ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಹಿಜಬ್‍ಗೆ HIjab ಅವಕಾಶ ಇಲ್ಲದ ಕಾಲೇಜಿನಿಂದ ಟಿಸಿ ಹಿಂಪಡೆಯುವ ಮೂಲಕ ಮುಸ್ಲಿಂ ವಿದ್ಯಾರ್ಥಿನಿಯರು ಮತ್ತೆ ಹಿಜಬ್ ಸಮರವನ್ನು ಮುಂದುವರೆಸಿದ್ದಾರೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಶೇ.16ರಷ್ಟು ಮುಸ್ಲಿಂ ವಿದ್ಯಾರ್ಥಿನಿಯರು ಟಿಸಿಯನ್ನು ಹಿಂಪಡೆದಿದ್ದಾರೆ. ಕರಾವಳಿ ಭಾಗದ 900 ವಿದ್ಯಾರ್ಥಿನಿಯರ ಪೈಕಿ 145 ಮಂದಿ ಟಿಸಿಯನ್ನು ಹಿಂಪಡೆದಿದ್ದಾರೆ. ಅದರಲ್ಲಿ ಸರ್ಕಾರಿ ಕಾಲೇಜಿನ 34%, ಅನುದಾನಿತ ಕಾಲೇಜಿನ 13% ವಿದ್ಯಾರ್ಥಿನಿಯರಿದ್ದಾರೆ ಎಂದು ತಿಳಿದುಬಂದಿದೆ.

Also read: ಯುವತಿಯನ್ನು ವೇಶ್ಯಾವಾಟಿಕೆಗೆ ದೂಡಿದ ಪ್ರಿಯಕರ! ಏನಿದು ಘಟನೆ? ಇಲ್ಲಿದೆ ಮಾಹಿತಿ










Discussion about this post