No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Tuesday, July 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕರ್ನಾಟಕದ ಸ್ವಾತಂತ್ರ ಸೇನಾನಿಗಳ ಕುರಿತು ಸಂಶೋಧನೆ ಕೈಗೊಳ್ಳಿ: ಪ್ರೊ. ಬಾರಿ

ಕರ್ನಾಟಕದಲ್ಲಿ ಸ್ವಾತಂತ್ರ ಹೋರಾಟ ಕುರಿತ ವಿಚಾರ ಸಂಕಿರಣ

kalpa News by kalpa News
April 21, 2022
in ಶಿವಮೊಗ್ಗ
0
ಕರ್ನಾಟಕದ ಸ್ವಾತಂತ್ರ ಸೇನಾನಿಗಳ ಕುರಿತು ಸಂಶೋಧನೆ ಕೈಗೊಳ್ಳಿ: ಪ್ರೊ. ಬಾರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ಭಾರತದ ಸ್ವಾತಂತ್ರ ಚಳವಳಿಯ ಚರಿತ್ರೆಯಲ್ಲಿ ಕರ್ನಾಟಕದ ಅರಸರು, ರಾಣಿಯರ ಸ್ವಾತಂತ್ರ ಹೋರಾಟಗಳ ಪಾಲು ಬಹುಮಹತ್ವದ್ದಾಗಿದೆ. ಇವುಗಳ ಕುರಿತು ಯಥೇಚ್ಛ ಮಾಹಿತಿಯು ಶಿವಮೊಗ್ಗದ ಬಂಧೀಖಾನೆಯಲ್ಲಿದ್ದು, ಯುವ ಇತಿಹಾಸ ಸಂಶೋಧಕರು ಈ ನಿಟ್ಟಿನಲ್ಲಿ ಸಂಶೋಧನೆ ನಡೆಸಬೇಕು ಎಂದು ಗುಜರಾತ್ ಕೇಂದ್ರಿಯ ವಿವಿ ಮತ್ತು ಕುವೆಂಪು ವಿವಿಯ ವಿಶ್ರಾಂತ ಕುಲಪತಿ ಪ್ರೊ. ಎಸ್. ಎ. ಬಾರಿ Prof. S. Bari ಅಭಿಪ್ರಾಯಪಟ್ಟರು.

ಕುವೆಂಪು ವಿವಿಯ Kuvempu University ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ವಿಭಾಗದ ಹಳೆಯ ವಿದ್ಯಾರ್ಥಿಗಳ ಸಂಘ ಮತ್ತು ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿರುವ ಸ್ವಾತಂತ್ರ ಸಂಗ್ರಾಮ ಮತ್ತು ಕರ್ನಾಟಕದ ರಾಷ್ಟ್ರೀಯ ಚಳವಳಿ ವಿಷಯ ಕುರಿತ ಎರಡು ದಿನಗಳ ರಾಜ್ಯಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ಸ್ವಾತಂತ್ರ ಹೋರಾಟವು ಕೇವಲ ಬ್ರಿಟಿಷರ ವಿರುದ್ಧದ ಹೋರಾಟವಲ್ಲ. ಈ ನೆಲದ ಅನೇಕ ದೇಶೀಯ ಸಂಸ್ಥಾನಗಳು ಬ್ರಿಟಿಷರು, ಪೋರ್ಚುಗೀಸರು, ಡಚ್ಚರ ದಬ್ಬಾಳಿಕೆ, ಆಕ್ರಮಣಗಳ ವಿರುದ್ಧ ಹೋರಾಡಿದ್ದಾರೆ. ಕರ್ನಾಟಕದ ಕೆಳದಿ ಚೆನ್ನಮ್ಮ, ಕೆಳದಿಯ ಶಿವಪ್ಪ ನಾಯಕ, ಉಳ್ಳಾಲದ ಅಬ್ಬಕ್ಕ, ಕಿತ್ತೂರು ಚೆನ್ನಮ್ಮ, ವೀರ ಸಂಗೊಳ್ಳಿ ರಾಯಣ್ಣ, ಹೈದರ್ ಅಲಿ, ಟಿಪ್ಪು ಸುಲ್ತಾನ್ ಸೇರಿದಂತೆ ಅನೇಕ ಪರಾಕ್ರಮಿಗಳು ಸ್ವಾತಂತ್ರ ಸಂಗ್ರಾಮದ ಕಿಚ್ಚು ಹಚ್ಚಿದ್ದಾರೆ. ಇದಲ್ಲದೇ ಈಸೂರಿನ ಸ್ವಾತಂತ್ರ ಹೋರಾಟ, ಸುರಪುರದ ವೆಂಕಟಪ್ಪ ನಾಯಕನ ಪರಾಕ್ರಮ ಸೇರಿದಂತೆ ಸ್ಥಳೀಯ ಮಟ್ಟದಲ್ಲಿ ಅನೇಕ ಮಹಿಳೆಯರು ಸಹ ದೇಶೀಯ ಸ್ವಾತಂತ್ರ ಚಳವಳಿಗಳಲ್ಲಿ ತಮ್ಮ ಪ್ರತಿರೋಧವನ್ನು ದಾಖಲಿಸಿದ್ದಾರೆ ಎಂದರು.

Also read: ಹುಬ್ಬಳ್ಳಿ ಗಲಭೆ ಮಾಸ್ಟರ್ ಮೈಂಡ್ ವಸೀಂ ಹೆಡೆಮುರಿ ಕಟ್ಟಿದ ಪೊಲೀಸರು

ಈ ಕುರಿತಂತೆ ಮಹತ್ತರವಾದ ಐತಿಹಾಸಿಕ ಮಾಹಿತಿಗ್ರಂಥಗಳು ಶಿವಮೊಗ್ಗದ ಕೇಂದ್ರಬಂಧೀಖಾನೆಯಲ್ಲಿ ಇವೆ. ಇವುಗಳ ಕುರಿತು ಸಂಶೋಧಕರು ಗಮನ ನೀಡಿದಲ್ಲಿ ಈಗಾಗಲೇ ಖ್ಯಾತಿ ಪಡೆದಿರುವವರಲ್ಲದೇ ಹೊಸದಾಗಿ ಅನೇಕ ಮಹಿಳಾಮಣಿಗಳು, ಸ್ವಾತಂತ್ರಯೋಧರ ಕಥೆಗಳು, ಪರಾಕ್ರಮಗಳು ತಿಳಿಯಲ್ಪಡುತ್ತವೆ ಎಂದರು.

ಕಾರ್ಯಕ್ರಮದಲ್ಲಿ ವಿವಿಯ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ. ಕುಲಸಚಿವೆ ಅನುರಾಧ ಜಿ., ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಮತ್ತು ಸಿ.ಸಿ.ಬಿ.ಯ ಸಹಾಯಕ ಕಮೀಷನರ್ ಎಚ್.ಎಸ್. ಪರಮೇಶ್ವರ್, ವಿಭಾಗದ ಅಧ್ಯಕ್ಷೆ ಪ್ರೊ. ಸರ್ವಮಂಗಳಾ ಮಾತನಾಡಿದರು. ಕಾನೂನು ವಿವಿಯ ಕುಲಸಚಿವ ಡಾ. ಮೊಹಮ್ಮದ್ ಜುಬೇರ್, ರಾಜ್ಯ ಪುರಾತತ್ವ ಇಲಾಖೆಯ ಸಹಾಯಕ ನಿರ್ದೇಶಕ ಶೇಜೇಶ್ವರ್, ಡಾ. ರೇಚೆಲ್ ಕುರಿಯನ್ ಉಪಸ್ಥಿತರಿದ್ದರು.

ಎರಡು ದಿನಗಳ ವಿಚಾರ ಸಂಕಿರಣದಲ್ಲಿ ಪ್ರೊ. ಎಂ. ಜಮುನಾ, ಪ್ರೊ. ಅಶ್ವತ್ಥನಾರಾಯಣ, ಪ್ರೊ. ಡಿ. ಎಸ್. ಸೋಮಶೇಖರ್, ಪ್ರೊ. ಡಿ. ಎಸ್. ಪೂರ್ಣಾನಂದ, ಪ್ರೊ. ಜೆ. ಎಸ್. ಸದಾನಂದ, ಪ್ರೊ. ರಾಜಾರಾಂ ಹೆಗಡೆ, ಪ್ರೊ. ವೇಣುಗೋಪಾಲ್, ಡಾ. ಸದಾನಂದ ನೆಲಕುದ್ರಿ ಅವರುಗಳು ಭಾರತದ ಸ್ವಾತಂತ್ರ ಸಂಗ್ರಾಮದಲ್ಲಿ ಕರ್ನಾಟಕದ ಪಾತ್ರ, ಯುವಕರ-ಮಹಿಳೆಯರ ಭಾಗವಹಿಸುವಿಕೆ, ಮಾಧ್ಯಮಗಳ ಪಾತ್ರದ ಕುರಿತು ವಿಶೇಷ ಉಪನ್ಯಸಗಳನ್ನು ನೀಡಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKuvempu UniversityLatest News KannadaLocal NewsMalnad NewsNewsinKannadaNewsKannadaProf. S. BariShankaraghattaShimogaShivamoggaShivamogga Newsಕುವೆಂಪು ವಿವಿಪ್ರೊ. ಎಸ್. ಎ. ಬಾರಿಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹುಬ್ಬಳ್ಳಿ ಗಲಭೆ ಮಾಸ್ಟರ್ ಮೈಂಡ್ ವಸೀಂ ಹೆಡೆಮುರಿ ಕಟ್ಟಿದ ಪೊಲೀಸರು

Next Post

ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ

kalpa News

kalpa News

Next Post
ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ

ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!