ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಗೃಹ ಬಳಕೆ ಅಡುಗೆ ಅನಿಲ Domestic gas cylinder ದರ ಮತ್ತೆ ಏರಿಕೆಯಾಗಿದ್ದು, 14.2 ಕೆಜಿ ತೂಕದ ಸಿಲಿಂಡರ್ ಬೆಲೆ 50 ರೂ. ಹೆಚ್ಚಳವಾಗಿದೆ. ನೂತನ ದರ ಮೇ 7ರ ಶನಿವಾರದಿಂದಲೇ ಜಾರಿಗೆ ಬರಲಿದ್ದು, ಇನ್ನು ಮುಂದೆ ಅಡುಗೆ ಅನಿಲ ಬೆಲೆ 999.50ರೂ. ಆಗಲಿದೆ.
ಕಳೆದ ವಾರ, 19-ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 102.50ರೂ. ಹೆಚ್ಚಿಸಲಾಗಿತ್ತು. ಮಾರ್ಚ್‌ನಲ್ಲಿ ಗೃಹಬಳಕೆಯ ಅಡುಗೆ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗೆ 50 ರೂ. ಏರಿಕೆ ಮಾಡಲಾಗಿತ್ತು. ಇದು ಸತತ ಮೂರನೇ ಬಾರಿಗೆ ಅಡುಗೆ ಅನಿಲ ದರ ಹೆಚ್ಚಳವಾಗಿದೆ.
Also read: ಸ್ಯಾಂಡಲ್ ವುಡ್ ಹಾಸ್ಯನಟ ಮೋಹನ್ ಜುನೇಜ ನಿಧನ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post