ಕಲ್ಪ ಮೀಡಿಯಾ ಹೌಸ್ | ಮುಂಬೈ |
ನಟಿ ಆಲಿಯಾ ಭಟ್ Actress Alia Bhat ತಮ್ಮ ಮನೆಗೆ ಹೊಸ ಅತಿಥಿಯ ಆಗಮನದ ಖುಷಿಯಲ್ಲಿದ್ದಾರೆ. ತಾವು ತಾಯಿಯಾಗುತ್ತಿರುವ ವಿವಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಳ್ಳುವ ಮೂಲಕ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಹಲವು ವರ್ಷಗಳ ಡೇಟಿಂಗ್ ನಂತರ ಏಪ್ರಿಲ್ 14ರಂದು ರಣ್‌ಬೀರ್ ಕಪೂರ್ Ranbeer Kapoor ಮತ್ತು ಆಲಿಯಾ ಭಟ್ ಗುರು ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದರು. ಆಲಿಯಾ ಭಟ್ ತಾಯಿಯಾಗುತ್ತಿದ್ದು, ಈ ಸಂತಸದ ವಿಚಾರವನ್ನು ಆಲಿಯಾ ಸ್ವತಃ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.
Also read: ಇಂಜೆಕ್ಷನ್ ನಿಂದ 14 ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ಶಾಸಕ ಹಾಲಪ್ಪ ಭೇಟಿ









Discussion about this post