No Result
View All Result
From the Village Tracks to International Triumphs: The Inspiring Saga of Geetha A. Shetty
English Articles

From the Village Tracks to International Triumphs: The Inspiring Saga of Geetha A. Shetty

by ಕಲ್ಪ ನ್ಯೂಸ್
June 5, 2026
0

Kalpa Media House  |  Article: Satisha Shetty Cherkady Doddamane  | This is the story of an ordinary rural woman who...

Read moreDetails
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಂಗೀತ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಿ: ಗಾಯಕ ಶಿವರಾಜ್ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 22, 2022
in ಭದ್ರಾವತಿ
0
ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಂಗೀತ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಿ: ಗಾಯಕ ಶಿವರಾಜ್ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಸಂಗೀತದಂತಹ ಕ್ಷೇತ್ರಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಕುಟುಂಬದಲ್ಲಿ ಉತ್ತಮ ವಾತಾವರಣ ರೂಪುಗೊಳ್ಳಲು ಸಹಕಾರಿಯಾಗುತ್ತದೆ ಎಂದು ಹಿಂದೂಸ್ತಾನಿ, ಶಾಸ್ತ್ರೀಯ ಸಂಗೀತ ಗಾಯಕ ಶಿವರಾಜ್ ಹೇಳಿದರು.

ವೀರಶೈವ ಲಿಂಗಾಯಿತ ಮಹಿಳಾ ವೇದಿಕೆ ವತಿಯಿಂದ ಹಳೇನಗರದ ಶ್ರೀ ವೀರಶೈವ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಚನ ಗಾಯನ ಸ್ಪರ್ಧೆ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಪಾಲ್ಗೊಂಡು ಮಾತನಾಡಿದ ಅವರು, ಇಂದು ನಾವು ಪಾಶ್ಚಿಮಾತ್ಯ ಸಂಗೀತದ ಕಡೆ ಹೆಚ್ಚಿನ ಒಲುವು ತೋರುತ್ತಿದ್ದೇವೆ. ಆದರೆ ಅದಕ್ಕಿಂತ ನಮ್ಮ ಭಾರತೀಯ ಸಂಗೀತ, ವಚನಗಳು ಮನಸ್ಸಿಗೆ ನೀಡುವ ಸಂತೋಷ, ನೆಮ್ಮದಿ ಅವುಗಳು ನೀಡುವುದಿಲ್ಲ ಎಂದರು.

ಸಂಗೀತದಿಂದ ಹಲವು ಖಾಯಿಲೆಗಳಿಗೆ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಿದ ಹಲವಾರು ಉದಾಹರಣೆಗಳಿದ್ದು, ವೈಜ್ಞಾನಿಕವಾಗಿಯೂ ಸಾಬೀತಾಗಿದೆ. ಇಂತಹ ವಿಶಿಷ್ಟವಾದ ಮಾಂತ್ರಿಕ ಶಕ್ತಿ ಹೊಂದಿರುವಂತಹ ಕ್ಷೇತ್ರದತ್ತ ಒಲವು ಬೆಳೆಸಿಕೊಳ್ಳಿ ಎಂದು ಸಲಹೆ ನೀಡಿದರು.

ಸಂಗೀತ ವಿದೂಷಿ ಗಾಯಿತ್ರಿ ಹಾಗು ಗಿರಿಜಾ ಮಾತನಾಡಿ, ಮಹಿಳೆಯರು ರಾಗ, ತಾಳ, ಭಾವ, ಸಾಹಿತ್ಯದೊಂದಿಗೆ ಸಂಗೀತದ ಜೊತೆ ವಚನಗಳನ್ನು ಹೇಳುವ ಅಭ್ಯಾಸ ಬೆಳೆಸಿಕೊಂಡಾಗ ಮಾತ್ರ ತಮ್ಮ ಸಾಮರ್ಥ್ಯ ವನ್ನು ಸಮಾಜಕ್ಕೆ ಪ್ರದರ್ಶಿಸಲು ಉತ್ತಮ ವೇದಿಕೆಗಳು ದೊರೆಯುತ್ತವೆ ಎಂದರು.

