ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಹೊಸದಿಲ್ಲಿಯ ಟಾಲ್ಕೋಟಾ ಕ್ರೀಡಾಂಗಣದಲ್ಲಿ ಎ.1ರಂದು ಪ್ರಧಾನಿ ನರೇಂದ್ರ ಮೋದಿಯವರ PM Narendra Modi ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ 5ನೇ ಆವೃತ್ತಿ ನಡೆಯಲಿದೆ.
ಈ ಬಗ್ಗೆ ಕೇಂದ್ರ ಸರ್ಕಾರದ ಪ್ರಕಟಣೆ ಹೊರಡಿಸಿದ್ದು, ಪರೀಕ್ಷೆಯ ಕಾಲದಲ್ಲಿ ಮನಸ್ಸಿನ ಮೇಲೆ ಆಗುವ ಒತ್ತಡವನ್ನು ನಿಭಾಯಿಸುವ ಬಗ್ಗೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು, ತಮ್ಮ ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ.
ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸೃಜನಾತ್ಮಕ ಬರಹಕ್ಕಾಗಿ ಸ್ಪರ್ಧೆ ಏರ್ಪಡಿಸಲಾಗಿದ್ದು, ಈಗಾಗಲೇ ವಿಶ್ವಾದ್ಯಂತ ಹಲವಾರು ಮಕ್ಕಳು, ಅವರ ಪೋಷಕರು ಹಾಗೂ ಶಿಕ್ಷಕರು ಸೇರಿ ಅಂದಾಜು 15.7 ಲಕ್ಷ ಮಂದಿ ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ ಎನ್ನಲಾಗಿದೆ,
Also read: ಮಾ.26ರಂದು ಬಾಡದಬೈಲು-ಕವಡೆಗದ್ದೆ ಶ್ರೀ ಶನೇಶ್ವರ ಸ್ವಾಮಿ ಹಾಗೂ ಅನ್ನಪೂಣೇಶ್ವರಿ ದೇವರ ವರ್ಧಂತ್ಯೋತ್ಸವ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post