Read - < 1 minute
ನವದೆಹಲಿ: ಆಜಾದ್ ಹಿಂದ್ ಫೌಜ್ 75 ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಇಂದು ಕೆಂಪು ಕೋಟೆಯ ಮೇಲೆ ಧ್ವಜಾರೋಹಣ ಮಾಡಿ, ಹೊಸ ಭಾಷ್ಯವನ್ನು ಪ್ರಧಾನಿ ನರೇಂದ್ರ ಮೋದಿ ಬರೆದಿದ್ದು, ಈ ಮೂಲಕ ಸ್ವತಂತ್ರ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಗೌರವ ಸಲ್ಲಿಸಿದ್ದಾರೆ.
ವೀಡಿಯೋ ನೋಡಿ
Addressing a programme marking 75 years of the establishment of the Azad Hind Government. https://t.co/B2gmDL8dWt
— Narendra Modi (@narendramodi) October 21, 2018
Discussion about this post