No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ದಿ ಕಾಶ್ಮೀರ್ ಫೈಲ್ಸ್ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ‘ವೈ ಕೆಟಗರಿ’ ಭದ್ರತೆ

ಭದ್ರತೆಯ ಹೊಣೆ ಸಿಆರ್’ಪಿಎಫ್ ಯೋಧರ, ಕಮಾಂಡೋ ಹೆಗಲಿಗೆ

kalpa News by kalpa News
March 18, 2022
in ರಾಷ್ಟ್ರೀಯ
0
ದಿ ಕಾಶ್ಮೀರ್ ಫೈಲ್ಸ್ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ‘ವೈ ಕೆಟಗರಿ’ ಭದ್ರತೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ನವದೆಹಲಿ |

ಇಡಿಯ ದೇಶದಲ್ಲಿ ಸಂಚಲನ ಸೃಷ್ಠಿಸಿ, ಭಾರೀ ಸದ್ದು ಮಾಡಿರುವ ‘ದಿ ಕಾಶ್ಮೀರ್ ಫೈಲ್ಸ್’ The Kashmir Files ಚಿತ್ರದ ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ Vivek Ranjan Agnihothri ಅವರಿಗೆ ಕೇಂದ್ರ ಸರ್ಕಾರ ವೈ ಕೆಟಗರಿ ಭದ್ರತೆಯನ್ನು Y Category Security ಒದಗಿಸಿದೆ.

ಈ ಕುರಿತಂತೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದು, ದಿ ಕಾಶ್ಮೀರಿ ಫೈಲ್ಸ್ ಚಿತ್ರ ಬಿಡುಗಡೆಯಾಗಿ ದೇಶದಾದ್ಯಂತ ಭಾರೀ ಪರ-ವಿರೋಧಕ್ಕೆ ಕಾರಣವಾಗಿದೆ. ಈ ನಡುವೆಯೇ ಮುಚ್ಚಿಡಲಾಗಿದ್ದ ಸತ್ಯವನ್ನು ತೋರಿಸಿರುವ ವಿವೇಕ್ ಅಗ್ನಿಹೋತ್ರಿ ಅವರಿಗೆ ಹಲವಾರು ಜೀವ ಬೆದರಿಕೆ ಕರೆಗಳು ಬರಲಾರಂಭಿಸಿವೆ. ಈ ಹಿನ್ನೆಲೆಯಲ್ಲಿ ಅವರಿಗೆ ವೈ ಕೆಟಗರಿ ಭದ್ರತೆಯನ್ನು ಒದಗಿಸಲಾಗಿದೆ.

ವೈ ಕೆಟಗರಿ ಭದ್ರತೆ ಒದಗಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಇದರ ಹೊಣೆಯನ್ನು ಸಿಆರ್’ಪಿಎಫ್ ಯೋಧರಿಗೆ CRPF ವಹಿಸಲಾಗಿದೆ. ಅಗ್ನಿಹೋತ್ರಿ ಅವರಿಗೆ ಎಂಟು ಅಧಿಕಾರಿಗಳ ಭದ್ರತೆ ಒದಗಿಸಲಾಗುತ್ತಿದ್ದು, ಇದರಲ್ಲಿ ಇಬ್ಬರು ಕಮಾಂಡೋಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ಇರಲಿದ್ದಾರೆ.

Also read: ಅಪ್ಪು ಮೇಲಿನ ಅಭಿಮಾನ: ಜೇಮ್ಸ್ ಚಿತ್ರ 600 ಟಿಕೇಟ್ ಉಚಿತವಾಗಿ ಹಂಚಿದ ಸಚಿವ ಗೋಪಾಲಯ್ಯ

ದಿ ಕಾಶ್ಮೀರ ಫೈಲ್ಸ್ ಚಿತ್ರವು ಕಾಶ್ಮೀರಿ ಪಂಡಿತರು ಅನುಭವಿಸಿದ ಕ್ರೌರ್ಯಗಳನ್ನು ಮತ್ತು 1990ರ ದಶಕದಲ್ಲಿ ಕಣಿವೆಯಿಂದ ಸಮುದಾಯದ ಸಾಮೂಹಿಕ ವಲಸೆಯನ್ನು ಚಿತ್ರಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: CRPFKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNational NewsNew DelhiNewsinKannadaNewsKannadaThe Kashmir FilesVivek Ranjan AgnihothriY Category Securityದಿ ಕಾಶ್ಮೀರ್ ಫೈಲ್ಸ್ನವದೆಹಲಿವಿವೇಕ್ ರಂಜನ್ ಅಗ್ನಿಹೋತ್ರಿವೈ ಕೆಟಗರಿ ಭದ್ರತೆಸಿಆರ್'ಪಿಎಫ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಪ್ಪು ಮೇಲಿನ ಅಭಿಮಾನ: ಜೇಮ್ಸ್ ಚಿತ್ರ 600 ಟಿಕೇಟ್ ಉಚಿತವಾಗಿ ಹಂಚಿದ ಸಚಿವ ಗೋಪಾಲಯ್ಯ

Next Post

ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ: 15 ಜನರ ಹೆಡೆಮುರಿ ಕಟ್ಟಿದ ಪೊಲೀಸರು

kalpa News

kalpa News

Next Post
ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ: 15 ಜನರ ಹೆಡೆಮುರಿ ಕಟ್ಟಿದ ಪೊಲೀಸರು

ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ: 15 ಜನರ ಹೆಡೆಮುರಿ ಕಟ್ಟಿದ ಪೊಲೀಸರು

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!