No Result
View All Result
South Western Railway, Mysuru Division Hosts Inter Department Drama Competition
English Articles

South Western Railway, Mysuru Division Hosts Inter Department Drama Competition

by ಕಲ್ಪ ನ್ಯೂಸ್
May 16, 2026
0

Kalpa Media House  |  Bengaluru  | The South Western Railway, Mysuru Division, successfully organized the much-awaited Inter Department Drama Competition,...

Read moreDetails
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
  • Advertise With Us
  • Grievances
  • About Us
  • Contact Us
Saturday, May 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ರಾಷ್ಟಮಟ್ಟದ ಹಲವು ಪ್ರವೇಶ ಪರೀಕ್ಷೆಗಳಲ್ಲಿ ಸಂಜನಾ ಸಾಧನೆ: ಗಣ್ಯರ ಪ್ರಶಂಸೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 10, 2022
in ಭದ್ರಾವತಿ
0
ರಾಷ್ಟಮಟ್ಟದ ಹಲವು ಪ್ರವೇಶ ಪರೀಕ್ಷೆಗಳಲ್ಲಿ ಸಂಜನಾ ಸಾಧನೆ: ಗಣ್ಯರ ಪ್ರಶಂಸೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ರಾಷ್ಟಮಟ್ಟದ ಹಲವು ಪ್ರವೇಶ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಡಿ.ಎಸ್. ಸಂಜನಾ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇವರು ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಹಿರಿಯ ಶಸ್ತ್ರ ಚಿಕಿತ್ಸಕ ಡಾ. ಡಿ.ಎಸ್ ಶಿವಪ್ರಕಾಶ್ ಮತ್ತು ಡಿ.ಎಸ್ ಅಶ್ವಿನಿ ದಂಪತಿಯ ಪುತ್ರಿ.

ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಷ್ಟ್ರೀಯ ವೈದ್ಯಕೀಯ ಮಂಡಳಿ ನಡೆಸುವ ರಾಷ್ಟ್ರಮಟ್ಟದ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯಲ್ಲಿ 686 ಅಂಕಗಳೊಂದಿಗೆ ರಾಷ್ಟ್ರಮಟ್ಟದಲ್ಲಿ 431ನೇ ರ‍್ಯಾಂಕ್ ಹಾಗು ಸಾಮಾನ್ಯ ವರ್ಗದಲ್ಲಿ 297ನೇ ರ‍್ಯಾಂಕ್ ಪಡೆದುಕೊಂಡು ತಮ್ಮ ಮುಂದಿನ ಶೈಕ್ಷಣಿಕ ಸಾಧನೆಗೆ ಮುನ್ನುಡಿ ಬರೆದಿದ್ದಾರೆ.
ಸಂಜನಾ ಅವರು ಮೇ ತಿಂಗಳಿನಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ವತಿಯಿಂದ ನಡೆದ ಕಿಶೋರ್ ವೈಜ್ಞಾನಿಕ ಪ್ರೋತ್ಸಾಹ ಯೋಜನೆ (ಕೆವಿಪಿವೈ) ಪರೀಕ್ಷೆಯಲ್ಲಿ 228ನೇ ರ‍್ಯಾಂಕ್ ಪಡೆದುಕೊಂಡಿದ್ದರು. ಅಲ್ಲದೆ ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ಮುಖ್ಯ ಪ್ರವೇಶ ಪರೀಕ್ಷೆ (ಜೆಇಇ ಪರೀಕ್ಷೆ)ಯಲ್ಲಿ ಶೇ.99.20 ಅಂಕಗಳೊಂದಿಗೆ ಉತ್ತಮ ಸಾಧನೆ ಮಾಡಿದ್ದಾರೆ.
ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯಲ್ಲಿ ರಾಜ್ಯಕ್ಕೆ 163ನೇ ರ‍್ಯಾಂಕ್ ಪಡೆದುಕೊಂಡಿದ್ದು, ಪಶು ವೈದ್ಯಕೀಯದಲ್ಲಿ 15ನೇ ರ‍್ಯಾಂಕ್, ಬಿಎಸ್‌ಸಿ ಕೃಷಿಯಲ್ಲಿ 46ನೇ ರ‍್ಯಾಂಕ್ ಮತ್ತು ಬಿ.ಫಾರ್ಮ 19ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.

ಸಂಜನಾ ಪ್ರಾಥಮಿಕ ಶಿಕ್ಷಣವನ್ನು ತೀರ್ಥಹಳ್ಳಿಯಲ್ಲಿ ಪೂರೈಸಿದ್ದು, ಪ್ರಸ್ತುತ ಮಂಗಳೂರಿನ ಬಿಜೈ ಕಾಪಿಕಾಡ್ ಸಮೀಪದ ಸಿಎಫ್‌ಎಎಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಸಂಜನಾ ಅವರ ಸಾಧನೆಗೆ ನಗರದ ಅನೇಕ ಗಣ್ಯರು ಪ್ರಶಂಸೆ ವ್ಯಕ್ತಪಡಿಸಿ ಮುಂದಿನ ಸಾಧನೆಗೆ ಶುಭ ಹಾರೈಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share219Tweet123Send
Previous Post

ಶಿವಮೊಗ್ಗ | ಗರ್ಭಿಣಿ ಮೇಲೆ ಅತ್ಯಾಚಾರಕ್ಕೆ ಯತ್ನ

Next Post

ಸಾಗರ: ಅದ್ದೂರಿ ಶ್ರೀನಗರ ಗಣಪತಿ ವಿಸರ್ಜನೆ, ಗಮನ ಸೆಳೆದ ಬೆಂಕಿಯಾಟ ಪ್ರದರ್ಶನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾಗರ: ಅದ್ದೂರಿ ಶ್ರೀನಗರ ಗಣಪತಿ ವಿಸರ್ಜನೆ, ಗಮನ ಸೆಳೆದ ಬೆಂಕಿಯಾಟ ಪ್ರದರ್ಶನ

ಸಾಗರ: ಅದ್ದೂರಿ ಶ್ರೀನಗರ ಗಣಪತಿ ವಿಸರ್ಜನೆ, ಗಮನ ಸೆಳೆದ ಬೆಂಕಿಯಾಟ ಪ್ರದರ್ಶನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಬೆಳ್ಳಂಬೆಳ್ಳಗೆ ಜೆಸಿಬಿ ಘರ್ಜನೆ, ಫುಟ್‌ಪಾತ್‌ ಒತ್ತುವರಿ ತೆರವು

ಶಿವಮೊಗ್ಗ | ಬೆಳ್ಳಂಬೆಳ್ಳಗೆ ಜೆಸಿಬಿ ಘರ್ಜನೆ, ಫುಟ್‌ಪಾತ್‌ ಒತ್ತುವರಿ ತೆರವು

May 16, 2026
ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ, ಶಾಸಕ ಚನ್ನಬಸಪ್ಪ ಭೇಟಿ

ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ, ಶಾಸಕ ಚನ್ನಬಸಪ್ಪ ಭೇಟಿ

May 16, 2026
ನೈಋತ್ಯ ರೈಲ್ವೆ ಮೈಸೂರು ವಿಭಾಗದಲ್ಲಿ ಅಂತರ್ ವಿಭಾಗ ನಾಟಕ ಸ್ಪರ್ಧೆ ಯಶಸ್ವಿ

ನೈಋತ್ಯ ರೈಲ್ವೆ ಮೈಸೂರು ವಿಭಾಗದಲ್ಲಿ ಅಂತರ್ ವಿಭಾಗ ನಾಟಕ ಸ್ಪರ್ಧೆ ಯಶಸ್ವಿ

May 16, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
ನಾದಬ್ರಹ್ಮದ ಮಹೋತ್ಸವಕ್ಕೆ ನಿಮ್ಮೆಲ್ಲರಿಗೂ ಆತ್ಮೀಯ ಆಹ್ವಾನ

ನಾದಬ್ರಹ್ಮದ ಮಹೋತ್ಸವಕ್ಕೆ ನಿಮ್ಮೆಲ್ಲರಿಗೂ ಆತ್ಮೀಯ ಆಹ್ವಾನ

May 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!