ಕಲ್ಪ ಮೀಡಿಯಾ ಹೌಸ್ | ಮೈಸೂರು |
40 ಪರ್ಸೆಂಟ್ ಸರ್ಕಾರ ಎಂದು ನಮ್ಮನ್ನು ಟೀಕಿಸುವ ಕಾಂಗ್ರೆಸ್’ಗೆ ತಾಕತ್ತಿದ್ದರೆ ನಮ್ಮ ಆಡಳಿತದಲ್ಲಿ ಒಂದು ಭ್ರಷ್ಟಾಚಾರ ಪ್ರಕರಣ ತೋರಿಸಲಿ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ Former Minister Eshwarappa ಸವಾಲು ಹಾಕಿದ್ದಾರೆ.
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕ್ಲೀನ್ ಚಿಟ್ ಬಂದ ಹಿನ್ನೆಲೆಯಲ್ಲಿ ನಾಡ ದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ವಿರುದ್ದ ಆರೋಪ ಬಂತು. ಪಕ್ಷಕ್ಕೆ ಹಾಗೂ ಸರ್ಕಾರಕ್ಕೆ ಮುಜುಗರವಾಗಬಾರದು ಎಂದು ರಾಜೀನಾಮೆ ನೀಡಿದ್ದೆ. ತಾಯಿ ಚಾಮುಂಡೇಶ್ವರಿ ದಯೆಯಿಂದ ಇಂದು ಆರೋಪ ಮುಕ್ತನಾಗಿ ಹೊರಬಂದಿದ್ದೇನೆ ಎಂದರು.

 
	    	



 Loading ...
 Loading ... 
							



 
                
Discussion about this post