Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಮಕ್ಕಳಿಗಾಗಿ ಪಿಎಂ ಕೇರ್ಸ್ ಫಂಡ್ ಫಾರ್ ಚಿಲ್ಡ್ರನ್ ಯೋಜನೆ ಬಿಡುಗಡೆ: ಪ್ರಧಾನಿ ಮೋದಿ

May 30, 2022
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

ಮಕ್ಕಳ ಶಿಕ್ಷಣಕ್ಕೆ ಆಧಾರವಾಗುವ ಪಿಎಂ ಕೇರ್ಸ್ ಫಂಡ್ ಫಾರ್ ಚಿಲ್ಡ್ರನ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ಇಂದು ಬಿಡುಗಡೆ ಮಾಡಿದರು.

PM-CARES for Children Scheme will support those who lost their parents to Covid-19 pandemic. https://t.co/p42sktb6xz

— Narendra Modi (@narendramodi) May 30, 2022

ವಿಡಿಯೋ ಕಾನ್ಫರೆನ್ಸ್ ಮೂಲಕ ಯೋಜನೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, 2020 ರ ಮಾರ್ಚ್ 11ರಿಂದ 2022ರ ಫೆಬ್ರವರಿ 28ರ ನಡುವೆ, ಕೋವಿಡ್ ಕಾರಣದಿಂದಾಗಿ ತಂದೆ-ತಾಯಿ, ಪೋಷಕರು, ಒಂಟಿ ತಾಯಂದಿರು ಮತ್ತು ತಂದೆಯನ್ನು ಕಳೆದುಕೊಂಡಿರುವ ಮಕ್ಕಳಿಗೆ ಪಿಎಂ ಕೇರ್ಸ್’ನಿಂದ ನೆರವು ನೀಡಲಿದೆ. ಇದು ವಿದ್ಯಾರ್ಥಿವೇತನ, ಭಾರತೀಯ ವೈದ್ಯಕೀಯ ವಿಮಾ ಕಾರ್ಡ್‌ಗಳು ಮತ್ತು ಪಿಎಂ ಕೇರ್ಸ್ ಪಾಸ್ ಪುಸ್ತಕಗಳನ್ನು ಒದಗಿಸುತ್ತದೆ ಎಂದಿದ್ದಾರೆ.

ಈ ಯೋಜನೆಯಡಿ ಯಾರಾದರೂ ವೃತ್ತಿಪರ ಕೋರ್ಸ್’ಳಿಗೆ, ಉನ್ನತ ಶಿಕ್ಷಣಕ್ಕಾಗಿ ಶಿಕ್ಷಣ ಸಾಲದ ಅಗತ್ಯವಿದ್ದರೆ, ಪಿಎಂ ಕೇರ್ಸ್ ಸಹಾಯ ಮಾಡುತ್ತದೆ. ಮಕ್ಕಳಿಗೆ ಪ್ರತಿ ತಿಂಗಳು 4 ಸಾವಿರ ರೂಪಾಯಿ ನೀಡಲಾಗುತ್ತದೆ. ಇದು ಅವರ ದೈನಂದಿನ ಅಗತ್ಯಗಳನ್ನು ಪೂರೈಸಲು ಸಹಾಯ ಮಾಡುತ್ತದೆ ಎಂದಿದ್ದಾರೆ.

