No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಎಲೆಕ್ಟ್ರಿಕ್ ವಾಹನ ಅವಘಡ: ಗುಣಮಟ್ಟ ಕೇಂದ್ರಿತ ಮಾರ್ಗಸೂಚಿ ಬಿಡುಗಡೆಗೆ ಮುಂದಾದ ಕೇಂದ್ರ ಸರ್ಕಾರ

ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಸರಣಿ ಟ್ವೀಟ್ ಮೂಲಕ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 22, 2022
in ರಾಷ್ಟ್ರೀಯ
0
ಎಲೆಕ್ಟ್ರಿಕ್ ವಾಹನ ಅವಘಡ: ಗುಣಮಟ್ಟ ಕೇಂದ್ರಿತ ಮಾರ್ಗಸೂಚಿ ಬಿಡುಗಡೆಗೆ ಮುಂದಾದ ಕೇಂದ್ರ ಸರ್ಕಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ Electric vehicle ಸಂಬಂಧಿಸಿದ ಹಲವಾರು ಅವಘಡಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಪ್ರಯಾಣಿಕರ ಸುರಕ್ಷತೆಗಾಗಿ ಕೆಲವು ದಿಟ್ಟ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ.

ಕಳೆದ ಎರಡು ತಿಂಗಳಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಸಂಬಂಧಿಸಿದ ಹಲವಾರು ಅವಘಡಗಳು ಬೆಳಕಿಗೆ ಬಂದಿವೆ. ಈ ಘಟನೆಗಳಲ್ಲಿ ಕೆಲವರು ಪ್ರಾಣ ಕಳೆದುಕೊಂಡಿದ್ದು, ಹಲವರು ಗಾಯಗೊಂಡಿರುವುದು ಅತ್ಯಂತ ದುರದೃಷ್ಟಕರ. ಈ ಘಟನೆಗಳ ಕುರಿತು ವಿಚಾರಣೆ ನಡೆಸಲು ಮತ್ತು ಪರಿಹಾರ ಕ್ರಮಗಳ ಕುರಿತು ಶಿಫಾರಸುಗಳನ್ನು ಮಾಡಲು ನಾವು ತಜ್ಞರ ಸಮಿತಿಯನ್ನು ರಚಿಸಿದ್ದೇವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ Union Minister Nitin Gadkari ಹೇಳಿದ್ದಾರೆ.

Several mishaps involving Electric Two Wheelers have come to light in last two months. It is most unfortunate that some people have lost their lives and several have been injured in these incidents.

— Nitin Gadkari (@nitin_gadkari) April 21, 2022



ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಅವರು, ತಜ್ಞರ ವರದಿಗಳ ಆಧಾರದ ಮೇಲೆ, ಡಿಫಾಲ್ಟ್ ತೋರಿದ ಕಂಪನಿಗಳ ಮೇಲೆ ನಾವು ಅಗತ್ಯ ಆದೇಶಗಳನ್ನು ನೀಡುತ್ತೇವೆ. ಹಾಗೂ ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳಿಗೆ ಗುಣಮಟ್ಟ ಕೇಂದ್ರಿತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ಯಾವುದೇ ಕಂಪನಿಯು ತಮ್ಮ ಪ್ರಕ್ರಿಯೆಗಳಲ್ಲಿ ನಿರ್ಲಕ್ಷ್ಯ ತೋರಿದರೆ, ಭಾರೀ ದಂಡವನ್ನು ವಿಧಿಸಲಾಗುತ್ತದೆ ಮತ್ತು ಎಲ್ಲಾ ದೋಷಯುಕ್ತ ವಾಹನಗಳನ್ನು ಹಿಂಪಡೆಯಲು ಸಹ ಆದೇಶಿಸಲಾಗುತ್ತದೆ. ಮತ್ತು ಕಂಪನಿಗಳು ಎಲ್ಲಾ ದೋಷಯುಕ್ತ ವಾಹನಗಳ ಬ್ಯಾಚ್‌ಗಳನ್ನು ತಕ್ಷಣವೇ ಹಿಂಪಡೆಯಲು ಮುಂಗಡ ಕ್ರಮವನ್ನು ತೆಗೆದುಕೊಳ್ಳಬಹುದು ಎಂದು ಎಲೆಕ್ಟ್ರಿಕ್ ವಾಹನ ತಯಾರಿಕಾ ಕಂಪೆನಿಗಳಿಗೆ ಸೂಚಿಸಿದ್ದಾರೆ.

Also read: ಅಜಾನ್: ಸೌಹಾರ್ದತೆಯಿಂದ ಸಮಸ್ಯೆ ಬಗೆಹರಿಸಲು ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ


ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಪ್ರತಿಯೊಬ್ಬ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಉಲ್ಲೇಖಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Electric vehicleKannada News WebsireKannadaNewsKannadaNewsLiveKannadaNewsOnlineKannadaWebsiteLatest News KannadaNational NewsNewDelhiNewsinKannadaNewsKannadaUnion Minister Nitin Gadkariಎಲೆಕ್ಟ್ರಿಕ್ ದ್ವಿಚಕ್ರ ವಾಹನಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿನವದೆಹಲಿ
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಜಾನ್: ಸೌಹಾರ್ದತೆಯಿಂದ ಸಮಸ್ಯೆ ಬಗೆಹರಿಸಲು ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

Next Post

ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಂಗೀತ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಿ: ಗಾಯಕ ಶಿವರಾಜ್ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಂಗೀತ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಿ: ಗಾಯಕ ಶಿವರಾಜ್ ಕರೆ

ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಂಗೀತ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಿ: ಗಾಯಕ ಶಿವರಾಜ್ ಕರೆ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL