No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Saturday, May 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಬೀದರ್‌ಗೆ ಜನತಾ ಜಲಧಾರೆ ರಥ: ಯಾತ್ರೆಯಲ್ಲಿ ಜನತೆ ಪಾಲ್ಗೊಳ್ಳುವಂತೆ ಶಾಸಕ ಖಾಶೆಂಪುರ್ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 16, 2022
in ಬೀದರ್
0
ಬೀದರ್‌ಗೆ ಜನತಾ ಜಲಧಾರೆ ರಥ: ಯಾತ್ರೆಯಲ್ಲಿ ಜನತೆ ಪಾಲ್ಗೊಳ್ಳುವಂತೆ ಶಾಸಕ ಖಾಶೆಂಪುರ್ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೀದರ್  |

ಬೆಂಗಳೂರಿನಿಂದ ಬೀದರ್ ಗೆ ಆಗಮಿಸಿದ ಜನತಾ ಜಲಧಾರೆ ಯಾತ್ರೆಯ ರಥವನ್ನು ಶಾಸಕ ಬಂಡೆಪ್ಪ ಖಾಶೆಂಪುರ್, MLA Bandeppa Khashempur ಜೆಡಿಎಸ್ ಜಿಲ್ಲಾಧ್ಯಕ್ಷರಾದ ರಮೇಶ್ ಪಾಟೀಲ್ ಸೋಲಪೂರ್ ಬೀದರ್ ಜಿಲ್ಲೆಗೆ ಸ್ವಾಗತಿಸಿಕೊಂಡರು.

ಬೀದರ್ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ಶಾಸಕ ಬಂಡೆಪ್ಪ ಖಾಶೆಂಪುರ್ ರವರ ನಿವಾಸದ ಆವರಣಕ್ಕೆ ಆಗಮಿಸಿದ ಜಲಧಾರೆ ರಥವನ್ನು ಸ್ವಾಗತಿಸಿದ ಜೆಡಿಎಸ್ ನಾಯಕರು, ರಥಕ್ಕೆ ಪೂಜೆ ಸಲ್ಲಿಸಿದರು.

ಬಳಿಕ ಮಾತನಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್, ದೇವೇಗೌಡರು ಮತ್ತು ಕುಮಾರಸ್ವಾಮಿರವರ ಪರಿಕಲ್ಪನೆ ಮತ್ತು ಕನಸಿನಂತೆ ಜನತಾ ಜಲಧಾರೆ ಯಾತ್ರೆ ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭವಾಗುತ್ತಿದೆ. ರಾಜ್ಯದ ನೀರಾವರಿ ಇನ್ನೂ ಯಾವ ಮಟ್ಟದಲ್ಲಿ ಮಾಡಬಹುದು ಎಂಬ ನಿಟ್ಟಿನಲ್ಲಿ ಮತ್ತು ನಮ್ಮ ಸರ್ಕಾರ ಬಂದರೇ ನಾವು ಕೈಗೊಳ್ಳುವ ಯೋಜನೆಗಳ ಬಗ್ಗೆ ರಾಜ್ಯಕ್ಕೆ ತಿಳಿಸುವ ಕಾರ್ಯಕ್ರಮವೇ ಜನತಾ ಜಲಧಾರೆ ಕಾರ್ಯಕ್ರಮವಾಗಿದೆ ಎಂದರು.

ರಾಜ್ಯಾದ್ಯಂತ ಹದಿನೈದು ರಥಗಳು ಸಾಗಲಿವೆ.  ಕಮಲನಗರ ತಾಲೂಕಿನ ಸಂಗಮದಿಂದ ಈ ಭಾಗದ ಜನತಾ ಜಲಧಾರೆ ರಥ ಸಾಗಲಿದ್ದು, ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಜನತೆಗೆ ಮಾಹಿತಿ ನೀಡುವುದರೊಟ್ಟಿಗೆ ಈ ಕಾರ್ಯಕ್ರಮದ ಮೂಲಕ 2023ರಲ್ಲಿ ನಮ್ಮ ಪಕ್ಷಕ್ಕೆ ಅಧಿಕಾರ ನೀಡುವಂತೆ ಮನವಿ ಮಾಡಿಕೊಳ್ಳುತ್ತೇವೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಜಿಲ್ಲೆಯಲ್ಲಿ ನಡೆಯುವ ಜನತಾ ಜಲಧಾರೆ ಯಾತ್ರೆಯಲ್ಲಿ ಜಿಲ್ಲೆಯ ಜನತೆ ಪಾಲ್ಗೊಂಡು ಜೆಡಿಎಸ್ ಪಕ್ಷಕ್ಕೆ ಶಕ್ತಿ ತುಂಬಬೇಕು. ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಪ್ರತಿಯೊಬ್ಬರೂ ಜನತಾ ಜಲಧಾರೆ ಯಾತ್ರೆಯ ಯಶಸ್ವಿಗೆ ಶ್ರಮಿಸಬೇಕೆಂದು ಜೆಡಿಎಸ್ ಜಿಲ್ಲಾಧ್ಯಕ್ಷರಾದ ರಮೇಶ್ ಪಾಟೀಲ್ ಸೋಲಪೂರ್ ರವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಬಸವರಾಜ ಪಾಟೀಲ್ ಹಾರೋಗೇರಿ, ಅಶೋಕ್ ಪಾಟೀಲ್ ಸಂಗೋಳಗಿ, ಮಲ್ಲಪ್ಪ ಮನ್ನಾಎಖೇಳ್ಳಿ, ಬಾಬುರಾವ್ ಸಂಗೋಳಗಿ, ಭೋಮಗೊಂಡ ಚಿಟ್ಟವಾಡಿ, ದಶರಥ ಸೇರಿದಂತೆ ಅನೇಕರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: BidarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMLA Bandeppa KhashempurNewsinKannadaNewsKannadaಬೀದರ್ಶಾಸಕ ಬಂಡೆಪ್ಪ ಖಾಶೆಂಪುರ್
Share202Tweet123Send
Previous Post

ಏ.16, 17ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ: ವೈಭವದ ಸ್ವಾಗತಕ್ಕೆ ಹೊಸಪೇಟೆ ಅಣಿ

Next Post

ಶಿಕಾರಿಪುರ: ಶ್ರೀ ಹುಚ್ಚರಾಯ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ಅದ್ಧೂರಿ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿಕಾರಿಪುರ: ಶ್ರೀ ಹುಚ್ಚರಾಯ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ಅದ್ಧೂರಿ ಚಾಲನೆ

ಶಿಕಾರಿಪುರ: ಶ್ರೀ ಹುಚ್ಚರಾಯ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ಅದ್ಧೂರಿ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

May 8, 2026
ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

May 8, 2026
ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

May 8, 2026
SIR & ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಸತ್ಯ | ನಿಜಕ್ಕೂ ಐತಿಹಾಸಿಕ ತೀರ್ಪುಗೆ ಇವೇ ಕಾರಣ

SIR & ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಸತ್ಯ | ನಿಜಕ್ಕೂ ಐತಿಹಾಸಿಕ ತೀರ್ಪುಗೆ ಇವೇ ಕಾರಣ

May 8, 2026
ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

May 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL