No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Tuesday, July 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಆ್ಯಪ್ ಮೂಲಕ ಸರಳವಾಗಿ ಮತದಾರರ ಪಟ್ಟಿಗೆ ಆಧಾರ್ ಲಿಂಕ್ ಮಾಡಿಕೊಳ್ಳಿ: ಪಿ.ಎಸ್. ವಸ್ತ್ರದ

kalpa News by kalpa News
August 11, 2022
in ಹುಬ್ಬಳ್ಳಿ-ಧಾರವಾಡ
0
ಆ್ಯಪ್ ಮೂಲಕ ಸರಳವಾಗಿ ಮತದಾರರ ಪಟ್ಟಿಗೆ ಆಧಾರ್ ಲಿಂಕ್ ಮಾಡಿಕೊಳ್ಳಿ: ಪಿ.ಎಸ್. ವಸ್ತ್ರದ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |

ಮರಣ ಹೊಂದಿದವರು, ಬೇರೆಡೆ ಸ್ಥಳಾಂತರಗೊಂಡವರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿ, 18 ವರ್ಷದ ತುಂಬಿದ ಹೊಸ ಯುವ ಮತದಾರರನ್ನು ನೋಂದಣಿ ಮಾಡುವ ಮೂಲಕ ಶುದ್ಧ ಮತದಾರರ ಪಟ್ಟಿ ಸಿದ್ಧಪಡಿಸಬೇಕು‌.ಪ್ರತಿಯೊಬ್ಬರು ವೋಟರ್ ಹೆಲ್ಪ್ ಲೈನ್ ಮೊಬೈಲ್ ಅಪ್ಲಿಕೇಷನ್ ಡೌನ್‌ಲೋಡ್ ಮಾಡಿಕೊಂಡು ಸರಳವಾಗಿ ಆಧಾರ್ ಲಿಂಕ್ ಮಾಡಿಕೊಳ್ಳಬಹುದು‌. ಅರಣ್ಯವಾಸಿಗಳು, ದಿವ್ಯಾಂಗನ್ನು ಮತದಾರರ ಪಟ್ಟಿಗೆ ಸೇರಿಸಲು ಆದ್ಯತೆ ನೀಡಬೇಕು ಎಂದು ಭಾರತ ಚುನಾವಣಾ ಆಯೋಗದ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಸ್ವೀಪ್ ಸಮಿತಿ ಸಭೆ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ವೋಟರ್ ಹೆಲ್ಪಲೈನ್ ಆ್ಯಪ್ ಮೂಲಕ 6 ಬಿ ಲಿಂಕ್ ಮಾಡಬೇಕು.ಮತಗಟ್ಟೆ ಮಟ್ಟದ ಅಧಿಕಾರಿಗಳು(ಬಿಎಲ್ಓ)ಗಳು ಗರುಡ ಆ್ಯಪ್ ಹೊಂದಿರಬೇಕು. ಆಯೋಗದ ವಾರ್ಷಿಕ ಕಾರ್ಯಸೂಚಿ ಪ್ರಕಾರ ಪ್ರಗತಿ ಸಾಧಿಸಬೇಕು.ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಸಮರ್ಪಕವಾಗಿ ನಡೆಯಬೇಕು. ಜನಸಂಖ್ಯೆ ಹಾಗೂ ಮತದಾರರ ಸಂಖ್ಯೆ ಅನುಪಾತ ಸರಿಯಾಗಿರುವಂತೆ ನೋಡಿಕೊಳ್ಳಬೇಕು‌. ಅರಣ್ಯವಾಸಿಗಳು, ಕುಷ್ಟರೋಗ ಮತ್ತಿತರ ಖಾಯಿಲೆಗಳಿಂದ ಗುಣಮುಖರಾದವರು, ವಿಕಲಚೇತನರು, ಮಹಿಳೆಯರು ಹಾಗೂ ಹೊಸ ಯುವ ಮತದಾರರನ್ನು ಪಟ್ಟಿಗೆ ಸೇರಿಸಲು ನಿರಂತರವಾಗಿ ಚಟುವಟಿಕೆಗಳನ್ನು ಕೈಗೊಳ್ಳಬೇಕು.ರಾಷ್ಟ್ರೀಯ ಮತದಾರರ ದಿನದ ಸಂದರ್ಭದಲ್ಲಿ ಹೆಚ್ಚು ಹೆಚ್ಚು ನವೀನ ಮಾದರಿಯ ಸ್ಪರ್ಧೆಗಳನ್ನು ಆಯೋಜಿಸಿ ಜಾಗೃತಿ ಮೂಡಿಸಬೇಕು. ಮತಗಟ್ಟೆಗಳಲ್ಲಿ ಮೂಲ ಸೌಕರ್ಯಗಳಿರುವುದನ್ನು ಖಚಿತಪಡಿಸಿಕೊಳ್ಳಬೇಕು, ಶ್ರವಣದೋಷವುಳ್ಳ ವ್ಯಕ್ತಿಗಳನ್ನು ಜಾಗೃತಗೊಳಿಸಲು ವಾಟ್ಸಪ್, ವಿಡಿಯೋ ಕರೆ, ಸಂಜ್ಞಾ ಭಾಷೆ ಬಳಕೆ ಮಾಡಬೇಕು ಎಂದು ಸೂಚಿಸಿದರು.

Also read: ಎಮ್ಮೆ ಅಪಘಾತ ವಿಮೆ ನಿರಾಕರಿಸಿದ ವಿಮಾ ಕಂಪನಿಗೆ 95 ಸಾವಿರ ರೂ.ದಂಡ
2021-22 ನೇ ಸಾಲಿನಲ್ಲಿ ಬಿಡುಗಡೆಯಾದ ಅನುದಾನ – ಖರ್ಚು ಹಾಗೂ ಬಳಕೆ ಪ್ರಮಾಣ ಪತ್ರಗಳನ್ನು ಪರಿಶೀಲಿಸಿದರು. ಪ್ರಸ್ತುತ ಮತದಾರ ಸಾಕ್ಷರತಾ ಸಂಘಗಳ ಸಂಖ್ಯೆ ಅವುಗಳ ವಾರ್ಷಿಕ ಕಾರ್ಯಸೂಚಿ (calendar of events) , ಚುನಾವಣಾ ಜಾಗೃತಿ ಸಂಘ ( CJCs ) ,ಮತದಾರರ ಜಾಗೃತಿ ಸಂಘ ( VAFS ) , ವಾಟ್ಸಆಪ್ ಗುಂಪುಗಳ ಬಗ್ಗೆ ವಿವರಗಳನ್ನು ಪಡೆದರು. ಮನೆ ಮನೆ ಭೇಟಿ ಕಾರ್ಯಕ್ರಮದ ಅಭಿಪ್ರಾಯ, ಥೀಮ್ ಆಧಾರಿತ ಮತಗಟ್ಟೆ ಕೇಂದ್ರಗಳ ಬಗ್ಗೆ ಸಲಹೆಗಳನ್ನು ಪಡೆದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ‌ ಅಧಿಕಾರಿ ಡಾ.ಸುರೇಶ ಇಟ್ನಾಳ,ಯೋಜನಾ ನಿರ್ದೇಶಕ ಬಿ.ಎಸ್. ಮೂಗನೂರಮಠ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ, ಡಯಟ್ ಪ್ರಾಚಾರ್ಯೆ ಎನ್.ಕೆ.ಸಾವ್ಕಾರ, ಚುನಾವಣಾ ತಹಸೀಲ್ದಾರ ಹೆಚ್.ಎನ್. ಬಡಿಗೇರ, ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ, ಸ್ವೀಪ್ ನೋಡಲ್ ಅಧಿಕಾರಿ ಕೆ.ಎಂ.ಶೇಖ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಸಿ. ಕರಿಗೌಡರ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಡಿ.ಎನ್. ಮೂಲಿಮನಿ ಮತ್ತಿತರರು ಸಭೆಯಲ್ಲಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಧಾರವಾಡ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಮ್ಮೆ ಅಪಘಾತ ವಿಮೆ ನಿರಾಕರಿಸಿದ ವಿಮಾ ಕಂಪನಿಗೆ 95 ಸಾವಿರ ರೂ.ದಂಡ

Next Post

ಅವಳಿನಗರದ ನಿರಂತರ ನೀರು ಯೋಜನೆ ರಾಷ್ಟಕ್ಕೆ ಮಾದರಿ: ಹುಬ್ಬಳ್ಳಿ ಧಾರವಾಡ ಮಹಾಪೌರ ಈರೇಶ

kalpa News

kalpa News

Next Post
ಅವಳಿನಗರದ ನಿರಂತರ ನೀರು ಯೋಜನೆ ರಾಷ್ಟಕ್ಕೆ ಮಾದರಿ: ಹುಬ್ಬಳ್ಳಿ ಧಾರವಾಡ ಮಹಾಪೌರ ಈರೇಶ

ಅವಳಿನಗರದ ನಿರಂತರ ನೀರು ಯೋಜನೆ ರಾಷ್ಟಕ್ಕೆ ಮಾದರಿ: ಹುಬ್ಬಳ್ಳಿ ಧಾರವಾಡ ಮಹಾಪೌರ ಈರೇಶ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL