ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಂದು ಶಿವಮೊಗ್ಗ ನಗರದ ವಿನಾಯಕ ನಗರದಲ್ಲಿ ನೂತನವಾಗಿ ಪ್ರತಿಷ್ಠಾಪನೆ ಆಗಿರುವ ಕನ್ಯಕಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಕುಂಬಾಭಿಷೇಕ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ವಾಸವಿ ಪೀಠಂ ಪೂಜ್ಯ ಗುರುಗಳಾದ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಸ್ವಾಮೀಜಿ, ವಿಧಾನಪರಿಷತ್ ಸದಸ್ಯರಾದ ಡಿ. ಎಸ್. ಅರುಣ್ D S Arun ಕುಟುಂಬದವರು, ಟಿ.ಆರ್. ಅಶ್ವತ್ಥ್ ನಾರಾಯಣ್ ಕುಟುಂಬದವರು, ನಿವಾಸ್ ಕುಟುಂಬದವರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಆರ್ಯ ವೈಶ್ಯ ಸಮಾಜ ಭಾಂದವರು ಉಪಸ್ಥಿತರಿದ್ದರು. ಎರಡು ದಿನಗಳಿಂದ ನಡೆಯುತ್ತಿರುವ ಪ್ರತಿಷ್ಠಾಪನಾ ಸಮಾರಂಭವು ಇಂದು ಕೂಡ ಧಾರ್ಮಿಕ ಚಟುವಟಿಕೆಗಳು ನಡೆಯಲಿದೆ.
Also read: ಗಮನಿಸಿ! ಎ.26ರಂದು ಶಿವಮೊಗ್ಗ ನಗರದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post