No Result
View All Result
Surprise Inspection for Enhanced Passenger Safety
English Articles

Surprise Inspection for Enhanced Passenger Safety

by ಕಲ್ಪ ನ್ಯೂಸ್
June 27, 2026
0

Kalpa Media House  |  Mysuru  | As per the instructions of the Railway Board, the Divisional Railway Manager (DRM), Mysuru...

Read moreDetails
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ರಾಜ್ಯದ ಪತ್ರಕರ್ತರಿಗೆ ಸರ್ಕಾರ ನಿವೇಶನ ನೀಡಬೇಕು: ಶಾಸಕ ಖಾಶೆಂಪುರ್ ಒತ್ತಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 2, 2022
in ಬೀದರ್
0
ರಾಜ್ಯದ ಪತ್ರಕರ್ತರಿಗೆ ಸರ್ಕಾರ  ನಿವೇಶನ ನೀಡಬೇಕು: ಶಾಸಕ ಖಾಶೆಂಪುರ್ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೀದರ್  |

ರಾಜ್ಯದಲ್ಲಿರುವ ಪತ್ರಕರ್ತರಿಗೆ ರಾಜ್ಯ ಸರ್ಕಾರ ನಿವೇಶನ ಒದಗಿಸಿಕೊಡುವ ಕೆಲಸ ಮಾಡಬೇಕು ಶಾಸಕ ಬಂಡೆಪ್ಪ ಖಾಶೆಂಪುರ್ MLA Bandrppa Khashempur ಸರ್ಕಾರವನ್ನು ಒತ್ತಾಯಿಸಿದರು.

ರಾಜ್ಯ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘ ಜಿಲ್ಲಾ ಘಟಕ ಬೀದರ್ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ್ ಗಳ ಸಂಯುಕ್ತಾಶ್ರಯದಲ್ಲಿ ಬೀದರ್ ನಗರದ ಕರ್ನಾಟಕ ಸಾಹಿತ್ಯ ಸಂಘದ ಸಾಂಸ್ಕೃತಿಕ ಭವನದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ದಿನದಿಂದ ದಿನಕ್ಕೆ ತಂತ್ರಜ್ಞಾನ ಮುಂದುವರೆಯುತ್ತಿದೆ. ಸಾಮಾಜಿಕ ಜಾಲತಾಣಗಳ ಪ್ರಭಾವ ಹೆಚ್ಚುತ್ತಿದೆ. ಈ ನಡುವೆ ಕೂಡ ಮುದ್ರಣ ಮಾಧ್ಯಮ ಮಹತ್ವವನ್ನು ಉಳಿಸಿಕೊಂಡು ಸಾಗುತ್ತಿದೆ. ದೇಶಕ್ಕೆ ಸ್ವಾತಂತ್ರ್ಯ ಕೊಡಿಸುವಲ್ಲಿ ಪತ್ರಿಕೆಗಳು ಬಹಳಷ್ಟು ಕೆಲಸ ಮಾಡಿವೆ. ಪತ್ರಿಕೆಗಳು ಬಹಳಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಂಡಿವೆ. ನಾಡು, ನುಡಿಯ ವಿಷಯದಲ್ಲಿ ಪತ್ರಿಕೆಗಳು ಕಾಲಕಾಲಕ್ಕೆ ಧ್ವನಿ ಎತ್ತುವ ಕೆಲಸ ಮಾಡಿವೆ ಎಂದು ಹೇಳಿದರು.

ಕನ್ನಡ ಪತ್ರಿಕೋದ್ಯಮಕ್ಕೆ ತನ್ನದೇಯಾದ ಇತಿಹಾಸವಿದೆ. ಪತ್ರಕರ್ತರು ಸಮಾಜದಲ್ಲಿನ ನ್ಯೂನತೆಗಳನ್ನು ಎತ್ತಿ ತೋರಿಸುವ ಕೆಲಸ ಮಾಡುತ್ತಾರೆ. ಆದರೆ ಅವರಿಗೆ ಸರಿಯಾದ ವೇತನ, ನಿವೇಶನಗಳು ಇರುವುದಿಲ್ಲ. ಸರ್ಕಾರ ಪತ್ರಕರ್ತರಿಗೆ ನಿವೇಶನ ಒದಗಿಸಿಕೊಡುವ ಕೆಲಸ ಮಾಡಬೇಕು. ಸರ್ಕಾರ ಮನಸ್ಸು ಮಾಡಿದರೆ ಏನು ಬೇಕಾದರೂ ಮಾಡಬಹುದು. ಅವರಿಗೆ ಮನೆ ಕಟ್ಟಿಸಿಕೊಡುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಹಂಗಾಮಿ ಸಭಾಪತಿಗಳಾದ ರಘುನಾಥರಾವ್ ಮಲ್ಕಾಪೂರೆ, ಬೀದರ್ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಾಬು ವಾಲಿ, ವಿಧಾನ ಪರಿಷತ್ ಸದಸ್ಯರಾದ ಅರವಿಂದ ಕುಮಾರ್ ಅರಳಿ, ಪತ್ರಕರ್ತರಾದ ಶಿವಶರಣಪ್ಪ ವಾಲಿ, ಗಂಧರ್ವ ಸೇನಾ, ಮಾಳಪ್ಪ ಅಡಸಾರೆ, ಶಶಿಕುಮಾರ್ ಪಾಟೀಲ್, ಚಂದ್ರಕಾಂತ ಪಾಟೀಲ್, ಡಿ.ಕೆ ಗಣಪತಿ, ವಿಜಯಕುಮಾರ್ ಪಾಟೀಲ್, ಸಿದ್ದರಾಮಯ್ಯ ಸ್ವಾಮಿ, ದೀಪಕ್ ವಾಲಿ ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BidarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMLA Bandrppa KhashempurNewsinKannadaNewsKannadaಬೀದರ್ಶಾಸಕ ಬಂಡೆಪ್ಪ ಖಾಶೆಂಪುರ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸರ್ಕಾರದ ಸೌಲಭ್ಯಗಳನ್ನು ಅಧಿಕಾರಿಗಳು ನೇರವಾಗಿ ಜನಸಾಮಾನ್ಯರಿಗೆ ತಲುಪಿಸಬೇಕು: ಶಾಸಕ ಕುಮಾರ್ ಬಂಗಾರಪ್ಪ

Next Post

ರಾಜ್ಯ ಸಾರಿಗೆ ವ್ಯವಸ್ಥೆಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಸರ್ಕಾರ ವಿಫಲ: ಸಿದ್ಧರಾಮಯ್ಯ ಆರೋಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

ರಾಜ್ಯ ಸಾರಿಗೆ ವ್ಯವಸ್ಥೆಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಸರ್ಕಾರ ವಿಫಲ: ಸಿದ್ಧರಾಮಯ್ಯ ಆರೋಪ

Leave a Reply Cancel reply

Your email address will not be published. Required fields are marked *

No Result
View All Result
Surprise Inspection for Enhanced Passenger Safety
English Articles

Surprise Inspection for Enhanced Passenger Safety

by ಕಲ್ಪ ನ್ಯೂಸ್
June 27, 2026
0

Kalpa Media House  |  Mysuru  | As per the instructions of the Railway Board, the Divisional Railway Manager (DRM), Mysuru...

Read moreDetails
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL