ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮಹಿಳೆಯೋರ್ವಳು ಕ್ಷುಲ್ಲಕ ಕಾರಣಕ್ಕಾಗಿ ಪತಿಯನ್ನೇ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಬೇಬಿ ಪೊಟ್ಟಸ್ (55) ಮೃತ ದುರ್ದೈವಿಯಾಗಿದ್ದು, ಆತನ ಪತ್ನಿ ನಲ್ಲಮ್ಮ (50) ಮಲಗಿದ್ದ ಪತಿಯನ್ನು ಕೊಲೆ ಮಾಡಿ ಬಳಿಕ ಕತ್ತಿ ಹಿಡಿದು ಕುಳಿತಿದ್ದಳು ಎನ್ನಲಾಗಿದೆ.
Also read: ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್ ಹೊನ್ನಾಳಿ ಅವರಿಗೆ ಅಭಿನಂದನೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post