ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಕೇಂದ್ರ ಲೋಕ ಸೇವಾ ಆಯೋಗ ನಡೆಸಿದ ನಾಗರೀಕ ಸೇವೆಗಳ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ದೆಹಲಿಯ ಜೆಎನ್‌ಯು ಮಾಜಿ ವಿದ್ಯಾರ್ಥಿನಿ ಶೃತಿ ಶರ್ಮಾ ಮೊದಲ ಸ್ಥಾನವನ್ನು ಪಡೆದಿದ್ದಾರೆ.
ಯುಪಿಎಸ್‌ಸಿ ತನ್ನ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಿಸಿದ್ದು, ಇದರಂತೆ ಮೊದಲ ಮೂರು ರ್‍ಯಾಂಕ್‌ಗಳು ಮಹಿಳಾ ಅಭ್ಯರ್ಥಿಗಳ ಪಾಲಾಗಿದೆ. ಶೃತಿ ಶರ್ಮಾ ಮೊದಲ ರ್‍ಯಾಂಕ್ ಪಡೆದಿದ್ದರೆ, ಅಂಕಿತ ಅಗರ್‌ವಾಲ್ ಎರಡು ಹಾಗೂ ಗಾಮಿನಿ ಸಿಂಗ್ಲಾ ಮೂರನೇ ಸ್ಥಾನವನ್ನು ಪಡೆದಿದ್ದಾರೆ.
ಕರ್ನಾಟಕ ರಾಜ್ಯದಿಂದ ಎಷ್ಟು ಕನ್ನಡಿಗರು ಆಯ್ಕೆಯಾಗಿದ್ದಾರೆ ಎಂದು ಇನ್ನು ತಿಳಿದುಬರಬೇಕಿದೆ. ಈ ಬಾರಿ ಪರೀಕ್ಷೆಯಲ್ಲಿ ಒಟ್ಟು 685 ಅಭ್ಯರ್ಥಿಗಳು ತೇರ್ಗಡೆ ಹೊಂದಿದ್ದಾರೆ.
Also read: ಯಾವುದೇ ಸಂಸ್ಥೆಯೊಂದಿಗೆ ಆಧಾರ್ ನಕಲು ಪ್ರತಿ ಹಂಚಿಕೊಳ್ಳಬೇಡಿ: ಕೇಂದ್ರ ಸೂಚನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post