No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Thursday, June 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿಕ್ಕ ಬಳ್ಳಾಪುರ

ಕನಕದಾಸರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಬದುಕು ಸಾರ್ಥಕ: ಸಿಎಂ ಬೊಮ್ಮಾಯಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 12, 2022
in ಚಿಕ್ಕ ಬಳ್ಳಾಪುರ
0
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚಿಕ್ಕಬಳ್ಳಾಪುರ  |

‘ಕುಲ ಕುಲವೆಂದು ಬಡಿದಾಡದಿರಿ ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ . ಎಂಬ ಕನಕದಾಸರ ಪದಗಳಲ್ಲಿ ತಿಳಿಸಲಾಗಿರುವ ಸತ್ಯದಲ್ಲಿ ಸ್ವಲ್ಪವನ್ನಾದರೂ ನಮ್ಮ ಬದುಕಿನಲ್ಲಿ ನಾವು ಅಳವಡಿಸಿಕೊಂಡರೆ ನಮ್ಮ ಬದುಕು ಸಾರ್ಥಕವಾಗುತ್ತದೆ. ಆ ನಿಟ್ಟಿನಲ್ಲಿ ನಾವು ಪ್ರಯತ್ನಿಸೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.

ಅವರು ಇಂದು ಚಿಕ್ಕಾಬಳ್ಳಾಪುರದಲ್ಲಿ ಹಮ್ಮಿಕೊಳ್ಳಾಗಿದ್ದ ದಾಸಶ್ರೇಷ್ಠ ಕನಕದಾಸರ 534 ನೇ ಜಯಂತ್ಯೋತ್ಸವವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಚಿಕ್ಕಬಳ್ಳಾಪುರದಲ್ಲಿ ಕನಕಭವನ ನಿರ್ಮಾಣಕ್ಕೆ 20 ಗುಂಟೆ ಸ್ಥಳವನ್ನು ಜಿಲ್ಲಾಡಳಿತ ಹಸ್ತಾಂತರ ಮಾಡಿದೆ. ಅದರ ನಿರ್ಮಾಣಕ್ಕೆ ಅಗತ್ಯ ನೆರವು ನೀಡಿ, ಕನಕಭವನದ ಉದ್ಘಾಟನೆಯನ್ನು ಖುದ್ದು ತಾವೇ ಮಾಡುವುದಾಗಿ ಮುಖ್ಯಮಂತ್ರಿ ಅವರು ತಿಳಿಸಿದರು.

ಕನಕದಾಸರ ವಿಚಾರಗಳು ನಮ್ಮ ಆತ್ಮದ ಒಳಗಿದೆ. ಕನಕದಾಸರ Kanakadasaru ಊರು ಬಾಡಾ ಶಿಗ್ಗಾವಿ ಕ್ಷೇತ್ರದಲ್ಲಿರುವುದರಿಂದ ಕನಕದಾಸರಿಗೆ ಮತ್ತು ನಮಗೆ ಅವಿನಾಭಾವ ಸಂಬಂಧವಿದೆ. ವಿಜಯನಗರ ಅರಸರ ಸಾಮಂತ ರಾಜರಾಗಿದ್ದ ಕನಸದಾಸರ ಹಿರಿಯರು ಹಾಗೂ ಕನಕದಾಸರೂ ಕೂಡ ರಾಜರಾಗಿ ಆಡಳಿತ ಮಾಡಿದವರು. ದಾಯಾದಿಗಳ ನಡುವೆ ಹೋರಾಟ ನಡೆದು ಅವರಿಗೆ ಸೋಲುಂಟಾಯಿತು. ನಂತರ ಆದಿಕೇಶವನ ಆಶೀರ್ವಾದ ಹಾಗೂ ಪತ್ನಿಯ ಸಲಹೆಯಂತೆ ಅವರು ದಾಸರಾಗಿ ಪರಿವರ್ತನೆಯಾದರು. ಅವರು ವ್ಯಾಸರಾಯರ ಬಳಿ ಶಿಷ್ಯರಾಗಿ ಸಂಪೂರ್ಣ ಜ್ಞಾನ ಪಡೆದು ಅಕ್ಕಪಕ್ಕದ ರಾಜ್ಯಗಳನ್ನು ಸುತ್ತಿನ ನಂತರ ದಾಸಶ್ರೇಷ್ಠರಾದರು. ಅವರ ಮುಕ್ತಿಯ ಭೂಮಿ ಕಾಗಿನೆಲೆ. ಕಾಗಿನೆಲೆಯಲ್ಲಿ ಮಾರ್ಮಿಕವಾಗಿ ಹೇಳಿದ ಮಾತು: ‘ಆವೊಂದು ಸೋಲಿನಲ್ಲಿ ನಾನು ಹಲವಾರು ಗೆಲುವನ್ನು ಕಂಡೆ ನನ್ನನ್ನು ನಾನೇ ಗೆದ್ದುಕೊಂಡೆ’ ಎಂದರು. ಸೋಲೂ ಕೂಡ ಹಲವಾರು ಗೆಲುವಿಗೆ ದಾರಿಮಾಡಿಕೊಡುತ್ತದೆ ಎಂದರು.

ದಾಸಪರಂಪರೆಯಲ್ಲಿ ಕನಕದಾಸರು ಶ್ರೇಷ್ಠರು:
600 ವರ್ಷಗಳ ಹಿಂದೆಯೇ ಅವರ ಸಾಹಿತ್ಯ ಸಮಾನತೆಯನ್ನು ಸಾರಿದವು. ದಾಸರ ಪರಂಪರೆಯಲ್ಲಿ ಕರ್ನಾಟಕದಲ್ಲಿ ಕನಕದಾಸರು ಮತ್ತು ಪರಂದರದಾಸರಿದ್ದಂತೆ ಉತ್ತರ ಭಾರತದಲ್ಲಿ ರಾಮದಾಸ ಹಾಗೂ ತುಳಸೀದಾರು ಇದ್ದರು. ಹಲವಾರು ದಾಸ ಪರಂಪರೆಯ ಪೈಕಿ ಕನಕದಾಸರು ಮತ್ತು ಪುರಂದರದಾಸರು ಶ್ರೇಷ್ಠರು. ಅವರ ಜೀವನ ಚರಿತ್ರೆ, ಅವರ ಸಾಹಿತ್ಯ ನಮಗೆ ಬದುಕಿಗೆ ದಾರಿಯನ್ನು ತೋರುತ್ತದೆ ಎಂದರು. ಬಾಡಾದಲ್ಲಿ ಕನಕದಾಸರ ಈ ಎಲ್ಲಾ ಸಾಹಿತ್ಯವನ್ನು, ಕನಕನ ಅರಮನೆಯನ್ನು, ಕೋಟೆಗಳನ್ನು ಕಟ್ಟಿ ಅವರ ಪದಗಳನ್ನು ಬಿಡಿಸಲಾಗಿದೆ. 4 ಡಿ ಥಿಯೇಟರ್ ಕೂಡ ಮಾಡಿದ್ದು, ಸಾವಿರಾರು ಯಾತ್ರಿಕರು ಪ್ರತಿನಿತ್ಯ ಆಗಮಿಸುತ್ತಾರೆ. ಈ ಭಾಗದ ಜನರೂ ಸಹ ಕನಕದಾಸರ ಹುಟ್ಟೂರು ಬಾಡಾ ಮತ್ತು ಕಾಗಿನೆಲೆಗೆ ಭೇಟಿ ನೀಡಬೇಕು ಎಂದು ಆಹ್ವಾನಿಸಿದರು.

Also read: ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸಂಸದ ರಾಘವೇಂದ್ರ ಸೂಚನೆ

ಕಾರ್ಯಕ್ರಮದಲ್ಲಿ ಸಚಿವರಾದ ಆರ್.ಅಶೋಕ್, ಡಾ.ಸುಧಾಕರ್, ಎಂ.ಟಿ.ಬಿ.ನಾಗರಾಜ್, ಮಾಜಿ ಸಚಿವ ವರ್ತೂರು ಪ್ರಕಾಶ್, ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣ ಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ChikkaballapuraCM Basavaraja BommaiKannada News WebsiteKannada_NewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಕನಕದಾಸರುಚಿಕ್ಕಬಳ್ಳಾಪುರಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸಂಸದ ರಾಘವೇಂದ್ರ ಸೂಚನೆ

Next Post

ಭದ್ರಾವತಿ : ಮಾರ್ಚ್ 19ರಂದು ಸುಣ್ಣದಹಳ್ಳಿ ಕ್ಷೇತ್ರದ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾರ್ಚ್ 29ರಂದು ಸುಣ್ಣದಹಳ್ಳಿ ವೀರಾಂಜನೇಯ ಸ್ವಾಮಿ ರಥೋತ್ಸವ

ಭದ್ರಾವತಿ : ಮಾರ್ಚ್ 19ರಂದು ಸುಣ್ಣದಹಳ್ಳಿ ಕ್ಷೇತ್ರದ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ರಸ್ತೆ ಬಿಟ್ಟು ಫುಟ್‌ಪಾತ್‌ಗೆ ನುಗ್ಗಿದ ಕಾರು | ಪಾದಚಾರಿ ಮಹಿಳೆಗೆ ಗಂಭೀರ ಗಾಯ

ರಸ್ತೆ ಬಿಟ್ಟು ಫುಟ್‌ಪಾತ್‌ಗೆ ನುಗ್ಗಿದ ಕಾರು | ಪಾದಚಾರಿ ಮಹಿಳೆಗೆ ಗಂಭೀರ ಗಾಯ

June 18, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

June 18, 2026
Rescue of 10 cows being transported illegally in Holehonnur

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

June 17, 2026
CMCRI Chitradurga

ಚಿತ್ರದುರ್ಗ | CMCRIನಲ್ಲಿ ತಜ್ಞರ ವಿಶೇಷ ಉಪನ್ಯಾಸ | ವಿದ್ಯಾರ್ಥಿಗಳಿಗೆ ಹೊಸ ದಿಕ್ಕು

June 17, 2026
ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL