No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಗ್ರಾಮೀಣ ಪ್ರದೇಶಗಳಲ್ಲಿ ನಿರ್ಮಾಣವಾಗುವ ಸಮುದಾಯ ಭವನಗಳನ್ನು ಸದುಪಯೋಗಪಡಿಸಿಕೊಳ್ಳಿ

ವಿಧಾನ ಪರಿಷತ್ ಹಂಗಾಮಿ ಸಭಾಪತಿ ರಘುನಾಥರಾವ್ ಮಲ್ಕಾಪೂರೆ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 11, 2022
in ಬೀದರ್
0
ಗ್ರಾಮೀಣ ಪ್ರದೇಶಗಳಲ್ಲಿ ನಿರ್ಮಾಣವಾಗುವ ಸಮುದಾಯ ಭವನಗಳನ್ನು ಸದುಪಯೋಗಪಡಿಸಿಕೊಳ್ಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೀದರ್  |

ಗ್ರಾಮೀಣ ಪ್ರದೇಶಗಳಲ್ಲಿ ಲಕ್ಷಾಂತರ ರೂಪಾಯಿ ಅನುದಾನದಲ್ಲಿ ನಿರ್ಮಾಣ ಮಾಡಲಾಗುವ ಸಮುದಾಯ ಭವನಗಳನ್ನು ಜನರು ಸದುಪಯೋಗ ಪಡಿಸಿಕೊಳ್ಳಬೇಕು. ಅವುಗಳನ್ನು ಒಳ್ಳೆಯ ಕೆಲಸಗಳಿಗೆ, ಶುಭ ಕಾರ್ಯಗಳಿಗೆ ಬಳಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಹಂಗಾಮಿ ಸಭಾಪತಿಗಳಾದ ರಘುನಾಥರಾವ್ ಮಲ್ಕಾಪೂರೆ Raghunatha Rao Malkapoore ಹೇಳಿದರು.

ಒಂದು ಕೋಟಿ ರೂ. ವೆಚ್ಚದಲ್ಲಿ ಚಿಟಗುಪ್ಪಾ ತಾಲೂಕಿನ ನಿರ್ಣಾ ಹಾಗೂ ಇತರೆ ಹದಿನೈದು ಗ್ರಾಮಗಳ ಎಸ್ಟಿ ಓಣಿಯಲ್ಲಿ ನಡೆಯಲಿರುವ ಸಿ.ಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ನಿರ್ಣಾ ಗ್ರಾಮದಲ್ಲಿ ಚಾಲನೆ, ಹಾಗೂ ಅದೇ ಗ್ರಾಮದಲ್ಲಿ ಸುಮಾರು ಐವತ್ತು ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ಎಸ್.ಟಿ ಸಮುದಾಯ ಭವನವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಗ್ರಾಮಗಳಲ್ಲಿ ನಿರ್ಮಾಣವಾಗುವ ಸಮುದಾಯ ಭವನಗಳ ನಿರ್ವಹಣೆಗಾಗಿ ಎಲ್ಲರೂ ಸೇರಿ ಸಂಘ ರಚಿಸಿಕೊಂಡು ಅದನ್ನು ನಿರ್ವಹಣೆ ಮಾಡಬೇಕು. ಕಾಲಕಾಲಕ್ಕೆ ಆಗಬೇಕಾಗಿರುವ ದುರಸ್ತಿ ಕೆಲಸಗಳನ್ನು ಆ ಸಂಘದ ಮೂಲಕ ಮಾಡಿಕೊಳ್ಳಬೇಕು. ಸಮುದಾಯದ ಮತ್ತು ಅನ್ಯ ಸಮುದಾಯದ ಶುಭ ಕಾರ್ಯಗಳಿಗೆ ಸಮುದಾಯ ಭವನಗಳನ್ನು ನೀಡಬೇಕು ಎಂದರು.

ಸಾಮಾನ್ಯ ಕಾರ್ಯಕರ್ತನಾಗಿದ್ದ ನನಗೆ ನಮ್ಮ ಪಕ್ಷ ದೊಡ್ಡಮಟ್ಟದ ಜವಾಬ್ದಾರಿ ನೀಡಿದೆ. ಅದು ನಿಮ್ಮೆಲ್ಲರ ಹಾರೈಯ ಫಲದಿಂದ ಸಾಧ್ಯವಾಗಿದೆ. ಶ್ರೀರಾಮುಲುರವರು ಕಾಂಗ್ರೆಸ್ ಪಕ್ಷದಿಂದ ಬಳ್ಳಾರಿಯ ಮುನ್ಸಿಪಾರ್ಟಿಯ ಸದಸ್ಯನಾಗಿದ್ದ ವೇಳೆ ನಾನು ಬಿಜೆಪಿ ಪಕ್ಷದ ಯುವ, ಎಸ್ಟಿ ಮೋರ್ಚಾದ ಅಧ್ಯಕ್ಷನಾಗಿದ್ದೆ. ಆ ವೇಳೆ ಶ್ರೀರಾಮುಲರನ್ನು ಬಿಜೆಪಿಗೆ ಸೇರಿಸಿಕೊಂಡಿದ್ದೆ. ಆಗಿನಿಂದಲೂ ಅವರು ನನ್ನನ್ನ ಗೌರವದಿಂದ ಕಾಣುತ್ತಿದ್ದಾರೆ ಎಂದು ಹೇಳಿದರು.

ಈಗ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 75 ಲಕ್ಷ ರೂ. ವೆಚ್ಚದ ಐದು ಸಮುದಾಯ ಭವನಗಳನ್ನು ಶ್ರೀರಾಮುಲುರವರು ನನಗೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಮನ್ನಳ್ಳಿ, ಕಮಠಾಣಾ, ಬಗದಲ್, ನಾವದಗೇರಿ, ಠಾಣಾ ಕುಸನೂರು ಗ್ರಾಮಗಳಲ್ಲಿ ಸಮುದಾಯ ಭವನಗಳನ್ನು ನಿರ್ಮಿಸಲಾಗುತ್ತದೆ. ನಾನೇನು ದಕ್ಷಿಣ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಲ್ಲ. ಆಗೆನಾದರು ಅವಕಾಶ ಸಿಕ್ಕರೆ ನಾನು ಬೀದರ್ ಉತ್ತರ ಕ್ಷೇತ್ರದಲ್ಲಿ ನಿಲ್ಲುತ್ತೇನೆ ಎಂದರು.

ಸಾಧ್ಯವಾದರೇ ನಮಗೆ ಉಪಕಾರ ಮಾಡಿದವರ ಋಣವನ್ನು ನಾವು ತೀರಿಸಿಬೇಕು. ಅದೇ ನನ್ನ ಸೈದ್ಧಾಂತಿಕ ಸಿದ್ದಾಂತವಾಗಿದೆ. ನಾನು ಮೊದಲ ಬಾರಿಗೆ ಚುನಾವಣೆಗೆ ನಿಂತಾಗ ನನಗೆ ಈ ಭಾಗದ ಜನರು ಮತ ನೀಡಿದ್ದಾರೆ. ನಾನು ಆಗಾಗಿ ಆ ಉಪಕಾರ ತೀರಿಸುವ ಕೆಲಸ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಗೊಂಡ ಸಮಾಜದ ತಾಂತ್ರಿಕ ಸಮಸ್ಯೆಯ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ವಿಧಾನ ಪರಿಷತ್ ಹಂಗಾಮಿ ಸಭಾಪತಿಗಳಾದ ರಘುನಾಥರಾವ್ ಮಲ್ಕಾಪೂರೆರವರು ಹೇಳಿದರು.

Also read: ನೂಪುರ್ ಶರ್ಮಾ ಹೇಳಿಕೆ ವಿರೋಧಿಸಿ ಪ್ರತಿಭಟನೆ ಹಿನ್ನೆಲೆ ರಾಜ್ಯದಲ್ಲಿ ಕಟ್ಟೆಚ್ಚರ: ಸಿಎಂ

ಬಳಿಕ ಮಾತನಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, Bandeppa Khashempur ನಿರ್ಣಾ ಗ್ರಾಮದಲ್ಲಿ ಐವತ್ತು ಲಕ್ಷ ರೂ. ಮೌಲ್ಯದ ಎಸ್ಟಿ ಸಮುದಾಯ ಭವನ ನಿರ್ಮಾಣ ಮಾಡಲಾಗಿದೆ. ಅದರ ಸದುಪಯೋಗವಾಗಬೇಕು. ಇಲ್ಲಿಯೇ ಅಡುಗೆ ಕೋಣೆಯ ಅವಶ್ಯಕತೆ ಇದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಅಡುಗೆ ಕೋಣೆ ನಿರ್ಮಾಣಕ್ಕೆ ಐದು ಲಕ್ಷ ರೂ. ಅನುದಾನ ನೀಡುತ್ತೇನೆ. ಮುಂದಿನ ದಿನಗಳಲ್ಲಿ ಕಾಂಪೌಂಡ್ ನಿರ್ಮಾಣಕ್ಕೆ ಅನುದಾನ ನೀಡುತ್ತೇನೆ ಎಂದರು.

ಗೊಂಡ ಸಮಾಜದ ತಾಂತ್ರಿಕ ಸಮಸ್ಯೆಯನ್ನು ಸರಿ ಪಡಿಸುವ ನಿಟ್ಟಿನಲ್ಲಿ ದೆಹಲಿಯವರೆಗೂ ನಿಯೋಗಗಳನ್ನು ತೆಗೆದುಕೊಂಡು ಹೋಗುವ ಕೆಲಸ ಮಾಡಲಾಗಿದೆ. ಸಮಾಜದ ಜನಪ್ರತಿನಿಧಿಗಳು, ಮುಖಂಡರ ನಿಯೋಗದಿಂದ ಕೇಂದ್ರದ ನಾಯಕರ ಗಮನಕ್ಕೆ ಈ ಸಮಾಜದ ಸಮಸ್ಯೆಯನ್ನು ತೆಗೆದುಕೊಂಡು ಹೋಗುವ ಕೆಲಸ ಮಾಡಲಾಗಿದ್ದು, ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ. ಮುಂದಿನ ದಿನಗಳಲ್ಲಿ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂಬ ವಿಶ್ವಾಸವಿದೆ ಎಂದರು.

ನಮ್ಮ ಅನುದಾನದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಹಣ ಒದಗಿಸಿಕೊಡುವುದು ಕ?ಕರವಾಗಿದೆ. ಸಾಧ್ಯವಾದ? ಆ ರೀತಿಯ ಪ್ರಯತ್ನ ಮಾಡುತ್ತೇನೆ. ರಸ್ತೆ ಸುಧಾರಣೆ, ಕುಡಿಯುವ ನೀರಿನ ವ್ಯವಸ್ಥೆ, ಶೈಕ್ಷಣಿಕ ಕೆಲಸ ಕಾರ್ಯಗಳಿಗೆ ಹೆಚ್ಚಿನ ಆಧ್ಯತೆ ನೀಡುವ ಕೆಲಸ ಮಾಡುತ್ತಿದ್ದೇನೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಇದೇ ವೇಳೆ ಪ್ರಮುಖರಾದ ಬಸವರಾಜ ಮಾಳಗೆ, ಬಾಬುರಾವ್ ಮಲ್ಕಾಪೂರೆ, ಮಹಾಂತೇಶ ಕೌಜಲಗಿ, ಶಕುಂತಲಾ ಬೆಲ್ದಾಳೆ, ಮಾರುತಿ ಪಂಚಬಾಯಿ, ಅಮೃತರಾವ್ ಚಿಮ್ಕೊಡೆ, ಪತ್ರಕರ್ತ ವೀರೇಶಕುಮಾರ್ ಮಠಪತಿ ಸೇರಿದಂತೆ ಅನೇಕರು ಮಾತನಾಡಿದರು.

ಕರಕನಳ್ಳಿಯ ರಾಜಪ್ಪ ಮುತ್ಯಾ, ಭೀರಪ್ಪಾ ಜಿ ಮಾರ್ಥಂಡ, ಸಂಜೀವ್ ರೆಡ್ಡಿ ನಿರ್ಣಾ, ಮಾರುತಿ ಪಂಚಬಾಯಿ, ಅಹಲ್ಯಾಬಾಯಿ ಅಂಖಾಡೆ, ಜಗನ್ನಾಥ ರೆಡ್ಡಿ ಎಖ್ಖೆಳ್ಳಿ, ಚನ್ನಪ್ಪ ಸೊಪ್ಪಣ್ಣ, ಶಂಕರರಾವ್ ಪಾಟೀಲ್, ಸುಭಾ? ಖಾಶೆಂಪುರ್, ರಸುಲಸಾಬ್ ಲಶ್ಕರಿ, ಕಲಾವತಿ ಬಸಪ್ಪ, ಮಲ್ಲಿಕಾರ್ಜುನ ರಾಜಗೇರಾ, ಬಸವರಾಜ ಬನ್ನಳ್ಳಿ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bandeppa KhashempurKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaRaghunatha Rao Malkapooreಬೀದರ್ರಘುನಾಥರಾವ್ ಮಲ್ಕಾಪೂರೆಶಾಸಕ ಬಂಡೆಪ್ಪ ಖಾಶೆಂಪುರ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನೂಪುರ್ ಶರ್ಮಾ ಹೇಳಿಕೆ ವಿರೋಧಿಸಿ ಪ್ರತಿಭಟನೆ ಹಿನ್ನೆಲೆ ರಾಜ್ಯದಲ್ಲಿ ಕಟ್ಟೆಚ್ಚರ: ಸಿಎಂ

Next Post

ಪ್ರತ್ರಕರ್ತರ ಪ್ರಾಮಾಣಿಕತೆ ಮತ್ತು ದಕ್ಷತೆ ವೃತ್ತಿಯ ಗೌರವವನ್ನು ಹೆಚ್ಚಿಸುತ್ತದೆ: ದಿನೇಶ್ ಗೌಡಗೆರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪ್ರತ್ರಕರ್ತರ ಪ್ರಾಮಾಣಿಕತೆ ಮತ್ತು ದಕ್ಷತೆ ವೃತ್ತಿಯ ಗೌರವವನ್ನು ಹೆಚ್ಚಿಸುತ್ತದೆ: ದಿನೇಶ್ ಗೌಡಗೆರೆ

ಪ್ರತ್ರಕರ್ತರ ಪ್ರಾಮಾಣಿಕತೆ ಮತ್ತು ದಕ್ಷತೆ ವೃತ್ತಿಯ ಗೌರವವನ್ನು ಹೆಚ್ಚಿಸುತ್ತದೆ: ದಿನೇಶ್ ಗೌಡಗೆರೆ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL