ಕಲ್ಪ ಮೀಡಿಯಾ ಹೌಸ್ | ಸಾಗರ |
ಪಟ್ಟಣದ ನೆಹರು ನಗರದಲ್ಲಿ ಅತಿವೃಷ್ಠಿಯಿಂದಾಗಿ ಹಾನಿಗೊಳಗಾದ ಮನೆಗಳನ್ನು ಶಾಸಕ ಹೆಚ್. ಹಾಲಪ್ಪ ಪರಿಶೀಲಿಸಿ, ಪರಿಹಾರ ಕಲ್ಪಿಸಿಕೊಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಿಇಒ, ತಹಶೀಲ್ದಾರರು, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಆಯುಕ್ತರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Also read: ತುಮಕೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಐದು ಮಂದಿ ಅಂತರ್ ರಾಜ್ಯ ಡಕಾಯಿತರ ಬಂಧನ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post