ಕಲ್ಪ ಮೀಡಿಯಾ ಹೌಸ್ | ಹೊಸನಗರ |
ಗೋವಿನ ಸಂರಕ್ಷಣೆಯ ಉದ್ದೇಶದಿಂದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಜಿಲ್ಲೆಗೊಂದು ಗೋಶಾಲೆ ಹೊಸನಗರ ತಾಲ್ಲೂಕು ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರಗೋಡು ಗ್ರಾಮದಲ್ಲಿ ನಿರ್ಮಿಸಲಾಗುತ್ತಿದೆ ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ಹೇಳಿದರು.
“ಜಿಲ್ಲೆಗೊಂದು ಗೋ ಶಾಲೆ” ಕಾಮಗಾರಿಯ ಅಡಿಗಲ್ಲು ಸಮಾರಂಭದ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಸಾಗರ ಶಾಸಕ ಹರತಾಳು ಹಾಲಪ್ಪ, ವಿಧಾನ ಪರಿಷತ್ ಸದಸ್ಯ ಡಿ. ಎಸ್. ಅರುಣ್, ಮಾಜಿ ಶಾಸಕ ಬಿ. ಸ್ವಾಮಿರಾವ್, ಗ್ರಾಪಂ ಅಧ್ಯಕ್ಷೆ ಜ್ಯೋತಿ ನಾಗರಾಜ್, ಪ್ರಮುಖರಾದ ಉಮೇಶ್ ಕಂಚುಗಾರ್, ಕೆ. ವಿ. ಕೃಷ್ಣಮೂರ್ತಿ, ಎನ್. ಆರ್. ದೇವಾನಂದ್, ಹೆಚ್ .ಆರ್. ತೀರ್ಥೇಶ್, ಸುರೇಶ್ ಸ್ವಾಮಿರಾವ್, ಮಂಜುನಾಥ್ ಯಡಿಯೂರು, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರು, ಪಶು ವೈದ್ಯಕೀಯ ಇಲಾಖೆ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Also read: ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ನಿಶ್ಚಿತ: ಜೆಡಿಎಸ್ ಮುಖಂಡ ವೀರೇಂದ್ರ ಭವಿಷ್ಯ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post