ಪಿಎಂ ಕೇರ್ಸ್ ನಿಧಿಯು ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಆಸ್ಪತ್ರೆಗಳನ್ನು ಸಿದ್ದಗೊಳಿಸಲು, ವೆಂಟಿಲೇರ್’ಗಳನ್ನು ಖರೀದಿಸಲು ಮತ್ತು ಆಮ್ಲಜನಕ ಘಟಕಗಳನ್ನು ಸ್ಥಾಪಿಸಲು ಸಾಕಷ್ಟು ಸಹಾಯ ಮಾಡಿದೆ. ಇದರಿಂದಾಗಿ ಅನೇಕ ಜೀವಗಳನ್ನು ಉಳಿಸಲಾಗಿದೆ. ನಮ್ಮನ್ನು ಅಕಾಲಿಕವಾಗಿ ತೊರೆದವರ ಮಕ್ಕಳಿಗಾಗಿ, ನಿಮ್ಮೆಲ್ಲರ ಭವಿಷ್ಯಕ್ಕಾಗಿ ಈ ನಿಧಿಯನ್ನು ಬಳಸಲಾಗುತ್ತಿದೆ ಎಂದರು.

Also read: ಭದ್ರಾವತಿ ತಾಲೂಕು ಬ್ರಾಹ್ಮಣ ಸಂಘದಿಂದ ರಾಜ್ಯಾಧ್ಯಕ್ಷ ಅಶೋಕ್ ಹಾರ‌್ನಳ್ಳಿಗೆ ಸನ್ಮಾನ

ಶಾಲೆಗೆ ತೆರಳುವ ವಿದ್ಯಾರ್ಥಿಗಳಿಗೆ ಪ್ರಧಾನಿಯವರು ವಿದ್ಯಾರ್ಥಿ ವೇತನವನ್ನು ಇದೇ ಸಂದರ್ಭದಲ್ಲಿ ವರ್ಗಾಯಿಸಿದರು. ಮಕ್ಕಳಿಗಾಗಿ ಪಿಎಂ ಕೇರ್ಸ್ ಪಾಸ್’ಬುಕ್ ಮತ್ತು ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಆರೋಗ್ಯ ಕಾರ್ಡನ್ನು ಕಾರ್ಯಕ್ರಮದ ಸಮಯದಲ್ಲಿ ಮಕ್ಕಳಿಗೆ ಹಸ್ತಾಂತರಿಸಲಾಯಿತು.


ಪಿಎಂ ಕೇರ್ಸ್ ಫಾರ್ ಚಿಲ್ಡನ್ ಮೂಲಕ ಮಕ್ಕಳಿಗೆ ಆಯುಷ್ಮಾನ್ ಹೆಲ್ತ್ ಕಾರ್ಡ್ ನೀಡಲಾಗುತ್ತಿದ್ದು, ಈ ಮೂಲಕ ೫ ಲಕ್ಷ ರೂ.ವರೆಗಿನ ಉಚಿತ ಚಿಕಿತ್ಸೆ ಸೌಲಭ್ಯವೂ ಲಭ್ಯವಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNational NewsNew DelhiNewsinKannadaNewsKannadaPM Narendra Modiನವದೆಹಲಿಪ್ರಧಾನಿ ನರೇಂದ್ರ ಮೋದಿ
Previous Post

ಭದ್ರಾವತಿ ತಾಲೂಕು ಬ್ರಾಹ್ಮಣ ಸಂಘದಿಂದ ರಾಜ್ಯಾಧ್ಯಕ್ಷ ಅಶೋಕ್ ಹಾರ‌್ನಳ್ಳಿಗೆ ಸನ್ಮಾನ

Next Post

ಏನಿದು ಪಿಎಂ ಕೇರ್ಸ್ ಫಂಡ್ ಫಾರ್ ಚಿಲ್ಡ್ರನ್: ಯಾರಿಗೆ ಪ್ರಯೋಜನ? ಏನೆಲ್ಲಾ ಸಹಾಯ ದೊರೆಯುತ್ತದೆ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಏನಿದು ಪಿಎಂ ಕೇರ್ಸ್ ಫಂಡ್ ಫಾರ್ ಚಿಲ್ಡ್ರನ್: ಯಾರಿಗೆ ಪ್ರಯೋಜನ? ಏನೆಲ್ಲಾ ಸಹಾಯ ದೊರೆಯುತ್ತದೆ? ಇಲ್ಲಿದೆ ಮಾಹಿತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!