ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಐಎಸ್‌ಎಲ್ VISL ಕಾರ್ಮಿಕರ ಸಂಘದ ನಿಯೋಗ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ MP Raghavendra ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರಿಗೆ ವಿಐಎಸ್‌ಎಲ್ ಕಾರ್ಖಾನೆಯನ್ನು ಖಾಸಗೀಕರಣ ಪಟ್ಟಿಯಿಂದ ಕೈ ಬಿಟ್ಟು ನವೀಕರಣಕ್ಕೆ ಅಗತ್ಯವಿರುವ ಬಂಡವಾಳವನ್ನು SAIL ಮುಖೇನ ಹೂಡಿಕೆ ಮಾಡುವಂತೆ ಮನವಿ ಸಲ್ಲಿಸಲಾಯಿತು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು ಈ ಸಂಬಂಧ ಕೇಂದ್ರ ಸರ್ಕಾರದ ಜೊತೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

Also read: ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಎಲ್ಲ ವಿದ್ಯಾರ್ಥಿಗಳು ಕೈಜೋಡಿಸಿ: ಕೀರ್ತಿ ಗಣೇಶ್ ಕರೆ










Discussion about this post