ಕಲ್ಪ ಮೀಡಿಯಾ ಹೌಸ್ | ಧಾರವಾಡ |
ಕ್ಷುಲ್ಲಕ ಕಾರಣಕ್ಕಾಗಿ ಅಪ್ರಾಪ್ತ ಬಾಲಕನೊಬ್ಬ ತನ್ನ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಪುಂಡಲೀಕ (43) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ಪ್ರತಿ ದಿನ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತಿದ್ದ ತಂದೆಯಿಂದ ರೋಸಿ ಹೋಗಿದ್ದ ಮಗ, ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
Also read: ಅನ್ಯಕೋಮಿನ ಕೆಲವು ವ್ಯಕ್ತಿಗಳಿಂದ ಅಶಾಂತಿ ಸೃಷ್ಟಿ ಹಿನ್ನೆಲೆ ಕಾನೂನು ಕ್ರಮಕ್ಕೆ ಜಿಲ್ಲಾ ಬಿಜೆಪಿ ಆಗ್ರಹ
ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post