Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಜು.22, 23ರಂದು ಆಡಿಕೃತ್ತಿಕೆ ಹರೋಹರ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.
ಜಾತ್ರೆ ಅತಿ ವಿಜೃಂಭಣೆಯಿಂದ ನಡೆಯಲಿದ್ದು, ಹರಕೆ ಸಲ್ಲಿಸಲು ಆಗಮಿಸುವ ಸಮಸ್ತ ಭಕ್ತಾದಿಗಳಿಗೆ ದೇವಾಲಯದ ಆಡಳಿತ ಮಂಡಳಿ ಸ್ವಾಗತ ಕೋರಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post