ಸಂಗೀತ ಹಾಗು ವಚನಗಳನ್ನು ಕಲಿಯಲು ವಯಸ್ಸಿನ ಮಿತಿ ಇಲ್ಲ. ಆದರೆ, ಆಸಕ್ತಿ ಬಹುಮುಖ್ಯ. ಇಂತಹ ಕಾರ್ಯಕ್ರಮ ಮತ್ತು ಶಿಬಿರಗಳಲ್ಲಿ ಭಾಗವಹಿಸಿದಾಗ ಮನಸ್ಸಿಗೆ ನೆಮ್ಮದಿ, ಆನಂದ ದೊರೆಯುತ್ತದೆ. ಅಲ್ಲದೆ ಪರಸ್ಪರರಲ್ಲಿ ಸ್ನೇಹ ಭಾವದ ಸಂಬಂಧ ಹೆಚ್ಚಾಗುತ್ತದೆ ಎಂದರು.

Also read: ಎಲೆಕ್ಟ್ರಿಕ್ ವಾಹನ ಅವಘಡ: ಗುಣಮಟ್ಟ ಕೇಂದ್ರಿತ ಮಾರ್ಗಸೂಚಿ ಬಿಡುಗಡೆಗೆ ಮುಂದಾದ ಕೇಂದ್ರ ಸರ್ಕಾರ

ಆರ್.ಎಸ್. ಶೋಭಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸುಲೋಚನಾ ಪ್ರಾರ್ಥಿಸಿದರು. ನಾಗರತ್ನ ವಿ ಕೋಠಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಾಂತ ವಂದಿಸಿದರು. ಭಾಗ್ಯ, ಪುಟ್ಟಮ್ಮ, ಉಷಾ, ಶೃತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: BhadravathiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share209Tweet123Send
Previous Post

ಎಲೆಕ್ಟ್ರಿಕ್ ವಾಹನ ಅವಘಡ: ಗುಣಮಟ್ಟ ಕೇಂದ್ರಿತ ಮಾರ್ಗಸೂಚಿ ಬಿಡುಗಡೆಗೆ ಮುಂದಾದ ಕೇಂದ್ರ ಸರ್ಕಾರ

Next Post

ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ ಉದ್ಘಾಟನೆಗೆ ಭರದ ಸಿದ್ಧತೆ: ಸಚಿವ ನಾರಾಯಣಗೌಡ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ ಉದ್ಘಾಟನೆಗೆ ಭರದ ಸಿದ್ಧತೆ: ಸಚಿವ ನಾರಾಯಣಗೌಡ

ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ ಉದ್ಘಾಟನೆಗೆ ಭರದ ಸಿದ್ಧತೆ: ಸಚಿವ ನಾರಾಯಣಗೌಡ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ ಜಿಲ್ಲೆಯಲ್ಲಿ “ಖೇತ್ ಬಚಾವೋ” ಅಭಿಯಾನಕ್ಕೆ ಚಾಲನೆ | ಏನಿದು ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ “ಖೇತ್ ಬಚಾವೋ” ಅಭಿಯಾನಕ್ಕೆ ಚಾಲನೆ | ಏನಿದು ಕಾರ್ಯಕ್ರಮ?

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.6, 7ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 5, 2026
ಖಾತೆ ಹಂಚಿಕೆಯಾದ 24 ಗಂಟೆಯೊಳಗೆ ಆರೋಗ್ಯ ಸಚಿವ ಖಾದರ್ ಆಸ್ಪತ್ರೆಗೆ ದಿಢೀರ್ ಭೇಟಿ

ಖಾತೆ ಹಂಚಿಕೆಯಾದ 24 ಗಂಟೆಯೊಳಗೆ ಆರೋಗ್ಯ ಸಚಿವ ಖಾದರ್ ಆಸ್ಪತ್ರೆಗೆ ದಿಢೀರ್ ಭೇಟಿ

June 5, 2026
ಮತ್ತೊಬ್ಬ ಸಚಿವ ರಾಜೀನಾಮೆ? ರಾಮಲಿಂಗಾರೆಡ್ಡಿ ಬೆನ್ನಲ್ಲೇ ಮುನಿಯಪ್ಪ ಅಸಮಾಧಾನ

ಮತ್ತೊಬ್ಬ ಸಚಿವ ರಾಜೀನಾಮೆ? ರಾಮಲಿಂಗಾರೆಡ್ಡಿ ಬೆನ್ನಲ್ಲೇ ಮುನಿಯಪ್ಪ ಅಸಮಾಧಾನ

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL