಲಹೆ ನೀಡಿದರು.
ಸಹೋದರರಾದ ಬಿ.ಕೆ. ಜಗನ್ನಾಥ್, ಬಿ.ಕೆ. ಮೋಹನ್, ಪುತ್ರರಾದ ಬಿ.ಎಸ್. ಗಣೇಆದದ, ಬಸವೇಶ್, ಬಿ.ಎಂ. ಮಂಜುನಾಥ್, ಮುಖಂಡರಾದ ಬದರಿನಾರಾಯಣ, ಬಿ. ಗಂಗಾಧರ್, ಅಣ್ಣೋಜಿರಾವ್ ಸೇರಿದಂತೆ ಹಲವರಿದ್ದರು.
Also read: ನನ್ನ ಹುಟ್ಟುಹಬ್ಬಕ್ಕೆ ಹಾರತುರಾಯಿ ತರಬೇಡಿ, ಅದೇ ಹಣವನ್ನು ಹಿಂದು ಸುರಕ್ಷಾ ನಿಧಿಗೆ ನೀಡಿ: ಕಾಂತೇಶ್ ಮನವಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post