ಕಲ್ಪ ಮೀಡಿಯಾ ಹೌಸ್ | ಶ್ರೀನಗರ |
ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‌ನಲ್ಲಿ ಓರ್ವ ಉಗ್ರ ಹತನಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಸೋಪೋರ್‌ನ ತುಲಿಬಲ್ ಪ್ರದೇಶದಲ್ಲಿ ನಡೆದಿದೆ.
ಬರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದ ತುಲಿಬಲ್ ಗ್ರಾಮದಲ್ಲಿ ಉಗ್ರನು ಅಡಗಿಕೊಂಡಿದ್ದಾನೆ ಎಂಬ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ ವೇಳೆ ಉಗ್ರ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ್ದರಿಂದ, ಯೋಧರು ಉಗ್ರನನ್ನು ಎನ್‍ಕೌಂಟರ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
Also read: ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ: ಶಾಸಕ ಸಂಗಮೇಶ್ವರ್









Discussion about this post