No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮಗುವಿನ ಶವವನ್ನು ಹೆಗಲ ಮೇಲೆ ಹೊತ್ತು ಸಾಗಿದ ತಂದೆ! ಏನಿದು ಘಟನೆ?

kalpa News by kalpa News
June 11, 2022
in ರಾಷ್ಟ್ರೀಯ
0
ಮಗುವಿನ ಶವವನ್ನು ಹೆಗಲ ಮೇಲೆ ಹೊತ್ತು ಸಾಗಿದ ತಂದೆ! ಏನಿದು ಘಟನೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಛತ್ತರ್‌ಪುರ  |

ಮಗುವಿನ ಮೃತದೇಹ ಸಾಗಿಸಲು ವಾಹನ ವ್ಯವಸ್ಥೆ ಸಿಗದ ಹಿನ್ನೆಲೆ ಬಾಲಕಿ ಶವವನ್ನು ತಂದೆಯೇ ಹೆಗಲ ಮೇಲೆ ಹೊತ್ತುಕೊಂಡು ಸಾಗಿರುವ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ನಡೆದಿದೆ.

ಘಟನೆ ಹಿನ್ನೆಲೆ
ಮಗುವಿನ ಆರೋಗ್ಯ ಹದಗೆಟ್ಟಿದ್ದರಿಂದ ಚಿಕಿತ್ಸೆಗಾಗಿ ದಮೋಹ್‌ನಲ್ಲಿರುವ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ. ಅದೇದಿನ ಬಾಲಕಿ ಸಾವನ್ನಪ್ಪಿದ್ದು, ಮಗುವಿನ ಮೃತದೇಹ ಕೊಂಡೊಯ್ಯಲು ಅಂಬ್ಯುಲೆನ್ಸ್ ಸಿಗದ ಹಿನ್ನೆಲೆ ತಂದೆ ಲಕ್ಷ್ಮಣ್ ಅಹಿರ್ವಾರ್ ತಮ್ಮ ಹೆಗಲ ಮೇಲೆ ಹೊತ್ತು ಸಾಗಿದ್ದಾರೆ ಎನ್ನಲಾಗಿದೆ.

Ambulance Missing: In Madhya Pradesh a family had to carry the deadbody of 4-year-child on shoulders as he couldn’t get a hearse van or an ambulance. @TheQuint @QuintHindi pic.twitter.com/NiMupXfgJj

— Vishnukant (@vishnukant_7) June 10, 2022



ಮಗುವಿನ ಮೃತ ದೇಹ ಕೊಂಡೊಯ್ಯಲು ಆಂಬ್ಯುಲೆನ್ಸ್ ಕೇಳಿದರೂ ಆಸ್ಪತ್ರೆ ಸಿಬ್ಬಂದಿಯವರು ಸಕಾರಾತ್ಮಕ ಪ್ರತಿಕ್ರಿಯೆ ನೀಡಲಿಲ್ಲ. ಖಾಸಗಿ ವಾಹನ ವ್ಯವಸ್ಥೆ ಮಾಡಲು ನಮ್ಮಲ್ಲಿ ಹಣವಿಲ್ಲದ ಕಾರಣ ಬಾಲಕಿಯ ದೇಹವನ್ನು ಬಟ್ಟೆಯಲ್ಲಿ ಸುತ್ತಿ ಬಕ್ಸ್ವಾಹಾಗೆ ಬಸ್‌ನಲ್ಲಿ ತೆರಳಿದೆವು ಎಂದು ಬಾಲಕಿಯ ಅಜ್ಜ ಮನ್ಸುಖ್ ಅಹಿರ್ವಾರ್ ಹೇಳಿದ್ದಾರೆ.

ಪೌಡಿ ಗ್ರಾಮಕ್ಕೆ ಶವ ಸಾಗಿಸಲು ವಾಹನ ವ್ಯವಸ್ಥೆ ಒದಗಿಸುವಂತೆ ನಗರ ಪಂಚಾಯತ್‌ಗೆ ಮನವಿ ಮಾಡಿದರೂ ಅವರು ಸಹ ನಿರಾಕರಿಸಿದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ChattarpuraKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNational NewsNewsinKannadaNewsKannadaಛತ್ತರ್‌ಪುರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಠ್ಯ ಪುಸ್ತಕದಲ್ಲಿ ವಾಲ್ಮೀಕಿ ನಾಯಕ ಸಮಾಜಕ್ಕೆ ಸ್ಥಾನಮಾನ ನೀಡಿ: ದೇವಿಕಾ ನಾಯಕ ದೊರೆ ಒತ್ತಾಯ

Next Post

ರೈಲ್ವೆ ಹಳಿ ಬಳಿ ಆತ್ಮಹತ್ಯೆಗೆ ಮುಂದಾದ ಮಹಿಳೆಯನ್ನು ರಕ್ಷಿಸಿದ ಸಾರ್ವಜನಿಕರು!

kalpa News

kalpa News

Next Post
ರೈಲ್ವೆ ಹಳಿ ಬಳಿ ಆತ್ಮಹತ್ಯೆಗೆ ಮುಂದಾದ ಮಹಿಳೆಯನ್ನು ರಕ್ಷಿಸಿದ ಸಾರ್ವಜನಿಕರು!

ರೈಲ್ವೆ ಹಳಿ ಬಳಿ ಆತ್ಮಹತ್ಯೆಗೆ ಮುಂದಾದ ಮಹಿಳೆಯನ್ನು ರಕ್ಷಿಸಿದ ಸಾರ್ವಜನಿಕರು!

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL